• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಿಎಂ ಮುಡಾ ಕೇಸ್‌ನಲ್ಲಿ ರದ್ದಾಗುತ್ತಾ ED ದಾಖಲಿಸಿದ್ದ ECIR..?

ಕೃಷ್ಣ ಮಣಿ by ಕೃಷ್ಣ ಮಣಿ
February 20, 2025
in ಕರ್ನಾಟಕ, ರಾಜಕೀಯ, ಶೋಧ
0
ಸಿಎಂ ಮುಡಾ ಕೇಸ್‌ನಲ್ಲಿ ರದ್ದಾಗುತ್ತಾ ED ದಾಖಲಿಸಿದ್ದ ECIR..?
Share on WhatsAppShare on FacebookShare on Telegram

ADVERTISEMENT

ಮುಡಾ ಕೇಸ್‌ನಲ್ಲಿ ಇ.ಡಿ ಸಮನ್ಸ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ. ಸಚಿವ ಬೈರತಿ ಸುರೇಶ್ ಪರವಾಗಿ ಧಾರವಾಡ ಹೈಕೋರ್ಟ್ ನಲ್ಲಿ ಸಿ.ವಿ ನಾಗೇಶ್ ವಾದ ಮಂಡಿಸಿದ್ರು. ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಸೈಟ್ ವಾಪಸ್ ಕೊಟ್ಟಿದ್ದಾರೆ. ಅದನ್ನ ಮುಡಾ ಆಯುಕ್ತರು ಪಡೆದುಕೊಂಡಿದ್ದಾರೆ. ಇದರಲ್ಲಿ ಬೈರತಿ ಸುರೇಶ್ ಅವರ ಪಾತ್ರವೇ ಇಲ್ಲ ಎಂದಿದ್ದಾರೆ.

ಸಿ.ವಿ ನಾಗೇಶ್ ವಾದಕ್ಕೆ ಪ್ರತಿಯಾಗಿ ಇಡಿ ಪರ ಅರವಿಂದ ಕಾಮತ್ ವಾದ ಮಂಡಿಸಿದ್ದು. ಜಾರಿ ನಿರ್ದೇಶನಾಲಯ ಅಧಿಕಾರಿಗಳ ತನಿಖೆ ವೇಳೆ ಹಲವು ವಿಚಾರ ಪತ್ತೆಯಾಗಿದೆ. ಅಪರಾಧ ಇರೋದಕ್ಕೆ ಇಡಿ ಪ್ರಕರಣ ದಾಖಲಿಸಿದೆ ಎಂದಿರುವ ವಕೀಲರು, ಹೈಕೋರ್ಟ್‌ಗೆ ಮುಚ್ಚಿದ ಲಕೋಟೆಯಲ್ಲಿ ವರದಿಯೊಂದನ್ನು ಸಲ್ಲಿಸಿದ್ದಾರೆ. ನಾವು ತನಿಖೆಯ ಮಧ್ಯೆ ಭಾಗದಲ್ಲಿದ್ದೇವೆ. ತನಿಖೆ ಇನ್ನೂ ಆಗಬೇಕಿದೆ. ಹೀಗಾಗಿ ಸಿಎಂ ಪತ್ನಿ ಪಾರ್ವತಿ ಸೇರಿದಂತೆ ಇತರೆ ಆರೋಪಿಗಳ ವಿಚಾರಣೆ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.

ಎರಡೂ ಕಡೆಯ ವಾದ ಪ್ರತಿವಾದ ಆಲಿಸಿದ ಹೈಕೋರ್ಟ್ ಪೀಠ ಆದೇಶ ಕಾಯ್ದಿರಿಸಿದೆ. ಇಡಿ ನೋಟಿಸ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಆದೇಶ ಬರುವ ತನಕ ಈ ಹಿಂದೆ ನೀಡಿದ್ದ ರಕ್ಷಣೆಯನ್ನು ವಿಸ್ತರಣೆ ಮಾಡಲಾಗಿದೆ. ಇ.ಡಿ ವಿಚಾರಣೆಯಿಂದ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಬೈರತಿ ಸುರೇಶ್‌ಗೆ ನೀಡಿದ್ದ ಮಧ್ಯಂತರ ರಕ್ಷಣೆಯನ್ನು ಮುಂದುವರಿಕೆ ಮಾಡಲು ಸೂಚಿಸಲಾಗಿದೆ.

ಮುಡಾ ED ಕೇಸ್ ಸಮನ್ಸ್ ಅರ್ಜಿಯ ತೀರ್ಪು ಕಾಯ್ದಿಟ್ಟ ವಿಚಾರದ ಬಗ್ಗೆ ಸಿ.ವಿ. ನಾಗೇಶ್ ತಂಡದ ವಕೀಲ ಸಮೃದ್ಧ ಹೆಗಡೆ ಮಾತನಾಡಿ, ಮುಡಾದ ED ಪ್ರಕರಣ ರದ್ದತಿಗೆ ವಾದ ಮಾಡಿದ್ದೇವೆ. ED ಪ್ರಕರಣ ದಾಖಲಿಸಿಕೊಂಡಿದ್ದು ಕಾನೂನು ಬಾಹಿರ ಅಂತಾ ವಾದ ಮಾಡಿದ್ದೇವೆ. ಸಿ.ವಿ. ನಾಗೇಶ್, ಸಂದೇಶ ಚೌಟ, ವಿಕ್ರಮ್ ಅವರು ಸಮರ್ಥ ವಾದ ಮಂಡಿಸಿದ್ದಾರೆ. ಲೋಕಾಯುಕ್ತ ಸಂಸ್ಥೆ ತನಿಖೆ ನಡೆಸುತ್ತಿದೆ. ತನಿಖೆ ನಡೆಯುತ್ತಿರುವಾಗ ಮತ್ತೊಂದು ಸಂಸ್ಥೆ ತನಿಖೆ ಮಾಡೋದು ತಪ್ಪು. ಇದನ್ನೇ ವಾದದಲ್ಲಿ ಮಂಡಿಸಿದ್ದಾರೆ.

MUDA case ಸಿದ್ರಾಮಯ್ಯಗೆ ಕ್ಲೀನ್​ಚಿಟ್ ಕೊಟ್ಟಿದೆ, DCM ಡಿಕೆಶಿ ರಿಯಾಕ್ಷನ್  #pratidhvani

ಇ.ಡಿ PMLA ಅಡಿ ಕೇಸ್ ಮಾಡಿಕೊಂಡಿದೆ. ಈ ಕಾಯಿದೆ ಅಡಿಯಲ್ಲಿ ಅಪರಾಧದಿಂದ ಗಳಿಸಿದ ಆಸ್ತಿ ಇರಬೇಕು. ಅಕ್ರಮ ಹಣ ವರ್ಗಾವಣೆ ಆಗಿರಬೇಕು. ಆದರೆ ಈ ಕೇಸ್ ನಲ್ಲಿ ಇಂತಹುವುದು ಯಾವುದು ಇಲ್ಲ. ಇದನ್ನೇ ನಾವು ಹೈಕೋರ್ಟ್‌ನಲ್ಲಿ ಸುದೀರ್ಘವಾಗಿ ವಾದ ಮಂಡಿಸಿದ್ದೇವೆ. ಸುಪ್ರೀಂಕೋರ್ಟ್‌ನ ಹಲವಾರು ತೀರ್ಪುಗಳನ್ನು ಉಲ್ಲೇಖ ಮಾಡಿದ್ದೇವೆ. ED ಪರವಾಗಿ ವಕೀಲ ಅರವಿಂದ ಕಾಮತ್ ವಾದ ಮಂಡಿಸಿದರು. ಎರಡೂ ಕಡೆಯ ವಾದ ಪ್ರತಿವಾದ ಆಲಿಸಿ ನ್ಯಾಯಮೂರ್ತಿಗಳು ತೀರ್ಪು ಕಾಯ್ದಿರಿಸಿದ್ದಾರೆ ಎಂದಿದ್ದಾರೆ.

Tags: cm siddaramaiah in muda scamcm siddaramaiah wife in muda scamkarnataka muda scammuda case siddaramaiahmuda land scammuda land scam rowMuda Scammuda scam casemuda scam cm siddaramaiahmuda scam livemuda scam newsmuda scam probemuda site allocation scammuda site scammulti crore scam in mudasiddaramaiah muda scamsiddaramaiah scamsiddaramaiah vs by vijayendra over muda scam₹4000 crore scam in muda
Previous Post

ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಲು ನವೋದ್ಯಮಗಳಿಗೆ ನೆರವು:ಸಚಿವ ಚಲುವರಾಯಸ್ವಾಮಿ

Next Post

ರಂಜಾನ್ ವೇಳೆ ಮುಸ್ಲಿಂ ಉದ್ಯೋಗಿಗಳಿಗೆ ವಿನಾಯಿತಿ ನೀಡಿ – ಸಿಎಂ ಗೆ ಪತ್ರ ಬರೆದ ಮುಸ್ಲಿಂ ಮುಖಂಡ ! 

Related Posts

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..
Top Story

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

by ಪ್ರತಿಧ್ವನಿ
April 29, 2026
0

ಬೆಂಗಳೂರು : ಕೆಲ ದಿನಗಳಿಂದ ಬಿಸಿಲಿನ ಬೇಗೆಗೆ ಬಸವಳಿದಿದ್ದ ನಗರದ ಜನರಿಗೆ ಇಂದು ಸಂಜೆ ವರುಣ ತಂಪೆರೆದಿದ್ದಾನೆ. ಬೇಸಿಗೆಯ ಬಿಸಿಲಿನ ಶಾಖಕ್ಕೆ ಕಂಗಾಲಾಗಿದ್ದ ಸಿಲಿಕಾನ್‌ ಸಿಟಿಯ ಜನರಿಗೆ ಮಳೆರಾಯ...

Read moreDetails
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

April 29, 2026
Next Post
ರಂಜಾನ್ ವೇಳೆ ಮುಸ್ಲಿಂ  ಉದ್ಯೋಗಿಗಳಿಗೆ  ವಿನಾಯಿತಿ ನೀಡಿ – ಸಿಎಂ ಗೆ ಪತ್ರ ಬರೆದ ಮುಸ್ಲಿಂ ಮುಖಂಡ ! 

ರಂಜಾನ್ ವೇಳೆ ಮುಸ್ಲಿಂ ಉದ್ಯೋಗಿಗಳಿಗೆ ವಿನಾಯಿತಿ ನೀಡಿ - ಸಿಎಂ ಗೆ ಪತ್ರ ಬರೆದ ಮುಸ್ಲಿಂ ಮುಖಂಡ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada