• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

“ಜಸ್ಟ್ ಮ್ಯಾರೀಡ್” ಚಿತ್ರದ ಪ್ರಮುಖಪಾತ್ರದಲ್ಲಿ ಡೈನಾಮಿಕ್ ಸ್ಟಾರ್ ದೇವರಾಜ್. .

ಪ್ರತಿಧ್ವನಿ by ಪ್ರತಿಧ್ವನಿ
June 20, 2025
in Top Story, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

abbs studios ಲಾಂಛನದಲ್ಲಿ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್ ಬಾಬಿ ಅವರು ನಿರ್ಮಿಸಿರುವ, ಸಿ.ಆರ್.ಬಾಬಿ ಅವರ ನಿರ್ದೇಶನದಲ್ಲಿ ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸಿರುವ ಬಹು ನಿರೀಕ್ಷಿತ “ಜಸ್ಟ್ ಮ್ಯಾರೀಡ್” ಚಿತ್ರ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿದೆ‌.

ADVERTISEMENT

ಕನ್ನಡ ಚಿತ್ರರಂಗದ ಸಾಕಷ್ಟು ಅನುಭವಿ ಹಾಗೂ ಹಿರಿಯ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಆ ಪೈಕಿ ತಮ್ಮ ಅಮೋಘ ಅಭಿನಯದಿಂದ ಅಭಿಮಾನಿಗಳ ಮನ ಗೆದ್ದಿರುವ ಡೈನಾಮಿಕ್ ಸ್ಟಾರ್ ದೇವರಾಜ್ (Dynamic Devaraj) ಅವರು ಸಹ ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ.

ದೇವರಾಜ್ ಅವರು ನಿವೃತ್ತ ನ್ಯಾಯಾಧೀಶರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪೂರ್ಣಚಂದ್ರ ಇವರ ಪಾತ್ರದ ಹೆಸರು.

“ಕರ್ತವ್ಯದಲ್ಲಿ ನ್ಯಾಯಾಧೀಶ, ಸ್ವಭಾವದಲ್ಲಿ ರಕ್ಷಕ
ನ್ಯಾಯಾಲಯದಲ್ಲಾದರೂ ಮನೆಯಲ್ಲಾದರೂ ಕಾನೂನು ಸದಾ ಪಾಲನೆ ಆಗುತ್ತದೆ. ನ್ಯಾಯವು ಕೇವಲ ಉದ್ಯೋಗವಲ್ಲ, ಅದು ಬದುಕಿನ ಶೈಲಿ”. ಎಂಬ ವಾಕ್ಯಗಳೊಂದಿಗೆ ದೇವರಾಜ್ ಅವರ ಪಾತ್ರವನ್ನು ಪರಿಚಯಿಸುವ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ.

“ಜಸ್ಟ್ ಮ್ಯಾರೀಡ್” (Just Married) ಪ್ರೇಮಕಥೆಯ ಚಿತ್ರವಾಗಿದ್ದರೂ, ಪ್ರೇಕ್ಷಕರಿಗೆ ಬೇಕಾದ ಎಲ್ಲಾ ಅಂಶಗಳು ಇದೆ. ಸಿ.ಆರ್ ಬಾಬಿ (C.R Babi) ಅವರೆ ಕಥೆ ಬರೆದಿದ್ದಾರೆ‌. ಚಿತ್ರಕಥೆ ಸಿ.ಆರ್ ಬಾಬಿ ಹಾಗೂ ಧನಂಜಯ್ ರಂಜನ್ ಅವರದು. ರಘು ನಿಡುವಳ್ಳಿ ಈ ಚಿತ್ರದ ಸಂಭಾಷಣೆಕಾರರು.

ಅಜನೀಶ್ ಲೀಕನಾಥ್, ಸಂಗೀತ ನಿರ್ದೇಶನ. ಪಿ ಜಿ ಛಾಯಾಗ್ರಹಣ. ಶ್ರೀಕಾಂತ್ ಮತ್ತು ಪ್ರತೀಕ್, ಸಂಕಲನ. ಅಮರ್, ಕಲಾ ನಿರ್ದೇಶನ. ವಿಕ್ರಮ್ ಮೋರ್, ಸಾಹಸ ನಿರ್ದೇಶನ. ಹಾಗೂ ಬಾಬಾ ಭಾಸ್ಕರ್, ಶಾಂತಿ ಅರವಿಂದ್ ಅವರ ನೃತ್ಯ ನಿರ್ದೇಶನವಿರುವ “ಜಸ್ಟ್ ಮ್ಯಾರಿಡ್” ಚಿತ್ರದ ಹಾಡುಗಳನ್ನು ಕೆ. ಕಲ್ಯಾಣ್, ಡಾ. ವಿ ನಾಗೇಂದ್ರ ಪ್ರಸಾದ್, ಪ್ರಮೋದ್ ಮರವಂತೆ, ನಾಗರ್ಜುನ ಶರ್ಮ ಮತ್ತು ಧನಂಜಯ್ ರಂಜನ್ ಬರೆದಿದ್ದಾರೆ.

Tags: Ajneesh LokanathAnkitha AmarBig BossC R babiDynamic DevarajJust Marriedkannada cinemaKannada moviesandalwoodshine shetty
Previous Post

ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್ ಸಂಸ್ಥೆಯ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ..

Next Post

ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ಸೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್

ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
Next Post
ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ಸೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ಸೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada