• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿ. ನಾಗೇಂದ್ರಗೆ ಬಿಗ್‌ ಶಾಕ್‌: 8.07 ಕೋಟಿ ಮೌಲ್ಯದ ಆಸ್ತಿಗೆ ED ಮುಟ್ಟುಗೋಲು

ಪ್ರತಿಧ್ವನಿ by ಪ್ರತಿಧ್ವನಿ
December 20, 2025
in Top Story, ಕರ್ನಾಟಕ, ರಾಜಕೀಯ
0
ಬಿ. ನಾಗೇಂದ್ರಗೆ ಬಿಗ್‌ ಶಾಕ್‌: 8.07 ಕೋಟಿ ಮೌಲ್ಯದ ಆಸ್ತಿಗೆ ED ಮುಟ್ಟುಗೋಲು
Share on WhatsAppShare on FacebookShare on Telegram

ಬೆಂಗಳೂರು: ಮಾಜಿ‌ ಸಚಿವ ಬಿ.ನಾಗೇಂದ್ರಗೆ(B Nagendra) ಜಾರಿ ನಿರ್ದೇಶನಾಲಯ(ED) ಬಿಗ್‌ ಶಾಕ್‌ ನೀಡಿದೆ. ಮಾಜಿ‌ ಸಚಿವ ಬಿ.ನಾಗೇಂದ್ರಗೆ ಸೇರಿದ 8.07 ಕೋಟಿ ಮೌಲ್ಯದ ಸ್ಥಿರಾಸ್ತಿಯನ್ನು ಜಪ್ತಿ ಮಾಡಿದೆ.

ADVERTISEMENT
Belagavi Winter Session: ಸದನದಲ್ಲಿ ಯತ್ನಾಳ್​ಗೆ ಆರ್ಟಿಕಲ್ ಓದೋಕೆ ಹೇಳಿ ಸಿಟ್ಟಾದ ಸಿದ್ರಾಮಯ್ಯ #pratidhvani

ವಾಲ್ಮೀಕಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ರಾಜ್ಯದ ಪೊಲೀಸರು ದಾಖಲಿಸಿದ್ದ ಎಫ್ಐಆರ್ ಆಧಾರದ ಮೇಲೆ ಜಾರಿ ನಿರ್ದೇಶನಾಲಯ ತನಿಖೆ ಆರಂಭಿಸಿತ್ತು. ಈ ಹಿನ್ನೆಲೆಯಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌ಎ) ಆಸ್ತಿಯನ್ನು ಮುಟ್ಟುಗೋಲು ಹಾಕಲಾಗಿದೆ. ವಸತಿ ಮತ್ತು ವಾಣಿಜ್ಯ ಆಸ್ತಿ ಸೇರಿದಂತೆ 4 ಸ್ಥಿರಾಸ್ತಿಗೆ ಮುಟ್ಟುಗೋಲು ಹಾಕಲಾಗಿದೆ.

Siddaramaiah ; ಉತ್ತರಕರ್ನಾಟಕ ಕ್ಕೆದ್ರೋಹ ಮಾಡಿದ್ದು ಬಿಜೆಪಿಗರು #pratidhvani #siddaramaiah #belagavisession

ಪ್ರಕರಣದ ಹಿನ್ನಲೆ ಏನು..?

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ನಡೆದಿದೆ ಎಂದು ಆರೋಪಿಸಿ ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಚಂದ್ರಶೇಖರನ್‌ ಅವರ ಡೆತ್‌ನೋಟ್‌ ಆಧಾರದ ಮೇಲೆ ವಾಲ್ಮೀಕಿ ಹಗರಣ ಪ್ರಕರಣ ತನಿಖೆ ಆರಂಭವಾಗಿದ್ದು, ಹಣ ವರ್ಗಾವಣೆಯಾದ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಹೀಗಾಗಿ ಸಿಬ್ಬಂದಿಯಿಂದಲೇ ನಕಲಿ ದಾಖಲೆ ಸೃಷ್ಟಿಸಿ ವಂಚನೆ ಎಸಗಿದ್ದಾರೆ ಎಂದು ಆರೋಪಿಸಿ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ಅವರು ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಬ್ಯಾಕ್‌ನ 6 ಮಂದಿ ಸಿಬ್ಬಂದಿ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

Belagavi Winter Session: ಸಿಎಂ ಸಿದ್ದರಾಮಯ್ಯ ಆಡಿದ ಮಾತಿಗೆ ಸಭಾತ್ಯಾಗ ಮಾಡಿ ಹೊರಟ ಬಿಜೆಪಿ ಶಾಸಕರು #pratidhvani

ಅಲ್ಲದೇ ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಶಾಸಕ ನಾಗೇಂದ್ರ ನಿಗಮದ ಅಧ್ಯಕ್ಷರಾದ, ಶಾಸಕ ಬಸನಗೌಡ ದದ್ದಲ್‌ ಅವರು ಈ ಹಣವನ್ನು ಲೋಕಸಭಾ ಚುನಾವಣೆಗೆ ಬಳಕೆ ಮಾಡಿರುವ ಬಗ್ಗೆ ಆರೋಪ ಬಂದಿದೆ. ಈ ಹಗರಣದ ಬಗ್ಗೆ ತನಿಖೆ ನಡೆಸಿದ್ದ ಎಸ್‌ಐಟಿ ನಾಗೇಂದ್ರ ಮತ್ತು ದದ್ದಲ್‌ ಅವರಿಗೆ ಕ್ಲಿನ್‌ ಚಿಟ್‌ ನೀಡಿತ್ತು. ಆದರೆ ಕರ್ನಾಟಕ ಹೈಕೋರ್ಟ್‌ ಎಸ್‌ಐಟಿಯನ್ನು ರದ್ದುಗೊಳಿಸಿ ಸಿಬಿಐ ತನಿಖೆಗೆ ಆದೇಶಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದ್ದು, ಇದೀಗ ಮಾಜಿ‌ ಸಚಿವ ಬಿ.ನಾಗೇಂದ್ರ ಆಸ್ತಿಗೆ ಮುಟ್ಟುಗೋಲು ಹಾಕಿದೆ.

Tags: B NagendraBJPcongressKarnataka PoliticsPoliticsValmiki Scam
Previous Post

ಅಧಿವೇಶನ ಮುಗಿಸಿ ಬಂದ ಹಿರಿಯ ಪತ್ರಕರ್ತ ಹೃದಯಾಘಾತದಿಂದ ಸಾ**

Next Post

ಶಬರಿಮಲೆ ಅಯ್ಯಪ್ಪಸ್ವಾಮಿಯ ಚಿನ್ನ ಕಳ್ಳತನ ಕೇಸ್‌: ಬಳ್ಳಾರಿಯ ಜ್ಯುವೆಲ್ಲರಿ ಮಾಲೀಕ ಅರೆಸ್ಟ್

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
Next Post
ಶಬರಿಮಲೆ ಅಯ್ಯಪ್ಪಸ್ವಾಮಿಯ ಚಿನ್ನ ಕಳ್ಳತನ ಕೇಸ್‌: ಬಳ್ಳಾರಿಯ ಜ್ಯುವೆಲ್ಲರಿ ಮಾಲೀಕ ಅರೆಸ್ಟ್

ಶಬರಿಮಲೆ ಅಯ್ಯಪ್ಪಸ್ವಾಮಿಯ ಚಿನ್ನ ಕಳ್ಳತನ ಕೇಸ್‌: ಬಳ್ಳಾರಿಯ ಜ್ಯುವೆಲ್ಲರಿ ಮಾಲೀಕ ಅರೆಸ್ಟ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada