• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಕರ್ನಾಟಕದ ಸ್ತ್ರೀಯರಿಗೆ ಆರ್ಥಿಕ ಸ್ವಾತಂತ್ರ್ಯ, ಗೃಹ ಲಕ್ಷ್ಮಿ ಯೋಜನೆಗೆ ಸಿಎಂ ಚಾಲನೆ

Any Mind by Any Mind
July 19, 2023
in ರಾಜಕೀಯ
0
ಕರ್ನಾಟಕದ ಸ್ತ್ರೀಯರಿಗೆ ಆರ್ಥಿಕ ಸ್ವಾತಂತ್ರ್ಯ, ಗೃಹ ಲಕ್ಷ್ಮಿ ಯೋಜನೆಗೆ ಸಿಎಂ ಚಾಲನೆ
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯ ಸರ್ಕಾರದ ಬಹು ನಿರೀಕ್ಷಿತ ‘ಗೃಹ ಲಕ್ಷ್ಮಿ’ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಇದರೊಂದಿಗೆ ಕಾಂಗ್ರೆಸ್ ಸರ್ಕಾರ ರಚನೆಯಾದ ಎರಡು ತಿಂಗಳೊಳಗೆ ನಾಲ್ಕನೇ ಯೋಜನೆ ಜಾರಿಯಾದಂತಾಗಿದೆ. ವಿಧಾನಸೌಧದ ಬಾಂಕ್ವೆಟ್ ಹಾಲ್‌ನಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಈ ಯೋಜನೆಯ ಲಾಭದ ಕುರಿತು ಕೂಡ ಹಲವು ಪ್ರಮುಖವಾದ ಮಾಹಿತಿಯನ್ನ ನೀಡಿದ್ದಾರೆ.

ADVERTISEMENT

ಮಹಿಳೆಯರಿಗೆ ಪ್ರತಿ ತಿಂಗಳು ಹಣ ನೀಡುವಂಥ ಯೋಜನೆ ಇಡೀ ವಿಶ್ವದಲ್ಲೇ ಇದು ಮೊದಲನೆಯದಾಗಿದೆ. ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ. ಸುಮಾರು 1. 28 ಕೋಟಿ ಕುಟುಂಬಗಳಿಗೆ ಈ ಯೋಜನೆಯಿಂದ ಅನುಕೂಲವಾಗಲಿದೆ. ಮುಂದಿನ ತಿಂಗಳೇ ಮನೆ ಯಜಮಾನಿಗೆ 2 ಸಾವಿರ ಹಣ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಇಂದು ಮಾಜಿ ಪ್ರಧಾನಿ ಇಂದಿರಾ ಗಾಂಧಿ, ಬ್ಯಾಂಕ್ ಗಳನ್ನು ರಾಷ್ಟ್ರೀಕರಣ ಮಾಡಿದ ದಿನ, ಇಂದೇ ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ಸಿಗುತ್ತಿರುವುದು ನನ್ನ ಪುಣ್ಯ. ಮನೆ ಮನೆಗೂ ಈ ಯೋಜನೆ ತಲುಪಲಿ. ಸರ್ಕಾರ ನೀಡುತ್ತಿರುವ 2000 ರೂಪಾಯಿ ಪ್ರತಿ ಬಡ ಕುಟುಂಬದ ಹಸಿವನ್ನ ನೀಗಿಸುತ್ತದೆ. ನಾನೊಬ್ಬ ರೈತನ ಮಗಳಾಗಿ ಕಷ್ಟವನ್ನು ನೋಡಿದ್ದೇನೆ. ಹಳ್ಳಿಯ ಜೀವನ ಅನುಭವಿಸಿದ್ದೇನೆ ಎಂದು‌‌ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿಕೆ ನೀಡಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೃಹ ಲಕ್ಷ್ಮಿ ಯೋಜನೆಯ ಮೊದಲ ಮೂರು ಫಲಾನುಭವಿಗಳಿಗೆ ಮಂಜೂರಾತಿ ಆದೇಶ ಪತ್ರ ನೀಡಿದರು. ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಗೃಹ ಲಕ್ಷ್ಮಿ ಯೋಜನೆಯ ಲಾಂಛನ ಮತ್ತು ಪೋಸ್ಟರ್ ಅನ್ನು ಅನಾವರಣಗೊಳಿಸಿದರು. ಸಮಾರಂಭದಲ್ಲಿ ಸಚಿವರಾದ ಎಚ್.ಸಿ.ಮಹದೇವಪ್ಪ, ರಾಮಲಿಂಗಾರೆಡ್ಡಿ, ಕೆಎಚ್ ಮುನಿಯಪ್ಪ, ರಹೀಂ ಖಾನ್, ಪ್ರಿಯಾಂಕ್ ಖರ್ಗೆ, ಬೈರತಿ‌ ಸುರೇಶ್, ಶಾಸಕರಾದ ಶ್ರೀನಿವಾಸ ಮಾನೆ, ಆಸಿಫ್ ಸೇಠ್, ಬಾಬಾಸಾಹೇಬ ಪಾಟೀಲ, ಎ.ಆರ್.ಕೃಷ್ಣಮೂರ್ತಿ, ಎನ್.ಎಚ್.ಕೋನರಡ್ಡಿ, ವಿಧಾನಪರಿಷತ್ ಸದಸ್ಯರಾದ ನಾಗರಾಜ್ ಯಾದವ್, ಸಲೀಂ ಅಹಮದ್, ಚನ್ನರಾಜ ಹಟ್ಟಿಹೊಳಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ವಂದಿತಾ ಶರ್ಮ ಉಪಸ್ಥಿತರಿದ್ದರು. ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

Tags: CMSiddaramaiahCongress GuaranteeDKShivakumarGruha Lakshmi SchemeLakshmi hebbalkar
Previous Post

ಮೊಂಡುತನ ಮುಂದುವರೆಸಿದ ಬಿಜೆಪಿ, ಪ್ರತಿಭಟನೆ ನಡೆಸಿದ ನಾಯಕರ ಬಂಧನ

Next Post

ಸದನದಿಂದ ಶಾಸಕರ ಅಮಾನತು; ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಹೆಚ್.ಡಿ. ಕುಮಾರಸ್ವಾಮಿ ಕಿಡಿ

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

by ಪ್ರತಿಧ್ವನಿ
April 23, 2026
0

(ಡಾ ಬಾಬು ಜಗಜೀವನ್‌ರಾಮ್‌ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ ಜಂಟಿ ಆಶ್ರಯದಲ್ಲಿ ದಿನಾಂಕ 06-04-2026ರಂದು ನಡೆದ...

Read moreDetails
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
Next Post
ʻಯುಪಿಯಲ್ಲಿ ರಾಜಕೀಯ ಮಾಡೋದಕ್ಕೂ, ಕರ್ನಾಟಕದ ರಾಜಕೀಯಕ್ಕೂ ವ್ಯತ್ಯಾಸವಿದೆʼ: ಹೆಚ್‌.ಡಿ.ಕುಮಾರಸ್ವಾಮಿ

ಸದನದಿಂದ ಶಾಸಕರ ಅಮಾನತು; ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಹೆಚ್.ಡಿ. ಕುಮಾರಸ್ವಾಮಿ ಕಿಡಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada