• Home
  • About Us
  • ಕರ್ನಾಟಕ
Friday, January 9, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ತನಿಖೆ ವೇಳೆ ಡಿಜಿಪಿ ಪುತ್ರಿ ಹೈಡ್ರಾಮಾ.. ಫಿಂಗರ್​ ಪ್ರಿಂಟ್​ ಕೊಡದೆ ರಂಪಾಟ..

ಕೃಷ್ಣ ಮಣಿ by ಕೃಷ್ಣ ಮಣಿ
April 21, 2025
in ಕರ್ನಾಟಕ
0
ತನಿಖೆ ವೇಳೆ ಡಿಜಿಪಿ ಪುತ್ರಿ ಹೈಡ್ರಾಮಾ.. ಫಿಂಗರ್​ ಪ್ರಿಂಟ್​ ಕೊಡದೆ ರಂಪಾಟ..
Share on WhatsAppShare on FacebookShare on Telegram

ನಿವೃತ್ತ ಡಿಜಿ ಐಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣದ ತನಿಖೆ ನಡೆಯುತ್ತಿರುವ ಹೆಚ್​ಎಸ್​ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಹೈಡ್ರಾಮಾ ನಡೆಯುತ್ತಿದೆ. ಕೊಲೆ ಆರೋಪದಲ್ಲಿ ತನಿಖೆ ಎದುರಿಸುತ್ತಿರುವ ಓಂ ಪ್ರಕಾಶ್ ಪುತ್ರಿ ಕೃತಿ ಹೈಡ್ರಾಮಾ ಮಾಡಿದ್ದಾಳೆ. ಫಿಂಗರ್ ಪ್ರಿಂಟ್ ಕಲೆಕ್ಟ್ ಮಾಡಲು ಬಂದಿದ್ದ FSL ಅಧಿಕಾರಿಗಳ ಮುಂದೆ ಕೃತಿ ಹೈಡ್ರಾಮಾ ಮಾಡಿದ್ದಾಳೆ. ಈ ವೇಳೆ ಫಿಂಗರ್ ಪ್ರಿಂಟ್ ಕೊಡೋದಿಲ್ಲ ಎಂದಿದ್ದಾರೆ. ಕೃತಿ ಫಿಂಗರ್ ಪ್ರಿಂಟ್ ಪಡೆಯಲು ಹೆಚ್ ಎಸ್ ಆರ್ ಲೇಔಟ್​ ಪೊಲೀಸರು ಹರಸಾಹಸ ಮಾಡಿದ್ದಾರೆ.

ADVERTISEMENT

ಭಾನುವಾರ ಕೊಲೆಯಾದ ಜಾಗದಲ್ಲಿ ಫಿಂಗರ್ ಪ್ರಿಂಟ್ ಕಲೆಹಾಕಿದ FSL ಟೀಂ, ಇವತ್ತು FSL ಟೀಂ ಯಾವುದೇ ಕಾರಣಕ್ಕೂ ನಾನು ಫಿಂಗರ್ ಪ್ರಿಂಟ್ ಕೊಡೋದಿಲ್ಲ ಎಂದು ಕೃತಿ ರಂಪಾಟ ಮಾಡಿದ್ದಾಳೆ. ಕೊಲೆಗೆ ಬಳಸಿದ್ದ ಚಾಕು ಹಾಗೂ ಘಟನಾ ಸ್ಥಳದಲ್ಲಿ ಸಿಕ್ಕ ಫಿಂಗರ್ ಪ್ರಿಂಟ್ ಕಲೆಹಾಕಿದ್ದರು. ಇದೀಗ ಸಿಕ್ಕಿರುವ ಫಿಂಗರ್ ಪ್ರಿಂಟ್​ಗೆ ಆರೋಪಿಗಳ ಫಿಂಗರ್ ಪ್ರಿಂಟ್ ಹೋಲಿಕೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಕೃತಿ ಫಿಂಗರ್ ಪ್ರಿಂಟ್ ಕಲೆಹಾಕಲು ಮುಂದಾಗಿದ್ದ ವೇಲೆ ಫಿಂಗರ್ ಪ್ರಿಂಟ್ ನೀಡಲು ನಿರಾಕರಿಸಿ ಕೃತಿ ಕಿರಿಕ್ ಮಾಡಿದ್ದಾಳೆ.

ಮಹಿಳಾ ಕಾನ್​ಸ್ಟೇಬಲ್​ಗಳಿಂದ ಫಿಂಗರ್ ಪ್ರಿಂಟ್ ತೆಗೆದುಕೊಳ್ಳಲು ಯತ್ನಿಸುವಾಗ ಪೊಲೀಸರ ಮೇಲೆ ಮಾಹಿಳಾ ಸಬ್ ಇನ್​ಸ್ಪೆಕ್ಟರ್​ ಒಬ್ಬರಿಗೆ ಕೃತಿ ಪರಚಿದ್ದಾಳೆ. ವಿಚಾರಣೆ ನಡೆಸಲು ಮುಂದಾದ ವೇಳೆ ಪರಚಿದ್ದಾಳೆ ಕೃತಿ. ಕೃತಿ ವರ್ತನೆಗೆ ಬೇಸತ್ತಿರುವ ಪೊಲೀಸ್ ಸಿಬ್ಬಂದಿ, ಆಕೆಯ ಸ್ನೇಹಿತೆಯನ್ನ ಕರೆಸಿದ್ದಾರೆ ಪೊಲೀಸರು. ಈ ಮೂಲಕ ಕೃತಿಯನ್ನು ಸ್ನೇಹಿತರ ಮೂಲಕ ಸಮಾಧಾನ ಮಾಡಲು ಮುಂದಾಗಿದ್ದಾರೆ.

B Y Vijayendra ಈ 3 ಕಾರಣಕ್ಕಾಗಿ ಜನಾಕ್ರೋಶ ಯಾತ್ರೆ ಮಾಡ್ತಿದ್ದೀವಿ.. #pratidhvani

ಓಂ ಪ್ರಕಾಶ್ ಮಗಳು ಕೃತಿ ಪೊಲೀಸರಿಗೆ ಸಹಕಾರ ನೀಡದ ಹಿನ್ನಲೆಯಲ್ಲಿ ಖುದ್ದು ವಿಚಾರಣೆ‌ ಮಾಡಲು ಡಿಸಿಪಿ ಸಾ.ರಾ ಫಾತೀಮಾ ಆಗಮಿಸಿದ್ದಾರೆ. ಹೆಚ್​ಎಸ್​ಆರ್ ಲೇ ಔಟ್ ಠಾಣೆಗೆ ಆಗಮಿಸಿದ್ದಾರೆ. ತನಿಖೆ ವೇಳೆ ಮಹಿಳಾ ಸಬ್ ಇನ್​​ಸ್ಪೆಕ್ಟರ್ ಕೈಗೆ ಪರಚಿದ್ದಾಳೆ ಕೃತಿ. ಹೀಗಾಗಿ ಖುದ್ದು ವಿಚಾರಣೆ ಮಾಡಲು ಠಾಣೆಗೆ ಬಂದಿದ್ದಾರೆ ಡಿಸಿಪಿ.

ಪ್ರಕರಣದಲ್ಲಿ ಇದುವರೆಗೂ ಒಬ್ಬರನ್ನು ಮಾತ್ರ ಬಂಧನ ಮಾಡಲಾಗಿದೆ. ಓಂ ಪ್ರಕಾಶ್ ಪತ್ನಿ ಪಲ್ಲವಿಯನ್ನು ಮಾತ್ರ ಬಂಧನ ಮಾಡಿರೋ ಪೊಲೀಸರು, ಮಗಳು ಕೊಲೆಯಲ್ಲಿ ಭಾಗಿಯಾಗಿರೋ ಬಗ್ಗೆ ತನಿಖೆ ಮಾಡ್ತಿರೋ ಪೊಲೀಸರು. ಮಗಳು ತನಿಖೆಗೆ ಸಹಕಾರ ನೀಡದ ಹಿನ್ನಲೆ ತೀವ್ರ ವಿಚಾರಣೆ ಮಾಡಲಾಗ್ತಿದೆ. ಮಗಳು ಕೃತಿ ಸ್ನೇಹಿತರನ್ನು ಕರೆಸಿ ಮಾಹಿತಿ ಸಂಗ್ರಹ ಮಾಡಿದ್ದಾರೆ. ಮಗಳು ಕೂಡ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಳು ಎಂದಿರುವ ಪಲ್ಲವಿ. ನಾನೊಬ್ಬಳೇ ಕೊಲೆ ಮಾಡಿದ್ದೇನೆ ಅಂತಿರೋ ಪಲ್ಲವಿ. ಹೀಗಾಗಿ ಮಗಳು ಭಾಗಿಯಾಗಿರುವ ಬಗ್ಗೆ ತೀವ್ರ ವಿಚಾರಣೆ ಮಾಡಲಾಗ್ತಿದೆ.

Tags: dg and igp om prakashex dgp om prakash familyigp om prakaships officer om prakaships officer om prakash latest newsips officer om prakash newsips officer om prakash today newskarnataka ex dgp om prakaash death todaykarnataka ex dgp om prakash deathkarnataka ex dgp om prakash diedkarnataka ex dgp om prakash wifekarnataka former gd om prakashom prakashom prakash deathom prakash murderom prakash wiferetired dg igp om prakash
Previous Post

ಕ್ಯಾಥೋಲಿಕರ ಧಾರ್ಮಿಕ ಮುಖ್ಯಸ್ಥ ಪೋಪ್ ಫ್ರಾನ್ಸಿಸ್ ನಿಧನ.. ಮುಂದೇನು..?! 

Next Post

ಜಿಲ್ಲಾ ಮಟ್ಟದ 9ನೇ ಜನತಾ ದರ್ಶನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಖಡಕ್‌ ನಿರ್ದೇಶನ

Related Posts

“ನರೇಗಾ ಉಳಿಸಿ” ಜನಾಂದೋಲನದ ಆಯೋಜನೆ ಕುರಿತು ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ..!!
Top Story

“ನರೇಗಾ ಉಳಿಸಿ” ಜನಾಂದೋಲನದ ಆಯೋಜನೆ ಕುರಿತು ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ..!!

by ಪ್ರತಿಧ್ವನಿ
January 8, 2026
0

ಮಹಾತ್ಮ‌ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತೆ ಜಾರಿಗೆ ತರುವಂತೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಲು ಶೀಘ್ರವೇ ವಿದಾನ ಮಂಡಲದ ವಿಶೇಷ ಅಧಿವೇಶನ ಕರೆಯಲಾಗುವುದು. ಇದು ಬಿಜೆಪಿಯವರ ಹುನ್ನಾರ....

Read moreDetails
ಪ್ರಹ್ಲಾದ್ ಜೋಷಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ:: ಡಿ.ಕೆ. ಶಿವಕುಮಾರ್

ಪ್ರಹ್ಲಾದ್ ಜೋಷಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ:: ಡಿ.ಕೆ. ಶಿವಕುಮಾರ್

January 8, 2026
KJ George: 77.17 ಕೋಟಿ ರೂಗಳ ಲಾಭಾಂಶವನ್ನು ಸಿದ್ದರಾಮಯ್ಯನವರಿಗೆ ನೀಡಿದ ಕ್ರೆಡಲ್..‌!!

KJ George: 77.17 ಕೋಟಿ ರೂಗಳ ಲಾಭಾಂಶವನ್ನು ಸಿದ್ದರಾಮಯ್ಯನವರಿಗೆ ನೀಡಿದ ಕ್ರೆಡಲ್..‌!!

January 8, 2026
ಯಾವ ಪುರುಷಾರ್ಥಕ್ಕಾಗಿ ನಿಮ್ಮ ಹೋರಾಟ: ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಹ್ಲಾದ್‌ ಜೋಶಿ

ಯಾವ ಪುರುಷಾರ್ಥಕ್ಕಾಗಿ ನಿಮ್ಮ ಹೋರಾಟ: ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಹ್ಲಾದ್‌ ಜೋಶಿ

January 8, 2026
Kogilu Layout Case: ಸರ್ಕಾರಿ ಜಾಗ ಕಬಳಿಸಿ ಮಾರಾಟ ಮಾಡಿದ್ದ ಇಬ್ಬರು ಅರೆಸ್ಟ್‌

Kogilu Layout Case: ಸರ್ಕಾರಿ ಜಾಗ ಕಬಳಿಸಿ ಮಾರಾಟ ಮಾಡಿದ್ದ ಇಬ್ಬರು ಅರೆಸ್ಟ್‌

January 8, 2026
Next Post
ಜಿಲ್ಲಾ ಮಟ್ಟದ 9ನೇ ಜನತಾ ದರ್ಶನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಖಡಕ್‌ ನಿರ್ದೇಶನ

ಜಿಲ್ಲಾ ಮಟ್ಟದ 9ನೇ ಜನತಾ ದರ್ಶನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಖಡಕ್‌ ನಿರ್ದೇಶನ

Recent News

“ನರೇಗಾ ಉಳಿಸಿ” ಜನಾಂದೋಲನದ ಆಯೋಜನೆ ಕುರಿತು ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ..!!
Top Story

“ನರೇಗಾ ಉಳಿಸಿ” ಜನಾಂದೋಲನದ ಆಯೋಜನೆ ಕುರಿತು ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ..!!

by ಪ್ರತಿಧ್ವನಿ
January 8, 2026
ಪ್ರಹ್ಲಾದ್ ಜೋಷಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ:: ಡಿ.ಕೆ. ಶಿವಕುಮಾರ್
Top Story

ಪ್ರಹ್ಲಾದ್ ಜೋಷಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ:: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 8, 2026
KJ George: 77.17 ಕೋಟಿ ರೂಗಳ ಲಾಭಾಂಶವನ್ನು ಸಿದ್ದರಾಮಯ್ಯನವರಿಗೆ ನೀಡಿದ ಕ್ರೆಡಲ್..‌!!
Top Story

KJ George: 77.17 ಕೋಟಿ ರೂಗಳ ಲಾಭಾಂಶವನ್ನು ಸಿದ್ದರಾಮಯ್ಯನವರಿಗೆ ನೀಡಿದ ಕ್ರೆಡಲ್..‌!!

by ಪ್ರತಿಧ್ವನಿ
January 8, 2026
ಯಾವ ಪುರುಷಾರ್ಥಕ್ಕಾಗಿ ನಿಮ್ಮ ಹೋರಾಟ: ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಹ್ಲಾದ್‌ ಜೋಶಿ
Top Story

ಯಾವ ಪುರುಷಾರ್ಥಕ್ಕಾಗಿ ನಿಮ್ಮ ಹೋರಾಟ: ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಹ್ಲಾದ್‌ ಜೋಶಿ

by ಪ್ರತಿಧ್ವನಿ
January 8, 2026
Kogilu Layout Case: ಸರ್ಕಾರಿ ಜಾಗ ಕಬಳಿಸಿ ಮಾರಾಟ ಮಾಡಿದ್ದ ಇಬ್ಬರು ಅರೆಸ್ಟ್‌
Top Story

Kogilu Layout Case: ಸರ್ಕಾರಿ ಜಾಗ ಕಬಳಿಸಿ ಮಾರಾಟ ಮಾಡಿದ್ದ ಇಬ್ಬರು ಅರೆಸ್ಟ್‌

by ಪ್ರತಿಧ್ವನಿ
January 8, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ನರೇಗಾ ಉಳಿಸಿ” ಜನಾಂದೋಲನದ ಆಯೋಜನೆ ಕುರಿತು ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ..!!

“ನರೇಗಾ ಉಳಿಸಿ” ಜನಾಂದೋಲನದ ಆಯೋಜನೆ ಕುರಿತು ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ..!!

January 8, 2026
ಪ್ರಹ್ಲಾದ್ ಜೋಷಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ:: ಡಿ.ಕೆ. ಶಿವಕುಮಾರ್

ಪ್ರಹ್ಲಾದ್ ಜೋಷಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ:: ಡಿ.ಕೆ. ಶಿವಕುಮಾರ್

January 8, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!