• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಚುನಾವಣಾ ಆಯೋಗದ ಅಧಿಕಾರಿಗಳ ಮೇಲೆ ಕೊಲೆ ಪ್ರಕರಣ ದಾಖಲಿಸಬಹುದು: ಮದ್ರಾಸ್‌ ಹೈಕೋರ್ಟ್‌

Any Mind by Any Mind
April 26, 2021
in ದೇಶ
0
ಚುನಾವಣಾ ಆಯೋಗದ ಅಧಿಕಾರಿಗಳ ಮೇಲೆ ಕೊಲೆ ಪ್ರಕರಣ ದಾಖಲಿಸಬಹುದು: ಮದ್ರಾಸ್‌ ಹೈಕೋರ್ಟ್‌
Share on WhatsAppShare on FacebookShare on Telegram

ದೇಶದಲ್ಲಿ ಕರೋನಾ ಎರಡನೇ ಅಲೆಗೆ ಚುನಾವಣಾ ಆಯೋಗವೇ ಕಾರಣವೆಂದು ಮದ್ರಾಸ್‌ ಹೈಕೋರ್ಟ್‌ ಅಭಿಪ್ರಾಯಿಸಿದೆ. ಕರೋನಾದ ಎರಡನೇ ಅಲೆಯಿಂದಾಗಿ ಉಂಟಾದ ಸಾವು-ನೋವುಗಳ ಜವಾಬ್ದಾರಿಯನ್ನು ಚುನಾವಣಾ ಆಯೋಗದ ಮೇಲೆಯೇ ಕೋರ್ಟ್‌ ಹೊರಿಸಿದೆ.

ADVERTISEMENT

ಇಷ್ಟು ಸಾವುಗಳಿಗೆ ಕಾರಣವಾದ ಚುನಾವಣಾ ಆಯೋಗದ ಮೇಲೆ ಜನರ ಸಾಮೂಹಿಕ ಕೊಲೆ ಮಾಡಿದ ಪ್ರಕರಣ ದಾಖಲಿಸಬಹುದು. ಚುನಾವಣಾ ಆಯೋಗ ಒಂದು ಅತ್ಯಂತ ಬೇಜವಾಬ್ದಾರಿಯುತ ಸಂಸ್ಥೆ, ಅದರ ಅಧಿಕಾರಿಗಳನ್ನು ಕೊಲೆ ಪ್ರಕರಣದಡಿಯಲ್ಲಿ  ಬಂಧಿಸಬಹುದು ಎಂದು ಕೋರ್ಟ್ ಹೇಳಿದೆ.

ರಾಜಕೀಯ ಪಕ್ಷಗಳಿಗೆ ಬೃಹತ್‌ ರ್ಯಾಲಿಗಳಿಗೆ, ಚುನಾವಣಾ ಪ್ರಚಾರಕ್ಕೆ ಅವಕಾಶ ಕೊಟ್ಟಿರುವುದೇ ಕರೋನಾ ಹರಡುವಿಕೆಗೆ ಕಾರಣವೆಂದು ಕೋರ್ಟ್‌ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಸಂಜಿಬ್‌ ಬ್ಯಾನರ್ಜಿ, ನ್ಯಾಯಮೂರ್ತಿ ಸೆಂಥಿಲ್‌ ಕುಮಾರ್‌ ರಾಮಮೂರ್ತಿ ಅವರಿದ್ದ ನ್ಯಾಯಪೀಠವು, ರಾಜಕೀಯ ಪಕ್ಷಗಳು ಕೊವಿಡ್ ನಿರ್ಬಂಧಗಳನ್ನು ಗಾಳಿಗೆ ತೂರುತ್ತಿರುವಾಗ ಚುನಾವಣಾ ಆಯೋಗ ಅವರ ವಿರುದ್ಧ ಯಾವುದೇ ಕ್ರಮಕೈಗೊಂಡಿಲ್ಲ ಎಂದಿದೆ ಹೈಕೋರ್ಟ್. ಹಾಗಾಗಿ ಚುನಾವಣಾ ಆಯೋಗದ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ, ತಮ್ಮ ಕೆಲಸಗಳನ್ನು ಸರಿಯಾಗಿ ನಿರ್ವಹಿಸಲು ವಿಫಲವಾಗಿರುವುದಕ್ಕೆ ವಿಚಾರಣೆಗೊಳಪಡಿಸಬೇಕು ಎಂದಿದೆ.

ತಮಿಳುನಾಡು ವಿಧಾನಸಭೆ ಚುನಾವಣೆಯ ಮತ ಎಣಿಕೆ ದಿನ ಅಂದರೆ ಮೇ 2ರಂದು ಯಾವ ರೀತಿಯಲ್ಲಿ ಕೊವಿಡ್ ನಿಯಮಾವಳಿಗಳನ್ನು ಪಾಲಿಸಲಾಗುವುದು ಎಂಬುದರ ಬಗ್ಗೆ ನೀಲನಕ್ಷೆ ಸಲ್ಲಿಸುವಂತೆ ತಮಿಳುನಾಡಿನ ಮುಖ್ಯ ಚುನಾವಣಾ ಅಧಿಕಾರಿಗೆ ಹೈಕೋರ್ಟ್  ಆದೇಶಿಸಿದೆ. ಒಂದು ವೇಳೆ ನೀಲಿ ನಕ್ಷೆ ಸಲ್ಲಿಸಲು ಚುನಾವಣಾ ಆಯೋಗ ವಿಫಲವಾದರೆ ತಮಿಳುನಾಡಿನಲ್ಲಿ ಮತಎಣಿಕೆ ಪ್ರಕ್ರಿಯೆಯನ್ನೇ ನಿಲ್ಲಿಸುತ್ತೇವೆ ಎಂದು ಮದ್ರಾಸ್ ಹೈಕೋರ್ಟ್ ಎಚ್ಚರಿಕೆ ನೀಡಿದೆ.

ಜನರ ಆರೋಗ್ಯ ಬಹಳ ಮುಖ್ಯ ಎಂದು ಸಾಂವಿಧಾನಿಕ ಸಂಸ್ಥೆಗಳನ್ನು ಎಚ್ಚರಿಸಬೇಕಾಗಿದೆ ಎಂಬುದು ಬೇಸರದ ಸಂಗತಿ. ನಾಗರಿಕನು ಬದುಕುಳಿದರೆ ಮಾತ್ರ ಅವನಿಗೆ ಪ್ರಜಾಪ್ರಭುತ್ವವು ಖಾತರಿಪಡಿಸುವ ಹಕ್ಕುಗಳನ್ನು ಆನಂದಿಸಲು ಸಾಧ್ಯವಾಗುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ತಾವು ಪ್ರತಿನಿಧಿಸುವ ಕರೂರ್‌ ಕ್ಷೇತ್ರದಲ್ಲಿ ಮತಎಣಿಕೆ ವೇಳೆ ಕರೊನಾ ನಿಯಮಾವಳಿಗಳನ್ನು ಪಾಲಿಸಬೇಕು ಎಂದು ಕೋರಿ ತಮಿಳುನಾಡು ಸಾರಿಗೆ ಸಚಿವ ಎಂಆರ್‌ ವಿಜಯಭಾಸ್ಕರ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಮದ್ರಾಸ್‌ ಹೈಕೋರ್ಟ್‌ ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ..

Previous Post

ಸಿದ್ದರಾಮಯ್ಯರಿಂದ ಬೆಳಗಾವಿಯ 2ನೇ ದೊಡ್ಡ ಖಾಸಗಿ ಕೋವಿಡ್ ಆಸ್ಪತ್ರೆ ಉದ್ಘಾಟನೆ

Next Post

ಪತ್ರಕರ್ತ ಸಿದ್ದೀಕ್‌ ಕಪ್ಪನ್‌ ಆರೋಗ್ಯ ಸ್ಥಿತಿ ಗಂಭೀರ: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ವರ್ಗಾಯಿಸುವಂತೆ ಯೋಗಿ ಆದಿತ್ಯನಾಥ್‌ಗೆ ಪತ್ರ ಬರೆದ ಕೇರಳ ಮುಖ್ಯಮಂತ್ರಿ

Related Posts

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
0

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿತರಣೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಬೀದರ್...

Read moreDetails

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025
Next Post
ಪತ್ರಕರ್ತ ಸಿದ್ದೀಕ್‌ ಕಪ್ಪನ್‌ ಆರೋಗ್ಯ ಸ್ಥಿತಿ ಗಂಭೀರ: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ವರ್ಗಾಯಿಸುವಂತೆ ಯೋಗಿ ಆದಿತ್ಯನಾಥ್‌ಗೆ ಪತ್ರ ಬರೆದ ಕೇರಳ ಮುಖ್ಯಮಂತ್ರಿ

ಪತ್ರಕರ್ತ ಸಿದ್ದೀಕ್‌ ಕಪ್ಪನ್‌ ಆರೋಗ್ಯ ಸ್ಥಿತಿ ಗಂಭೀರ: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ವರ್ಗಾಯಿಸುವಂತೆ ಯೋಗಿ ಆದಿತ್ಯನಾಥ್‌ಗೆ ಪತ್ರ ಬರೆದ ಕೇರಳ ಮುಖ್ಯಮಂತ್ರಿ

Please login to join discussion

Recent News

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 5, 2025

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!