Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಬಾಗಲಕೋಟೆ | ಅನ್ಯಕೋಮಿನ ಗುಂಪುಗಳ ನಡುವೆ ಮಾರಮಾರಿ, ಇಬ್ಬರಿಗೆ ಚಾಕು ಇರಿತ : 144 ಸಕ್ಷನ್‌ ಜಾರಿ!

ಪ್ರತಿಧ್ವನಿ

ಪ್ರತಿಧ್ವನಿ

July 7, 2022
Share on FacebookShare on Twitter

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ಎರಡು ಅನ್ಯಕೋಮಗಳ ಗುಂಪಿನ ನಡುವೆ ಬುಧವಾರ ಮಾರಮಾರಿ ನಡೆದಿದೆ. ಗಲಾಟೆಯಲ್ಲಿ ಇಬ್ಬರಿಗೆ ಚೂರಿ ಇರಿತವಾಗಿದ್ದು, ಒಬ್ಬರು ಗಾಯಗೊಂಡಿದ್ದಾರೆ. ಮುನ್ನೇಚ್ಚರಿಕೆ ಕ್ರಮವಾಗಿ ಕೆರೂರು ಪಟ್ಟಣದಲ್ಲಿಯ ಎಲ್ಲಾ ಶಾಲಾ ಕಾಲೇಜುಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿದೆ. ಶುಕ್ರವಾರ ರಾತ್ರಿವರೆಗೂ ಕೆರೂರ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಹೆಚ್ಚು ಓದಿದ ಸ್ಟೋರಿಗಳು

ದೇಶಪ್ರೇಮ ಅನ್ನುವುದು ಬರೀ ಹಿಂದಿಯಲ್ಲಿ ಮಾತ್ರ ಪ್ರಕಟವಾಗುವುದೇ? : ಕವಿರಾಜ್

ಸರ್ಕಾರ ನಡೀತಾ ಇಲ್ಲ ಎಂಬ ಮಾಧುಸ್ವಾಮಿ ಹೇಳಿಕೆಗೆ ಸಚಿವ ಶ್ರೀರಾಮುಲು ಅಸಮಾಧಾನ!

ಸ್ವತಂತ್ರ್ಯ ದಿನಾಚರಣೆ ಹಿನ್ನೆಲೆ ರಾಜ್ಯಾದ್ಯಂತ 81 ಕೈದಿಗಳ ಬಿಡುಗಡೆ!

ಬಸ್ ನಿಲ್ದಾಣದ ಬಳಿ ಎರಡು ಯುವಕರ ಗುಂಪುಗಳ ಮಧ್ಯೆ ನಡೆದ ಗಲಾಟೆ ಗುಂಪು ಘರ್ಷಣೆಗೆ ಕಾರಣವಾಗಿದೆ. ಗುಂಪು ಘರ್ಷಣೆಯಲ್ಲಿ ಗಾಯಗೊಂಡವರನ್ನು ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಕಾರ್ಯದರ್ಶಿ ಅರಣ್‌ ಮತ್ತು ಆತನ ಸಹೋದರ ಹಾಗೂ ಯಮನೂರು ಎಂದು ಗುರುತಿಸಲಾಗಿದೆ ಎಂದು ANI ವರದಿ ಮಾಡಿದೆ.

ಈ ಘಟನೆ ಬಗ್ಗೆ ಮಾಹಿತಿ ದೊರೆಯುತ್ತಿದ್ದಂತೆ ಗುಂಪು ಘರ್ಷಣೆ ಶುರುವಾಗಿದೆ. ದುಷ್ಕರ್ಮಿಗಳು ಅಂಗಡಿ, ತರಕಾರಿ ಮಾರುವ ಗಾಡಿ, ಬೈಕ್‌ಗೆ ಬೆಂಕಿ ಹಚ್ಚಿದ್ದಾರೆ. ನಂತರ ಕೆರೂರನ ಮಾರುಕಟ್ಟೆ, ಬಸ್ ನಿಲ್ದಾಣ ಪ್ರದೇಶದಲ್ಲಿ ಹಲವಾರು ಬೈಕ್ ಜಖಂಗೊಳಿಸಲಾಗಿದೆ ಎಂದು ANI ವರದಿ ಮಾಡಿದೆ.

ಘಟನೆ ಬಗ್ಗೆ ಮಾಹಿತಿ ದೊರೆಯುತ್ತಿದ್ದಂತೆ ಎಸ್‌ ಪಿ ಜಯಪ್ರಕಾಶ್ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ಪರಿಶೀಲಿಸಿದ್ದಾರೆ.

ಈ ಕುರಿತು ಮಾತನಾಡಿದ  ಸಿಎಂ ಬೊಮ್ಮಾಯಿ, ವೈಯಕ್ತಿಕ ಸಮಸ್ಯೆಗಳಿಂದ ಕೆರೂರು ಘಟನೆ ನಡೆದಿದೆ. ಪೊಲೀಸರು ಈಗಾಗಲೇ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ ಮತ್ತು ಕೆಲವು ಬಂಧನಗಳನ್ನು ಮಾಡಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಂತಿ ಕಾಪಾಡಲು ನಾವು ಎರಡೂ ಸಮುದಾಯಗಳಿಗೆ ಸೂಚನೆ ನೀಡಿದ್ದೇವೆ. ನಮ್ಮ ಹಿರಿಯ ಅಧಿಕಾರಿಗಳು, ಡಿಸಿ ಸ್ಥಳದಲ್ಲಿದ್ದಾರೆ ಎಂದ ಹೇಳಿದ್ದಾರೆ.

Karnataka | Three people injured in Kerur after an alleged argument between 2 groups belonging to 2 different communities led to violence in Bagalkot last evening

The incident involved Hindu Jagarana Vedike. Sec 144 imposed in Kerur till 8am on July* 8: P Sunilkumar, Bagalkot DC pic.twitter.com/Wv02bz58Bk

— ANI (@ANI) July 7, 2022

Kerur incident happened due to personal issues. Police have already controlled the situation & some arrests are done; injured admitted to hospitals. We've given instructions to both communities to maintain peace. Our senior officials, DC present on the spot: Karnataka CM Bommai pic.twitter.com/p3R2wapC5u

— ANI (@ANI) July 7, 2022
RS 500
RS 1500

SCAN HERE

[elfsight_youtube_gallery id="4"]

don't miss it !

ಜಾಯ್ ಐಸ್‌ ಕ್ರೀಂ ಕಂಪನಿಗೆ ಜಮೀನು ಮಂಜೂರು ಮಾಡಿದ ನ್ಯಾಯಾಲಯ
ಕರ್ನಾಟಕ

ಜಾಯ್ ಐಸ್‌ ಕ್ರೀಂ ಕಂಪನಿಗೆ ಜಮೀನು ಮಂಜೂರು ಮಾಡಿದ ನ್ಯಾಯಾಲಯ

by ಪ್ರತಿಧ್ವನಿ
August 9, 2022
ಬಿಜೆಪಿ ಉಚ್ಛಾಟಿತ ನಾಯಕಿ ನೂಪುರ್‌ ಶರ್ಮ ಎಲ್ಲಾ ಪ್ರಕರಣ ದೆಹಲಿಗೆ ವರ್ಗ: ಸುಪ್ರೀಂ
ದೇಶ

ಬಿಜೆಪಿ ಉಚ್ಛಾಟಿತ ನಾಯಕಿ ನೂಪುರ್‌ ಶರ್ಮ ಎಲ್ಲಾ ಪ್ರಕರಣ ದೆಹಲಿಗೆ ವರ್ಗ: ಸುಪ್ರೀಂ

by ಪ್ರತಿಧ್ವನಿ
August 10, 2022
ಶ್ರೀಮಂತರ ತೆರಿಗೆ ಮನ್ನಾ, ಬಡವರಿಗೆ ತೆರಿಗೆ ಹೊರೆ: ಅರವಿಂದ್‌ ಕೇಜ್ರಿವಾಲ್‌
ದೇಶ

ಶ್ರೀಮಂತರ ತೆರಿಗೆ ಮನ್ನಾ, ಬಡವರಿಗೆ ತೆರಿಗೆ ಹೊರೆ: ಅರವಿಂದ್‌ ಕೇಜ್ರಿವಾಲ್‌

by ಪ್ರತಿಧ್ವನಿ
August 11, 2022
ಈ ನೆಲದ ಕಾನೂನು ಗೌರವಿಸಲೇಬೇಕು,  ಪ್ರತಿಭಟನೆ ಹೆಸರಿನಲ್ಲಿ ದಾಂಧಲೆ ಸರಿಯಲ್ಲ : ಸಚಿವ ಸುಧಾಕರ್‌
ಕರ್ನಾಟಕ

ವಿಶ್ವ ಅಂಗಾಂಗ ದಾನ ದಿನಾಚರಣೆ ಪ್ರಯುಕ್ತ ನಾಳೆ ವಿಶೇಷ ಜಾಗೃತಿ ಕಾರ್ಯಕ್ರಮ: ಸಚಿವ ಡಾ.ಕೆ.ಸುಧಾಕರ್‌

by ಪ್ರತಿಧ್ವನಿ
August 12, 2022
ತಿಹಾರ್‌, ಪರಪ್ಪನ ಅಗ್ರಹಾರ ಜೈಲಿಗೆ ಹೋದವರು ಇವರ ನಾಯಕರು? ಈಶ್ವರಪ್ಪ ವ್ಯಂಗ್ಯ
ವಿಡಿಯೋ

ತಿಹಾರ್‌, ಪರಪ್ಪನ ಅಗ್ರಹಾರ ಜೈಲಿಗೆ ಹೋದವರು ಇವರ ನಾಯಕರು? ಈಶ್ವರಪ್ಪ ವ್ಯಂಗ್ಯ

by ಪ್ರತಿಧ್ವನಿ
August 10, 2022
Next Post
ವಿಂಬಲ್ಡನ್ ಟೆನಿಸ್‌ ಟೂರ್ನಿ 2022: ಸೆಮಿಫೈನಲ್ಸ್ ನಲ್ಲಿ ಮುಗ್ಗರಿಸಿದ ಸಾನಿಯಾ ಮಿರ್ಜಾ ಜೊಡಿ!

ವಿಂಬಲ್ಡನ್ ಟೆನಿಸ್‌ ಟೂರ್ನಿ 2022: ಸೆಮಿಫೈನಲ್ಸ್ ನಲ್ಲಿ ಮುಗ್ಗರಿಸಿದ ಸಾನಿಯಾ ಮಿರ್ಜಾ ಜೊಡಿ!

ಬೀಫ್‌ ಕರಿ ಎಂದು ಟ್ವೀಟ್‌ : ಗೋಮಾಂಸದ ಚಿತ್ರಗಳನ್ನು ಪೋಸ್ಟ್ ಮಾಡಬೇಡಿ ಎಂದ ಚೆನ್ನೈ ಪೊಲೀಸರಿಗೆ ನೆಟ್ಟಿಗರಿಂದ ಫುಲ್‌ ಕ್ಲಾಸ್!‌

ಬೀಫ್‌ ಕರಿ ಎಂದು ಟ್ವೀಟ್‌ : ಗೋಮಾಂಸದ ಚಿತ್ರಗಳನ್ನು ಪೋಸ್ಟ್ ಮಾಡಬೇಡಿ ಎಂದ ಚೆನ್ನೈ ಪೊಲೀಸರಿಗೆ ನೆಟ್ಟಿಗರಿಂದ ಫುಲ್‌ ಕ್ಲಾಸ್!‌

ವೈದ್ಯೆ ಗುರುಪ್ರೀತ್‌ರನ್ನು ವರಿಸಿದ ಪಂಜಾಬ್ ಸಿಎಂ ಮಾನ್

ವೈದ್ಯೆ ಗುರುಪ್ರೀತ್‌ರನ್ನು ವರಿಸಿದ ಪಂಜಾಬ್ ಸಿಎಂ ಮಾನ್

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist