• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಈಕ್ವೆಡರ್ ಬ್ಯೂಟಿ ಹತ್ಯೆ; ಇನ್ ಸ್ಟಾ ಫಾಲೋ ಮಾಡಿ ನಡೆದಿತ್ತು ಸ್ಕೆಚ್!

ಪ್ರತಿಧ್ವನಿ by ಪ್ರತಿಧ್ವನಿ
May 6, 2024
in ದೇಶ
0
ಈಕ್ವೆಡರ್ ಬ್ಯೂಟಿ ಹತ್ಯೆ; ಇನ್ ಸ್ಟಾ ಫಾಲೋ ಮಾಡಿ ನಡೆದಿತ್ತು ಸ್ಕೆಚ್!
Share on WhatsAppShare on FacebookShare on Telegram

ಈಕ್ವೆಡಾರ್‌: ಸಾಮಾಜಿಕ ಜಾಲತಾಣದಲ್ಲಿ ಎಲ್ಲವನ್ನೂ ಅಪ್ಲೋಡ್ ಮಾಡುವವರು ಇಲ್ಲೊಮ್ಮೆ ಗಮನಿಸಬೇಕಿದೆ. ಈಕ್ವೆಡರ್‌ ದೇಶದ ಬ್ಯೂಟಿ (Ecuador Beauty) ಯನ್ನು ದುಷ್ಕರ್ಮಿಗಳು ಇನ್ ಸ್ಟಾ ಫಾಲೋ ಮಾಡಿ ಹತ್ಯೆ ಮಾಡಿದ್ದಾರೆ.

ADVERTISEMENT

2022ರಲ್ಲಿ ʻಮಿಸ್ ಈಕ್ವೆಡರ್‌ʼ ಕಿರೀಟ ಧರಿಸಿದ್ದ ಬ್ಯೂಟಿ ಲ್ಯಾಂಡಿ ಪರಾಗ ಗೊಯ್ಬುರೊ (23) (Landy Parraga Goyburo) ಏಪ್ರಿಲ್‌ 28ರಂದು ಭೀಕರ ಗುಂಡಿನ ದಾಳಿಗೆ ತುತ್ತಾಗಿದ್ದರು. ಈಕ್ವೆಡರ್‌ ದೇಶದ ಕ್ವೆವೆಡೊ ನಗರದಲ್ಲಿ ಇರುವ ಜನಪ್ರಿಯ ರೆಸ್ಟೋರೆಂಟ್ ನಲ್ಲಿ ಕುಳಿತಿದ್ದ ಸಂದರ್ಭದಲ್ಲಿ ಇಬ್ಬರು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.

2022ರಲ್ಲಿ ʻಮಿಸ್ ಈಕ್ವೆಡರ್‌ʼ ಕಿರೀಟ ಧರಿಸಿದ್ದ ಬ್ಯೂಟಿ ಲ್ಯಾಂಡಿ ಪರಾಗ ಗೊಯ್ಬುರೊ (23) (Landy Parraga Goyburo) ಅವರು ಕಳೆದ ಏಪ್ರಿಲ್‌ 28ರಂದು ಭೀಕರ ಗುಂಡಿನ ದಾಳಿಗೆ ತುತ್ತಾಗಿದ್ದರು. 23 ವರ್ಷ ವಯಸ್ಸಿನ ನಟಿ ಇನ್‌ಸ್ಟಾಗ್ರಾಮ್‌ನಲ್ಲಿ (Instagram) ಹೆಚ್ಚಿನ ಅಭಿಮಾನಿಗಳನ್ನು ಹೊಂದಿದ್ದರು. ಈ ಪ್ರಕರಣದ ಬೆನ್ನತ್ತಿದ್ದ ಪೊಲೀಸರಿಗೆ ಆಕೆ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳುತ್ತಿದ್ದ ಮಾಹಿತಿಯೇ ಹಂತಕರಿಗೆ ಸುಳಿವು ನೀಡಿತ್ತು ಎಂಬುವುದನ್ನು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಇಬ್ಬರು ಬಂದೂಕುಧಾರಿ ಯುವಕರು ಹೋಟೆಲ್‌ಗೆ ನುಗ್ಗಿ ಆಕೆಯ ಮೇಲೆ ಗುಂಡಿನ ಮಳೆಗರೆದಿದ್ದಾರೆ. ಸೋಷಿಯಲ್‌ ಮೀಡಿಯಾ ಪ್ರಭಾವಿಯಾಗಿದ್ದ (Ecuadorian influencer) ಲ್ಯಾಂಡಿ ಪರಾಗ ಎಲ್ಲಿಯೇ ಹೋದರೂ ಇನ್ ಸ್ಟಾಗ್ರಾಮ್ ನಲ್ಲಿ ಅಪ್ಡೇಟ್ ಮಾಡುತ್ತಿದ್ದರು. ಈ ರೆಸ್ಟೋರೆಂಟ್‌ನಲ್ಲಿ ಇರೋದಾಗಿ ಫೋಟೋ ಸಮೇತ ಇನ್‌ಸ್ಟಾಗ್ರಾಂನಲ್ಲಿ ಅಪ್‌ಡೇಟ್ ಮಾಡಿದ್ದರು. ಇದನ್ನು ಕಂಡು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.

ಸದ್ಯದ ಮಾಹಿತಿಯಂತೆ ಲ್ಯಾಂಡಿ ಪರಾಗ ಅವರಿಗೆ ಲಿಯಾಂಡ್ರೊ ನೊರೆರೊ ಎಂಬಾತನ ಜೊತೆಗೆ ಗೆಳೆತನ ಇತ್ತು. ಆತ ಓರ್ವ ಮಾದಕ ದ್ರವ್ಯ ಸಾಗಾಟಗಾರನಾಗಿದ್ದ. ಕಳೆದ ವರ್ಷ ಜೈಲಿನಲ್ಲಿ ಇದ್ದ ಸಂದರ್ಭದಲ್ಲಿ ಅಲ್ಲಿ ನಡೆದ ಹೊಡೆದಾಟದಲ್ಲಿ ಸಾವನ್ನಪ್ಪಿದ್ದ. ಪತ್ನಿ ಲ್ಯಾಂಡಿ ಅವರ ಹತ್ಯೆಗೆ ಸುಪಾರಿ ಕೊಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

Tags: Ecuador BeautyEcuadorian influencerInstagramLandy Parraga Goyburo
Previous Post

ಪ್ರಾಚೀನ ಸಮಾಜವೂ  ಆಧುನಿಕ ಚಹರೆಯೂ

Next Post

T20 ವಿಶ್ವಕಪ್ ಟೂರ್ನಿಗೆ ಉಗ್ರರ ಕರಿನೆರಳು.. ಸ್ಟೇಡಿಯಂಗಳಿಗೆ ಸೆಕ್ಯೂರಿಟಿ ಟೈಟ್

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

 ಮೊಹಮ್ಮದ್ ಇಕ್ಬಾಲ್ ‘ಪಲಾಯನಗೈದ ಆರ್ಥಿಕ ಅಪರಾಧಿ’ ಎಂದು ನ್ಯಾಯಾಲಯ ಘೋಷಣೆ

April 1, 2026
Next Post
T20 ವಿಶ್ವಕಪ್ ಟೂರ್ನಿಗೆ ಉಗ್ರರ ಕರಿನೆರಳು.. ಸ್ಟೇಡಿಯಂಗಳಿಗೆ ಸೆಕ್ಯೂರಿಟಿ ಟೈಟ್

T20 ವಿಶ್ವಕಪ್ ಟೂರ್ನಿಗೆ ಉಗ್ರರ ಕರಿನೆರಳು.. ಸ್ಟೇಡಿಯಂಗಳಿಗೆ ಸೆಕ್ಯೂರಿಟಿ ಟೈಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada