• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶ್ರೀರಂಗಪಟ್ಟಣದಲ್ಲಿ ದಸರಾ ಆನೆ ರಂಪಾಟ, ದಿಕ್ಕಾಪಾಲಾಗಿ ಓಡಿದ ಜನ :ತಪ್ಪಿದ ಭಾರಿ ಅನಾಹುತ!

ಪ್ರತಿಧ್ವನಿ by ಪ್ರತಿಧ್ವನಿ
October 4, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಶ್ರೀರಂಗಪಟ್ಟಣದಲ್ಲಿ ಅದ್ದೂರಿ ದಸರಾ ಮಹೋತ್ಸವ ನಡೆಯುತ್ತಿದ್ದು, ಜಂಬೂಸವಾರಿಗೂ ಮುನ್ನ ಹಿರಣ್ಯ ಆನೆ ಭಯಗೊಂಡು ಅಡ್ಡಾದಿಡ್ದಿ ಓಡಿದ ಘಟನೆ ನಡೆದಿದೆ.ಆನೆಯ ರಂಪಾಟಕ್ಕೆ ಭಯಭೀತರಾದ ಜನರು ದಿಕ್ಕಪಾಲಾಗಿ ಓಡಿದ್ದಾರೆ.ತಕ್ಷಣ ಎಚ್ಚೆತ್ತ ಮಾವುತ ಹಾಗೂ ಕಾವಾಡಿಗರು ಸಂಭವಿಸಲಿದ್ದ ಅನಾಹುತವನ್ನು ತಪ್ಪಿಸಿದ್ದಾರೆ.

ADVERTISEMENT

ಶ್ರೀರಂಗಪಟ್ತಣಕ್ಕೆ ನಿನ್ನೆಯಷ್ಟೇ ಮಹೇಂದ್ರ, ಲಕ್ಷ್ಮೀ, ಹಿರಣ್ಯ ಎಂಬ ಮೂರು ಆನೆಗಳು ಆಗಮಿಸಿವೆ. ಬನ್ನಿಮಂಟಪದಿಂದ ರಂಗನಾಥ ಮೈದಾನದವರೆಗೆ ಅಂಬಾರಿ ಜೊತೆ ಹಿರಣ್ಯ ಆನೆ ಹೆಜ್ಜೆ ಹಾಕಲಿದೆ. ಮಹೇಂದ್ರ ಆನೆ ಮರದ ಅಂಬಾರಿ ಹೊರಲಿದೆ.ಹಿರಣ್ಯ ಆನೆಗೆ ಚಿತ್ರಾಲಂಕಾರ ಮಾಡಿದ ಬಳಿಕ ಹಿರಣ್ಯ ಆನೆ ಗಾಬರಿಯಾಗಿ ಓಡಲಾರಂಭಿಸಿದೆ.ಆನೆ ಬರುತ್ತಿರುವುದು ಕಂಡು ಭಯಗೊಂಡ ಜನರು ಎದ್ದುಬಿದ್ದು ದಿಕ್ಕಾಪಾಲಾಗಿ ಓಡಿದ್ದಾರೆ ಸದ್ಯ ಮಾವುತರು ಆನೆಯನ್ನು ಸಮಾಧಾನ ಪಡಿಸಿದ್ದಾರೆ.

Tags: Dussehra elephant rampageEnvironment Minister Eshwar Khandrepeople ran erratically:
Previous Post

ಬಿಗ್ ಬಾಸ್ ನಲ್ಲಿ ಮಾನವಹಕ್ಕುಗಳ ಉಲ್ಲಂಘನೆ: ಮಾನವಹಕ್ಕು ಆಯೋಗಕ್ಕೆ ದೂರು

Next Post

ಖ್ಯಾತ ನಟ ಶಿವರಾಜ್ ಕುಮಾರ್ ಅವರಿಂದ ಶ್ರೀರಂಗಪಟ್ಟಣ ದಸರಾಗೆ ಚಾಲನೆ

Related Posts

Shakti Scheme: ಶಕ್ತಿ ಯೋಜನೆ ದುರ್ಬಳಕೆಗೆ ಸರ್ಕಾರದ ಬ್ರೇಕ್‌: ಇನ್ಮುಂದೆ ಹೊಸ ರೂಲ್ಸ್‌..!
Top Story

Shakti Scheme: ಶಕ್ತಿ ಯೋಜನೆ ದುರ್ಬಳಕೆಗೆ ಸರ್ಕಾರದ ಬ್ರೇಕ್‌: ಇನ್ಮುಂದೆ ಹೊಸ ರೂಲ್ಸ್‌..!

by ಪ್ರತಿಧ್ವನಿ
February 14, 2026
0

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡುತ್ತಿರುವ ಶಕ್ತಿ ಯೋಜನೆಯಲ್ಲಿ ಮಹತ್ವದ ಬದಲಾವಣೆ ತರಲು ರಾಜ್ಯ ಸರ್ಕಾರ...

Read moreDetails
ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

February 14, 2026
ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

February 14, 2026
IND vs Pak: ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

IND vs Pak: ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
Next Post

ಖ್ಯಾತ ನಟ ಶಿವರಾಜ್ ಕುಮಾರ್ ಅವರಿಂದ ಶ್ರೀರಂಗಪಟ್ಟಣ ದಸರಾಗೆ ಚಾಲನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada