• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

ನಟ ವಿಷ್ಣು ವರ್ಧನ್‌ಗೆ ಸಾಹಸ ಸಿಂಹ ಬಿರುದು ತಂದು ಕೊಟ್ಟಿದ್ದ ಸೈಮನ್‌ ನಿರ್ದೇಶನ..

ಪ್ರತಿಧ್ವನಿ by ಪ್ರತಿಧ್ವನಿ
February 13, 2026
in Top Story, ಇದೀಗ, ಕರ್ನಾಟಕ, ಸಿನಿಮಾ
0
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..
Share on WhatsAppShare on FacebookShare on Telegram

ಬೆಂಗಳೂರು : ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ಜೋ ಸೈಮನ್‌ ಅವರು ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ನಗರದ ಫಿಲ್ಮ್‌ ಚೇಂಬರ್‌ನಲ್ಲಿ ನಡೆಯುತ್ತಿದ್ದ ಕಾರ್ಯಕಾರಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ್ದರು. ಬಳಿಕ ಶೌಚಾಲಯಕ್ಕೆ ತೆರಳಿದ್ದ ಅವರು ಅಲ್ಲೇ ಕುಸಿದು ಬಿದ್ದಿದ್ದರು.

ADVERTISEMENT
Public on KJ George : ನಮ್ಮ ಕ್ಷೇತ್ರದಲ್ಲಿ ಮಹಿಳೆಯರ ಭದ್ರತೆಗೆ ಹೆಚ್ಚಿನ ಒತ್ತು ನೀಡಿದ್ದಾರೆ ಸರ್..! #congress

ತಕ್ಷಣ ಅವರನ್ನು ಹತ್ತಿರದ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿಯೇ ಅವರ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಇನ್ನೂ  ಜೋ ಸೈಮನ್ ಪೂರ್ಣ ಹೆಸರು ಎಸ್.ಎಂ. ಜೋಸೈಮನ್ ಕನ್ನಡ ಚಿತ್ರರಂಗದ ಹಿರಿಯ ಮತ್ತು ಯಶಸ್ವಿ ನಿರ್ದೇಶಕರಲ್ಲಿ ಒಬ್ಬರಾಗಿದ್ದರು.

ಇದನ್ನೂ ಓದಿ : 60 ಕೋಟಿ ರೂಪಾಯಿ ಆಫರ್‌ ತಿರಸ್ಕರಿಸಿದ ರಶ್ಮಿಕಾ-ವಿಜಯ್ ದೇವರಕೊಂಡ: ಯಾಕೆ..?

ಮೂಲತಃ ಮಂಡ್ಯ ಭಾಗದಿಂದ ಸ್ಯಾಂಡಲ್‌ವುಡ್‌ಗೆ ಬಂದಿದ್ದ ಇವರು ನಿರ್ದೇಶನ, ಚಿತ್ರಕಥೆ-ಕಥೆ-ಸಂಭಾಷಣೆ ಬರಹಗಾರ, ಹಾಡುಗಾರ (ಲಿರಿಕ್ಸ್) ಕೆಲವೊಮ್ಮೆ ನಟರಾಗಿಯೂ ಬಣ್ಣ ಹಚ್ಚಿದ್ದರು.  ವಿಶೇಷವಾಗಿ ಆ್ಯಕ್ಷನ್ ಮತ್ತು ಮಾಸ್ ಚಿತ್ರಗಳಿಗೆ ಹೆಸರುವಾಸಿಯಾಗಿದ್ದರು.

ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರಿಗೆ “ಸಾಹಸ ಸಿಂಹ” ಎಂಬ ಬಿರುದನ್ನು ತಂದುಕೊಟ್ಟ ಸಾಹಸಸಿಂಹ 1982ರ ಚಿತ್ರವು ಅವರ ಅತ್ಯಂತ ಖ್ಯಾತಿ ಪಡೆದಿರುವ ಚಿತ್ರಗಳಲ್ಲಿ ಒಂದಾಗಿದೆ. ದಿ. ಮಂಡ್ಯದ ಗಂಡು ಖ್ಯಾತಿಯ ನಟ ಅಂಬರೀಶ್ ಅವರೊಂದಿಗೂ ಹಲವು ಯಶಸ್ವಿ ಚಿತ್ರಗಳನ್ನು ಜೋ ಸೈಮನ್‌  ಮಾಡಿದ್ದರು. ಜೋ ಸೈಮನ್‌ ಅವರ ಪ್ರಮುಖ ಚಿತ್ರಗಳು ಇಲ್ಲಿವೆ.

  • ಸಹೋದರರ ಸವಾಲ್ (1977)
  • ಒಂದು ಪ್ರೇಮದ ಕಥೆ (1977)
  • ಬಂಗಾರದ ಗುಡಿ (1976)
  • ಸಾಹಸಸಿಂಹ
  • ನ್ಯಾಯ ಗೆದ್ದಿತು
  • ಪ್ರೇಮ ಜಾಲ
  • ರವಿ ವರ್ಮ
  • ಊರಿಗೆ ಉಪಕಾರಿ
  • ನನ್ನ ರೋಷ ನೂರು ವರುಷ
  • ಏಜೆಂಟ್ ಅಮರ್

ಇನ್ನೂ ಜೋ ಸೈಮನ್ ಕನ್ನಡ ಚಲನಚಿತ್ರ ಸಂಘ ಮತ್ತು ಇತರ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು‌ . ಅವರಿಗೆ ಸುಮಾರು 80 ವರ್ಷ ವಯಸ್ಸಾಗಿತ್ತು. ಹಿರಿಯ ನಿರ್ದೇಶಕನನ್ನು ಕಳೆದುಕೊಂಡು ಸ್ಯಾಂಡಲ್‌ವುಡ್‌ ಶೋಕದಲ್ಲಿದೆ. 

Tags: Cinema newsDr Vishnu VardhanFilm Chamberheart attackjoe simanKannada Directorkarnataka newsmandya newsPratidhvaniSahahsa simhasandalwood news
Previous Post

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

Next Post

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

Related Posts

ಬೆಂಗಳೂರಿನ ಮೊಳೆ ಮಾಫಿಯಾ ಮಟ್ಟ ಹಾಕಿ : ನಗರ ಪೊಲೀಸ್ ಆಯಕ್ತರಿಗೆ ಮೋಹನ್‌ ಕುಮಾರ್‌‌ ದಾನಪ್ಪ ಪತ್ರ..!
Top Story

ಬೆಂಗಳೂರಿನ ಮೊಳೆ ಮಾಫಿಯಾ ಮಟ್ಟ ಹಾಕಿ : ನಗರ ಪೊಲೀಸ್ ಆಯಕ್ತರಿಗೆ ಮೋಹನ್‌ ಕುಮಾರ್‌‌ ದಾನಪ್ಪ ಪತ್ರ..!

by ಪ್ರತಿಧ್ವನಿ
May 29, 2026
0

ಬೆಂಗಳೂರು : ಸಾರ್ವಜನಿಕ ವಾಹನಗಳಿಗೆ ಹಾನಿ ಮಾಡುವ ದುರುದ್ದೇಶದಿಂದ ಸಾರ್ವಜನಿಕ ರಸ್ತೆಗಳಲ್ಲಿ ಕಬ್ಬಿಣದ ಮೊಳೆಗಳನ್ನು ಹರಡುತ್ತಿರುವ ಕಿಡಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ...

Read moreDetails
ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರವಾಗುತ್ತಾ? ರಾಜ್ಯಪಾಲರ ಕಚೇರಿ ಹೇಳಿದ್ದೇನು?

ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರವಾಗುತ್ತಾ? ರಾಜ್ಯಪಾಲರ ಕಚೇರಿ ಹೇಳಿದ್ದೇನು?

May 29, 2026
“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

ರಾಜೀನಾಮೆ ಬಳಿಕ ಸಿದ್ದರಾಮಯ್ಯ ಭಾವುಕ ವಿದಾಯ ಭಾಷಣ: ಮಾತಾಡಿದ್ದೇನು

May 28, 2026
“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

May 28, 2026
ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

May 28, 2026
Next Post
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!