• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಗೃಹ ಸಚಿವರ ತವರು ಜಿಲ್ಲೆಯಲ್ಲಿ ಡಿವೈಎಸ್ಪಿಯ ಕಾಮದಾಟ..

ಪ್ರತಿಧ್ವನಿ by ಪ್ರತಿಧ್ವನಿ
January 2, 2025
in ಕರ್ನಾಟಕ, ವಿಶೇಷ, ಶೋಧ
0
ಗೃಹ ಸಚಿವರ ತವರು ಜಿಲ್ಲೆಯಲ್ಲಿ ಡಿವೈಎಸ್ಪಿಯ ಕಾಮದಾಟ..
Share on WhatsAppShare on FacebookShare on Telegram

ತುಮಕೂರು : ದೂರು ನೀಡಲು ಬಂದ ರೈತ ಮಹಿಳೆಗೆ ಾಮಿಷವೊಡ್ಡಿ ತನ್ನ ಕಚೇರಿಯಲ್ಲೇ ಲೈಂಗಿಕ ದೌರ್ಜನ್ಯ ನಡೆಸಿರುವ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪನ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿದ್ದು ಈ ಘಟನೆಯಿಂದ ಪೊಲೀಸ್ ಇಲಾಖೆಯೇ ತಲೆ ತಗ್ಗಿಸುವಂತಾಗಿದೆ.

ADVERTISEMENT


ತನ್ನ ಜಮೀನಿನ ವ್ಯಾಜ್ಯದ ಕುರಿತು ಪಾವಗಡದಿಂದ ದೂರು ನೀಡಲು ಮಹಿಳೆಯೊಬ್ಬರು ಮಧುಗಿರಿ ಡಿವೈಎಸ್‌ಪಿ ಕಚೇರಿಗೆ ಬಂದಿದ್ದರು. ಆಗ ತಾನು ಈ ವಿಷಯದಲ್ಲಿ ಸಹಾಯ ಮಾಡುವುದಾಗಿಯೂ ಮಹಿಳೆಯ ಎದುರುದಾರರ ವಿರುದ್ದ ಕ್ರಮ ಕೈಗೊಳ್ಳುವುದಾಗಿಯೂ ಡಿವೈಎಸ್‌ಪಿ ಅಮಿಷವೊಡ್ಡಿ ಲೈಂಗಿಕ ಸಂಪರ್ಕ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಬಡಪಾಯಿ ಮಹಿಳೆ ತನ್ನ ಜಮೀನು ರಕ್ಷಿಸಿಕೊಳ್ಳುವ ಏಕೈಕ ಉದ್ದೇಶದಿಂದ ಆತನಿಗೆ ಸಹಕರಿಸಿದ್ದಾಳೆ ಎನ್ನಲಾಗಿದೆ. ಅಧಿಕಾರಿ ತನ್ನ ಕಚೇರಿಯಲ್ಲಿಯೇ ಅನೈತಿಕ ಚಟುವಟಿಕೆ ಆರಂಭಿಸಿದ್ದಾನೆ. ಕಿಟಕಿಯ ಮೂಲಕ ಚಿತ್ರೀಕರಣಗೊಂಡ ವಿಡಿಯೋ ಲಭಿಸಿದೆ.

Yaduveer : ಲಕ್ಷ್ಮಣ್ ಆಂಡ್ ಸಿದ್ದು ಗೆ ವಾರ್ನಿಂಗ್ ಕೊಟ್ಟ ಸಂಸದ ಯದುವೀರ್ #pratidhvani #mysore #mysurucity


ಇದೊಂದು ಪೊಲೀಸ್ ಇಲಾಖೆಯ ಗೌರವವನ್ನು ಮಣ್ಣುಪಾಲು ಮಾಡುವಂತ ನೀಚ ಕೃತ್ಯವಾಗಿದ್ದು ಗೃಹ ಸಚಿವರ ತವರು ಜಿಲ್ಲೆ ಹಾಗೂ ಸಹಕಾರ ಸಚಿವರ ಕ್ಷೇತ್ರದಲ್ಲೇ ನಡೆದಿದ್ದು ಇಬ್ಬರೂ ಸಚಿವರಿಗೆ ಮುಜುಗರ ತಂದಿದೆ.


”ಇದೊಂದು ದುರದೃಷ್ಟಕರ ವಿಚಾರ. ಈ ವಿಚಾರವಾಗಿ ತನಿಖೆ ನಡೆಸಲು ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುವುದು. ಈ ಬಗ್ಗೆ ನನಗೂ ಸ್ವಲ್ಪ ಮಾಹಿತಿಯಿತ್ತು. ಆದರೆ ಸಾಕ್ಷಿ ಇರಲಿಲ್ಲ. ಯಾವುದೇ ಕಾರಣಕ್ಕೂ ಮಹಿಳೆಯರ ಮೇಲಿನ ದೌರ್ಜನ್ಯವನ್ನು ಇಲಾಖೆ ಸಹಿಸಿಕೊಳ್ಳಲ್ಲ. ಸಾರ್ವಜನಿಕರಿಗೆ ಇಲಾಖೆ ಮೇಲಿನ ನಂಬಿಕೆ ಹೋಗದಂತೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು” ಎಂದು ತುಮಕೂರು ಎಸ್ಪಿ ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ.
ಶುಕ್ರವಾರ ಈತನನ್ನು ಅಮಾನತ್ತುಗೊಳಿಸುವ ಸಾದ್ಯತೆ ಇದೆ ಎಂದು ಪೋಲೀಸ್‌ ಉನ್ನತ ಮೂಲಗಳು ತಿಳಿಸಿವೆ.

Tags: anna unicversity assault caseanna university assault caseanna university sex assaultanna university sexual assaultassaultassaulted by trumpdevin talks about sexual assaultmentally ill womannative american assaultplano womanplano woman arrestedpredatory sexual assaultsexual assaultsexual assault casesexual assault preventionsexually assaultedtiger drags womanWoman
Previous Post

ಸಂಪುಟ ಪುನರ್‌ರಚನೆ.. ಸಿಎಂ ಮಹತ್ವದ ಹೇಳಿಕೆ

Next Post

ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಕೇಸ್ :ಇಂದು ಬೀದರ್ ಗೆ ‘CID’ ಅಧಿಕಾರಿಗಳ ತಂಡ ಭೇಟಿ!

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

March 5, 2026
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
Next Post

ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಕೇಸ್ :ಇಂದು ಬೀದರ್ ಗೆ 'CID' ಅಧಿಕಾರಿಗಳ ತಂಡ ಭೇಟಿ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada