• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಟಿಆರ್‌ ಪಿ ಅಕ್ರಮ ಪ್ರಕರಣದಲ್ಲಿ ರಿಪಬ್ಲಿಕ್‌ ಟಿವಿಗೆ ಕ್ಲೀನ್‌ ಚಿಟ್‌!

Any Mind by Any Mind
September 23, 2022
in ದೇಶ
0
ಟಿಆರ್‌ ಪಿ ಅಕ್ರಮ ಪ್ರಕರಣದಲ್ಲಿ ರಿಪಬ್ಲಿಕ್‌ ಟಿವಿಗೆ ಕ್ಲೀನ್‌ ಚಿಟ್‌!
Share on WhatsAppShare on FacebookShare on Telegram

ಟಿಆರ್‌ ಪಿ ಅಕ್ರಮ ಪ್ರಕರಣದಲ್ಲಿ ರಿಪಬ್ಲಿಕ್‌ ಟಿವಿಗೆ ಕ್ಲೀನ್‌ ಚಿಟ್‌ ನೀಡಿರುವ ಜಾರಿ ನಿರ್ದೇಶನಾಲಯ, ಆರೋಪದ ಬಗ್ಗೆ ಸಾಕ್ಷ್ಯಗಳು ಇಲ್ಲ ಎಂದು ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ ಚಾರ್ಜ್‌ ಶೀಟ್‌ ನಲ್ಲಿ ಕ್ಲೀನ್‌ ಚಿಟ್‌ ನೀಡಿದೆ.

ADVERTISEMENT

ರಿಪಬ್ಲಿಕ್‌ ಟಿವಿ ಅಥವಾ ರಿಪಬ್ಲಿಕ್‌ ಭಾರತ್‌ ಚಾನೆಲ್‌ ಗಳು ನಕಲಿ ಟಿಆರ್‌ ಪಿ ಪಡೆಯಲು ಅಡ್ಡ ಮಾರ್ಗಗಳನ್ನು ಅನುಸರಿಸಿದೆ ಎಂಬ ಬಗ್ಗೆ ಯಾವುದೇ ದಾಖಲೆ ಇಲ್ಲ ಎಂದು ಮುಂಬೈನ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ ವರದಿಯಲ್ಲಿ ತಿಳಿಸಿದೆ.

ನ್ಯಾಯಾಧೀಶ ಎಂಜಿ ದೇಶಪಾಂಡೆ ನೇತೃತ್ವದ ಪೀಠ, ಚಾರ್ಜ್ ಶೀಟ್‌ ನಲ್ಲಿ ಸಲ್ಲಿಸಿರುವ ಮಾಹಿತಿಗಳ ಬಗ್ಗೆ ವಿಚಾರಣೆ ಆರಂಭಿಸಲಿದೆ.

ಮುಂಬೈ ಪೊಲೀಸರು ನಡೆಸಿದ ನಕಲಿ ಟಿಆರ್‌ ಪಿ ದಂಧೆ ಪ್ರಕರಣವನ್ನು ಜಾರಿ ನಿರ್ದೇಶನಾಲಯ ಕೈಗೆತ್ತಿಕೊಂಡಿದ್ದು, ಕೆಲವು ಸ್ಥಳೀಯ ಟಿವಿ ಚಾನೆಲ್‌ ಗಳು ಈ ರೀತಿ ಅಕ್ರಮ ಟಿಆರ್‌ ಪಿ ಪಡೆಯಲು ಯತ್ನಿಸಿರುವುದು ಬೆಳಕಿಗೆ ಬಂದಿದೆ ಎಂದು ತಿಳಿಸಿದೆ.

ಟಿಆರ್‌ ಪಿ ಸಂಖ್ಯೆಯನ್ನು ಹೆಚ್ಚಿಸಿಕೊಂಡು ಆರ್ಥಿಕ ಲಾಭ ಪಡೆಯುವ ಉದ್ದೇಶದಿಂದ ಟಿವಿ ಚಾನೆಲ್‌ ಗಳು ಅಡ್ಡ ಮಾರ್ಗ ತುಳಿದಿದ್ದು, ಮುಂಬೈನಲ್ಲಿ ೧೮೦೦ ಹಾಗೂ ದೇಶಾದ್ಯಂತ ೪೫೦೦೦ ಮನೆಗಳಿಗೆ ಮಾತ್ರ ಟಿಆರ್‌ ಪಿ ಯಂತ್ರಗಳನ್ನು ಅಳವಡಿಸಲಾಗುತ್ತದೆ.

ಈ ಯಂತ್ರಗಳನ್ನು ಎಲ್ಲಿ ಅಳವಡಿಸಲಾಗುತ್ತದೆ ಎಂಬ ಮಾಹಿತಿಯನ್ನು ಪಡೆದು ಅಲ್ಲಿನ ನಿವಾಸಿಗಳಿಗೆ ಮಾಸಿಕ 450ರಿಂದ 500ರೂ. ನೀಡಿ ತಮ್ಮ ಚಾನೆಲ್‌ ಮಾತ್ರ ವೀಕ್ಷಿಸುವಂತೆ ಆಮೀಷ ಒಡ್ಡಲಾಗುತ್ತಿತ್ತು.

ಮುಂಬೈ ಪೊಲೀಸರು ಈ ಅಕ್ರಮವನ್ನು ಬಯಲಿಗೆ ಎಳೆದು ಚಾರ್ಜ್‌ ಶೀಟ್‌ ಸಲ್ಲಿಸಿದ್ದರು. ಆದರೆ ನಂತರ ಈ ಪ್ರಕರಣ ಇಡಿಗೆ ಬಂದಿತು.

Previous Post

ದುಲೀಪ್‌ ಟ್ರೋಫಿ ಫೈನಲ್:‌ ಪಶ್ಚಿಮಕ್ಕೆ ಜೈಸ್ವಾಲ್‌ ದ್ವಿಶತಕದ ಆಸರೆ

Next Post

ಶಿವಾಜಿ ಪಾರ್ಕ್‌ನಲ್ಲಿ ದಸರಾ ಆಯೋಜನೆಗೆ ಠಾಕ್ರೆ ಬಣಕ್ಕೆ ಹೈಕೋರ್ಟ್‌ ಅಸ್ತು: ಶಿಂಧೆ ಬಣಕ್ಕೆ ಹಿನ್ನೆಡೆ

Related Posts

ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್ ಸೇರಿ ಇಬ್ಬರು ಸಾ**
Top Story

ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್ ಸೇರಿ ಇಬ್ಬರು ಸಾ**

by ಪ್ರತಿಧ್ವನಿ
August 27, 2026
0

ಲಕ್ನೋ: ತರಬೇತಿ ವಿಮಾನ ಪತನಗೊಂಡು ಇಬ್ಬರು ಪೈಲಟ್ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಈ ದುರ್ಘಟನೆಯಲ್ಲಿ ಕರ್ನಾಟಕದ ಅಭಿಷೇಕ್ ಪೂಜಾರಿ ಕೂಡ ಮೃತಪಟ್ಟಿದ್ದಾರೆ ಎನ್ನುವ...

Read moreDetails
ನೇಪಾಳದಲ್ಲಿ ಕಂಡು ಕೇಳರಿಯದ ಪ್ರವಾಹ: ಸಂಕಷ್ಟದಲ್ಲಿರುವ ಭಾರತೀಯರಿಗೆ ತುರ್ತು ಸಹಾಯವಾಣಿ

ನೇಪಾಳದಲ್ಲಿ ಕಂಡು ಕೇಳರಿಯದ ಪ್ರವಾಹ: ಸಂಕಷ್ಟದಲ್ಲಿರುವ ಭಾರತೀಯರಿಗೆ ತುರ್ತು ಸಹಾಯವಾಣಿ

August 27, 2026
2047-ವಿಕಸಿತ ಭಾರತಕ್ಕೊಂದು ಜನ ಪ್ರಣಾಳಿಕೆ

2047-ವಿಕಸಿತ ಭಾರತಕ್ಕೊಂದು ಜನ ಪ್ರಣಾಳಿಕೆ

August 27, 2026
RSS ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಶಿಕ್ಷಕರಿಗೆ ಇಲಾಖೆಯಿಂದ ಬಿಗ್‌ ಶಾಕ್..!

RSS ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಶಿಕ್ಷಕರಿಗೆ ಇಲಾಖೆಯಿಂದ ಬಿಗ್‌ ಶಾಕ್..!

August 27, 2026
ನೇಪಾಳದಲ್ಲಿ ಭೀಕರ ಪ್ರವಾಹ: 8 ಮಂದಿ ಸಾ**.. ಭದ್ರತಾ ಸಿಬ್ಬಂದಿ ಸೇರಿ ನೂರಾರು ಮಂದಿ ನಾಪತ್ತೆ

ನೇಪಾಳದಲ್ಲಿ ಭೀಕರ ಪ್ರವಾಹ: 8 ಮಂದಿ ಸಾ**.. ಭದ್ರತಾ ಸಿಬ್ಬಂದಿ ಸೇರಿ ನೂರಾರು ಮಂದಿ ನಾಪತ್ತೆ

August 26, 2026
Next Post
ಶಿವಾಜಿ ಪಾರ್ಕ್‌ನಲ್ಲಿ ದಸರಾ ಆಯೋಜನೆಗೆ ಠಾಕ್ರೆ ಬಣಕ್ಕೆ ಹೈಕೋರ್ಟ್‌ ಅಸ್ತು: ಶಿಂಧೆ ಬಣಕ್ಕೆ ಹಿನ್ನೆಡೆ

ಶಿವಾಜಿ ಪಾರ್ಕ್‌ನಲ್ಲಿ ದಸರಾ ಆಯೋಜನೆಗೆ ಠಾಕ್ರೆ ಬಣಕ್ಕೆ ಹೈಕೋರ್ಟ್‌ ಅಸ್ತು: ಶಿಂಧೆ ಬಣಕ್ಕೆ ಹಿನ್ನೆಡೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!