• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕನ್ನಡ ಚಿತ್ರರಂಗಕ್ಕೆ ದ್ವಾರಕೀಶ್ ಅವರ ಕೊಡುಗೆ ಅಪಾರ

ಪ್ರತಿಧ್ವನಿ by ಪ್ರತಿಧ್ವನಿ
October 3, 2024
in Top Story, ಇದೀಗ, ಕರ್ನಾಟಕ, ಜೀವನದ ಶೈಲಿ, ರಾಜಕೀಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಜನರು ಸಿನಿಮಾಗಳನ್ನು ಚಿತ್ರಮಂದಿರಗಳಲ್ಲಿ ವೀಕ್ಷಿಸಬೇಕು, 150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಾಣ : ಮುಖ್ಯಮಂತ್ರಿ ಸಿದ್ದರಾಮಯ್ಯ

ADVERTISEMENT

ಮೈಸೂರಿನ ಇಮ್ಮಾವು ಗ್ರಾಮದಲ್ಲಿ 150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ನಗರದಲ್ಲಿ ದಸರಾ ಉತ್ಸವ ಅಂಗವಾಗಿ ಚಲನಚಿತ್ರೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಹಿಂದಿನ ಬಾರಿ ನಾನು ಮುಖ್ಯಮಂತ್ರಿ ಆಗಿದ್ದಾಗ, ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಿ, ಇಮ್ಮಾವು ಗ್ರಾಮದಲ್ಲಿ 110 ಎಕರೆ ವಿಸ್ತೀರ್ಣದ ಭೂಮಿಯನ್ನು ಮೀಸಲಿರಿಸಲಾಗಿದ್ದು, ಇದರೊಂದಿಗೆ ಹೆಚ್ಚುವರಿಯಾಗಿ ಎರಡನೇ ಹಂತದ ವಿಸ್ತಣೆಗೆ 50 ಎಕರೆ ಜಮೀನನ್ನು ಗುರುತಿಸಿ ನೀಡಲು ತೀರ್ಮಾನಿಸಲಾಗಿದೆ. ಮಾದರಿ ಸಿನಿಮಾ ನಗರಿಯನ್ನು ನಿರ್ಮಿಸುವುದು ಸರ್ಕಾರ ಹಾಗೂ ಚಿತ್ರರಂಗದವರ ಉದ್ದೇಶವಾಗಿದ್ದು, ಇನ್ನು ಮೂರು ವರ್ಷದೊಳಗೆ ಫಿಲಂಸಿಟಿಯನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದರು.

ಹೆಚ್ಚು ಕನ್ನಡ ಚಿತ್ರಗಳು ಬರಬೇಕು

ಚಿತ್ರರಂಗದ ಬೆಳವಣಿಗೆ ಸರ್ಕಾರ ಎಲ್ಲರೀತಿಯ ಬೆಂಬಲವನ್ನು ನೀಡುತ್ತಾ ಬಂದಿದೆ. ಕನ್ನಡ ಚಲನಚಿತ್ರಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು, ಚಿತ್ರರಂಗ ಬೆಳೆಯಬೇಕು. ಜನರು ಸಿನಿಮಾಗಳನ್ನು ಚಿತ್ರಮಂದಿರಗಳಿಗೆ ಹೋಗಿಯೇ ವೀಕ್ಷಿಸಬೇಕೆಂದು ತಿಳಿಸಿದರು.

ಅಕ್ಟೋಬರ್-04 ರಿಂದ 10 ವರೆಗೆ ಸಿನಿಮಾ ಪ್ರದರ್ಶನ

ದಸರಾ ಚಲನಚಿತ್ರೋತ್ಸವ ಅಕ್ಟೋಬರ್-04 ರಿಂದ 10 ವರೆಗೆ ನಡೆಯಲಿದ್ದು, ದೇಶ ವಿದೇಶಗಳ ಪ್ರಶಸ್ತಿ ಪುರಸ್ಕøತ ಚಲನಚಿತ್ರಗಳು ಪ್ರದರ್ಶನವಾಗಲಿದೆ. ಚಲನಚಿತ್ರೋತ್ಸವದಲ್ಲಿ ಹಳೆಯ ಹಾಗೂ ಹೊಸ ಸಿನಿಮಾಗಳನ್ನು ವೀಕ್ಷಿಸುವ ಸುವರ್ಣ ಅವಕಾಶವಿದ್ದು, ಸಾರ್ವಜನಿಕರು ಈ ಅವಕಾಶವನ್ನು ಬಳಸಿಕೊಳ್ಳಬೇಕಾಗಿ ತಿಳಿಸಿದರು.

ಕನ್ನಡ ಚಿತ್ರರಂಗ ಮರೆಯಲಾಗದ ವ್ಯಕ್ತಿ ದ್ವಾರಕೀಶ್

ನಟ ನಿರ್ಮಾಪಕ ದಿವಂಗತ ದ್ವಾರಕೀಶ್ ಅವರು ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಈ ಬಾರಿ ದಸರಾ ಚಿತ್ರೋತ್ಸವವನ್ನು ದ್ವಾರಕೀಶ್ ಅವರ ಗೌರವಾರ್ಥವಾಗಿ ಹಮ್ಮಿಕೊಳ್ಳಲಾಗಿದೆ. ದ್ವಾರಕೀಶ್ ಅವರು ಕನ್ನಡ ಚಿತ್ರರಂಗದಲ್ಲಿ ಮರೆಯಲಾಗದ ವ್ಯಕ್ತಿ. ಹೆಲಿಕಾಪ್ಟರ್ ನಲ್ಲಿ ಮೈಸೂರಿಗೆ ದ್ವಾರಕೀಶ್ ಅವರ ಜೊತೆ ಪ್ರಯಾಣಿಸಿದ ನೆನಪನ್ನು ಸ್ಮರಿಸಿದ ಮುಖ್ಯಮಂತ್ರಿಗಳು, ಅವರೊಂದಿಗಿದ್ದ ಸ್ನೇಹ ಬಾಂಧವ್ಯದ ಬಗ್ಗೆ ತಿಳಿಸಿದರು. ದ್ವಾರಕೀಶ್ ಅವರ ಮಕ್ಕಳು ಕನ್ನಡ ಚಿತ್ರರಂಗಕ್ಕೆ ಉತ್ತಮ ಸೇವೆ ಸಲ್ಲಿಸುವಂತಾಗಲಿ ಎಂದು ಶುಭ ಹಾರೈಸಿದರು.

Tags: BJPCongress PartyDusseraDwarkishMysoreಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ “ಮಾರ್ಟಿನ್” ಚಿತ್ರ ಅಕ್ಟೋಬರ್ 11 ರಂದು ತೆರೆಗೆ

Next Post

ಸ್ತ್ರೀ ಶಕ್ತಿಯೇ ನಮ್ಮ ಕರ್ನಾಟಕದ ಶಕ್ತಿ: ಡಿಸಿಎಂ ಡಿ.ಕೆ.ಶಿವಕುಮಾರ್..

Related Posts

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು
ಕರ್ನಾಟಕ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

by ಪ್ರತಿಧ್ವನಿ
April 23, 2026
0

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈ ಬಾರಿ ಉತ್ತಮ ಫಲಿತಾಂಶ ಬಂದ ಹಿನ್ನೆಲೆ, ಈ ಹಿಂದೆ ಘೋಷಿಸಲಾಗಿದ್ದ ಮೂರನೇ ಪರೀಕ್ಷೆ (Exam-3)...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post

ಸ್ತ್ರೀ ಶಕ್ತಿಯೇ ನಮ್ಮ ಕರ್ನಾಟಕದ ಶಕ್ತಿ: ಡಿಸಿಎಂ ಡಿ.ಕೆ.ಶಿವಕುಮಾರ್..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada