• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪ್ರಧಾನಿ ಮೋದಿ ವಿರುದ್ಧ ಹೇಳಿಕೆ: ಎಎಪಿಗೆ ನೋಟಿಸ್ ಕೊಟ್ಟ ಚುನಾವಣಾ ಆಯೋಗ

Any Mind by Any Mind
November 15, 2023
in ಕರ್ನಾಟಕ
0
ಪ್ರಧಾನಿ ಮೋದಿ ವಿರುದ್ಧ ಹೇಳಿಕೆ: ಎಎಪಿಗೆ ನೋಟಿಸ್ ಕೊಟ್ಟ ಚುನಾವಣಾ ಆಯೋಗ
Share on WhatsAppShare on FacebookShare on Telegram

ADVERTISEMENT

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ, ಅವಮಾನಕರ ಹೇಳಿಕೆ ನೀಡಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷಕ್ಕೆ ಚುನಾವಣಾ ಆಯೋಗ ಮಂಗಳವಾರ ನೋಟಿಸ್ ಜಾರಿ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಕೈಗಾರಿಕೋದ್ಯಮಿ ಗೌತಮ್ ಅದಾನಿ ನಡುವೆ ಸಂಪರ್ಕವಿದೆ ಎಂದು ಆರೋಪಿಸಿ ಎಎಪಿ ಸಾಮಾಜಿಕ ಮಾಧ್ಯಮದಲ್ಲಿ ಮಾಡಿರುವ ಪೋಸ್ಟ್‌ಗಳನ್ನು ಚುನಾವಣಾ ಸಮಿತಿ ಉಲ್ಲೇಖಿಸಿದೆ.

ಚುನಾವಣಾ ಪ್ರಚಾರದಲ್ಲಿ ಘನತೆಯನ್ನು ಕಾಪಾಡಿಕೊಳ್ಳಲು, ಸಭ್ಯತೆಯ ಮಿತಿಗಳನ್ನು ಮೀರದಂತೆ ಮತ್ತು ರಾಜಕೀಯ ಪ್ರತಿಸ್ಪರ್ಧಿಗಳ ವೈಯಕ್ತಿಕ ವ್ಯಕ್ತಿತ್ವ ಮತ್ತು ನಡವಳಿಕೆಯ ಮೇಲೆ ದಾಳಿ ಮಾಡದಂತೆ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳಿಗೆ ಸಲಹೆಗಳನ್ನು ನೀಡಿರುವುದಾಗಿ ಚುನಾವಣಾ ಆಯೋಗ ಹೇಳಿದೆ. ಅದರೂ ಇದನ್ನು ಎಎಪಿ ಪಾಲಿಸಿಲ್ಲ ಎಂದು ಆಯೋಗ ಹೇಳಿದೆ.

ಭಾರತೀಯ ಜನತಾ ಪಕ್ಷದ ಸ್ಟಾರ್ ಪ್ರಚಾರಕರಾಗಿರುವ ಪ್ರಧಾನಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿರುವ ಪೋಸ್ಟ್‌ಗಳ ಬಗ್ಗೆ ನವೆಂಬರ್ 16ರೊಳಗೆ ವಿವರಣೆ ನೀಡುವಂತೆ ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್‌ಗೆ ಚುನಾವಣಾ ಆಯೋಗ ಸೂಚಿಸಿದೆ.

ಮಾದರಿ ನೀತಿ ಸಂಹಿತೆ ಉಲ್ಲಂಘನೆಗಾಗಿ ಸೂಕ್ತ ಕ್ರಮವನ್ನು ಏಕೆ ತೆಗೆದುಕೊಳ್ಳಬಾರದು ಎಂದು ಚುನಾವಣಾ ಆಯೋಗಕ್ಕೆ ವಿವರಿಸುವಂತೆಯೂ ಕೇಜ್ರಿವಾಲ್‌ಗೆ ಸೂಚಿಸಲಾಗಿದೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿಕರೋನಾನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕರ್ನಾಟಕ ಬಿಜೆಪಿ’ ರಾಜ್ಯಾಧ್ಯಕ್ಷರಾಗಿ ‘ಬಿ.ವೈ. ವಿಜಯೇಂದ್ರ’ ಅಧಿಕೃತವಾಗಿ ಅಧಿಕಾರ ಸ್ವೀಕಾರ

Next Post

ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ..! ಅಕ್ಕಿ ದಂಧೆಯ ಕರಾಳ ಮುಖ..

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
Next Post
ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ..! ಅಕ್ಕಿ ದಂಧೆಯ ಕರಾಳ ಮುಖ..

ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ..! ಅಕ್ಕಿ ದಂಧೆಯ ಕರಾಳ ಮುಖ..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!