• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್:ನವರಾತ್ರಿಗೆ ಮಹಿಳೆಯರ ಖಾತೆಗೆ 4 ಸಾವಿರ ರೂ. ಜಮೆ

ಪ್ರತಿಧ್ವನಿ by ಪ್ರತಿಧ್ವನಿ
October 4, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಳಗಾವಿ:ಕರ್ನಾಟಕದ ಎಲ್ಲಡೆ ನವರಾತ್ರಿ (Navratri) ಹಬ್ಬದ ಸಡಗರ ಮನೆ ಮಾಡಿದೆ. ಆದರೆ, ಬಾಕಿ ಇರುವ ಜುಲೈ ಮತ್ತು ಆಗಸ್ಟ್​ ತಿಂಗಳ ಗೃಹಲಕ್ಷ್ಮೀ ಹಣ ಇನ್ನೂ ಜಮೆಯಾಗಿಲ್ಲ ಎಂದು ಸರ್ಕಾರದ ವಿರುದ್ಧ ಮಹಿಳೆಯರು ಮುನಿಸಿಕೊಂಡಿದ್ದಾರೆ. ಆದರೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar) ಗುಡ್​ನ್ಯೂಸ್​ ನೀಡುವ ಮೂಲಕ ಮುನಿಸನ್ನು ತಣ್ಣಗಾಗಿಸಿದ್ದಾರೆ.

ADVERTISEMENT

ಜುಲೈ ಮತ್ತು ಆಗಸ್ಟ್​ ತಿಂಗಳ ಹಣ ಎರಡು ಹಂತದಲ್ಲಿ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ದಸರಾ ಒಳಗಡೆಯೇ ಮಹಿಳೆಯರ ಖಾತೆಗೆ ಹಣ ಜಮೆಯಾಗಲಿದೆ. ಜುಲೈ ತಿಂಗಳ ಹಣ ಸೋಮವಾರ (ಅ.7) ಮತ್ತು ಆಗಸ್ಟ್​ ತಿಂಗಳ ಹಣ ಬುಧವಾರ (ಅ.09) ರಂದು ಗೃಹಲಕ್ಷ್ಮೀಯರ ಖಾತೆಗೆ ಜಮೆಯಾಗಲಿದೆ ಎಂದು ಸಚಿವ ಲಕ್ಷ್ಮೀ ಹೆಬ್ಬಾಳ್ಕರ್​ ತಿಳಿಸಿದ್ದಾರೆ. 1 ಕೋಟಿಗೂ ಅಧಿಕ ಮಹಿಳೆಯರ ಖಾತೆಗೆ ಒಟ್ಟು ನಾಲ್ಕು ಸಾವಿರ ರೂ. ಬರಲಿದೆ.

Tags: Congress PartyDussehra gift for householdersminisiter laxmihebbalkarRs 4 thousand to women's accounts
Previous Post

ದಾಖಲೆ ಇಲ್ಲದೇ 2 ಕೋಟಿ ಬೆಲೆ ಬಾಳುವ ಚಿನ್ನ- ಬೆಳ್ಳಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

Next Post

ಬೆಳಗ್ಗೆ ಖಾಲಿ ಹೊಟ್ಟೆಗೆ ಹಾಲನ್ನು ಕುಡಿಯುವುದರಿಂದ, ಆರೋಗ್ಯದಲ್ಲಿ ಈ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ.!

Related Posts

ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ
Top Story

ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

by ಪ್ರತಿಧ್ವನಿ
June 20, 2025
0

ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಫೋನ್ ಅವಶ್ಯಕತೆ ಇದೆಯೇ ಎಂಬುದು ವಿವಾದಾಸ್ಪದವಾಗಿದೆ. ಕೆಲವು ಶಿಕ್ಷಕರು ತರಗತಿಗಳಲ್ಲಿ ಮತ್ತು ಶಾಲಾ ಆಡಳಿತದಲ್ಲಿ ಮೊಬೈಲ್ ಫೋನ್‌ಗಳನ್ನು ಬಳಸುತ್ತಾರೆ, ಆದರೆ ಇತರರು ಮೊಬೈಲ್...

Read moreDetails
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
Next Post
ಬೆಳಗ್ಗೆ ಖಾಲಿ ಹೊಟ್ಟೆಗೆ ಹಾಲನ್ನು ಕುಡಿಯುವುದರಿಂದ, ಆರೋಗ್ಯದಲ್ಲಿ ಈ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ.!

ಬೆಳಗ್ಗೆ ಖಾಲಿ ಹೊಟ್ಟೆಗೆ ಹಾಲನ್ನು ಕುಡಿಯುವುದರಿಂದ, ಆರೋಗ್ಯದಲ್ಲಿ ಈ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ.!

Recent News

ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ
Top Story

ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

by ಪ್ರತಿಧ್ವನಿ
June 20, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

June 20, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!