ಚುನಾವಣಾ ಆಯೋಗದ ಅಧಿಕಾರಿಗಳ ಮೇಲೆ ಕೊಲೆ ಪ್ರಕರಣ ದಾಖಲಿಸಬಹುದು: ಮದ್ರಾಸ್‌ ಹೈಕೋರ್ಟ್‌

ದೇಶದಲ್ಲಿ ಕರೋನಾ ಎರಡನೇ ಅಲೆಗೆ ಚುನಾವಣಾ ಆಯೋಗವೇ ಕಾರಣವೆಂದು ಮದ್ರಾಸ್‌ ಹೈಕೋರ್ಟ್‌ ಅಭಿಪ್ರಾಯಿಸಿದೆ. ಕರೋನಾದ ಎರಡನೇ ಅಲೆಯಿಂದಾಗಿ ಉಂಟಾದ ಸಾವು-ನೋವುಗಳ ಜವಾಬ್ದಾರಿಯನ್ನು ಚುನಾವಣಾ ಆಯೋಗದ ಮೇಲೆಯೇ ಕೋರ್ಟ್‌ ಹೊರಿಸಿದೆ. ADVERTISEMENT ಇಷ್ಟು ಸಾವುಗಳಿಗೆ ಕಾರಣವಾದ ಚುನಾವಣಾ ಆಯೋಗದ ಮೇಲೆ ಜನರ ಸಾಮೂಹಿಕ ಕೊಲೆ ಮಾಡಿದ ಪ್ರಕರಣ ದಾಖಲಿಸಬಹುದು. ಚುನಾವಣಾ ಆಯೋಗ ಒಂದು ಅತ್ಯಂತ ಬೇಜವಾಬ್ದಾರಿಯುತ ಸಂಸ್ಥೆ, ಅದರ ಅಧಿಕಾರಿಗಳನ್ನು ಕೊಲೆ ಪ್ರಕರಣದಡಿಯಲ್ಲಿ  ಬಂಧಿಸಬಹುದು ಎಂದು ಕೋರ್ಟ್ ಹೇಳಿದೆ. ರಾಜಕೀಯ ಪಕ್ಷಗಳಿಗೆ ಬೃಹತ್‌ ರ್ಯಾಲಿಗಳಿಗೆ, ಚುನಾವಣಾ ಪ್ರಚಾರಕ್ಕೆ ಅವಕಾಶ … Continue reading ಚುನಾವಣಾ ಆಯೋಗದ ಅಧಿಕಾರಿಗಳ ಮೇಲೆ ಕೊಲೆ ಪ್ರಕರಣ ದಾಖಲಿಸಬಹುದು: ಮದ್ರಾಸ್‌ ಹೈಕೋರ್ಟ್‌