• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ʼಇಂಡಿಯಾʼ ಸಭೆ ದಿನವೇ ಇ.ಡಿ ನೋಟಿಸ್‌: ಅಭಿಷೇಕ್‌ ಬ್ಯಾನರ್ಜಿ

ಪ್ರತಿಧ್ವನಿ by ಪ್ರತಿಧ್ವನಿ
September 11, 2023
in Top Story, ಇದೀಗ, ದೇಶ, ರಾಜಕೀಯ
0
ಅಭಿಷೇಕ್‌ ಬ್ಯಾನರ್ಜಿ

ಅಭಿಷೇಕ್‌ ಬ್ಯಾನರ್ಜಿ

Share on WhatsAppShare on FacebookShare on Telegram

ಪ್ರತಿಪಕ್ಷಗಳ ‘ಇಂಡಿಯಾ’ ಒಕ್ಕೂಟದ ಸಮನ್ವಯ ಸಮಿತಿ ಸಭೆಯ ದಿನವೇ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ ಎಂದು ಜಾರಿ ನಿರ್ದೇಶನಾಲಯದ (ಇ.ಡಿ) ವಿರುದ್ಧ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪ್ರಧಾನ ಕಾರ್ಯದರ್ಶಿಅಭಿಷೇಕ್ ಬ್ಯಾನರ್ಜಿ ದೂರಿದ್ದಾರೆ.

ADVERTISEMENT

“56 ಇಂಚಿನ ಎದೆಯ ಅಂಜುಬುರುಕತೆ ಮತ್ತು ನಿರ್ವಾತತೆಯನ್ನು ನೋಡಿ ಆಶ್ಚರ್ಯಪಡದೆ ಇರಲು ಸಾಧ್ಯವಿಲ್ಲ” ಎಂದು ಅವರು ಪ್ರಧಾನಿ ಮೋದಿ ವಿರುದ್ಧ ಪರೋಕ್ಷವಾಗಿ ವ್ಯಂಗ್ಯವಾಡಿದ್ದಾರೆ.

ಈ ಬಗ್ಗೆ ‘ಎಕ್ಸ್’ನಲ್ಲಿ ಬರೆದುಕೊಂಡಿರುವ ಅಭಿಷೇಕ್ ಬ್ಯಾನರ್ಜಿ, ಸೆ. 13ರಂದು ಇಂಡಿಯಾ ಮೈತ್ರಿಕೂಟದ ಸಮನ್ವಯ ಸಮಿತಿಯ ಸಭೆ ನಡೆಯಲಿದೆ. ನಾನು ಕೂಡ ಸದಸ್ಯ. ಆದರೆ ಅದೇ ದಿನ ವಿಚಾರಣೆಗೆ ಹಾಜರಾಗುವಂತೆ ಇ.ಡಿ ನೋಟಿಸ್ ನೀಡಿದೆ. 56 ಇಂಚಿನ ಎದೆಯ ಅಂಜುಬುರುಕತೆ ಮತ್ತು ನಿರ್ವಾತತೆಯನ್ನು ನೋಡಿ ಆಶ್ಚರ್ಯಪಡದೆ ಇರಲು ಸಾಧ್ಯವಿಲ್ಲ ಎಂದು ಬರೆದುಕೊಂಡಿದ್ದಾರೆ.

‘ಇಂಡಿಯಾ’ ಮೈತ್ರಿಕೂಟದ 14 ಮಂದಿಯ ಸಮನ್ವಯ ಸಮಿತಿಯ ಮೊದಲ ಸಭೆಯ ಸೆ.13 ರಂದು ದೆಹಲಿಯಲ್ಲಿ ನಡೆಯಲಿದೆ.

ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ದೆಹಲಿ ನಿವಾಸದಲ್ಲಿ ಸಭೆ ನಡೆಯಲಿದ್ದು, ಮೈತ್ರಿ ಕಾರ್ಯತಂತ್ರಗಳು ಮತ್ತು ಭವಿಷ್ಯದ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಯಲಿದೆ.

ಜಾನುವಾರು ಕಳ್ಳಸಾಗಣೆ ಪ್ರಕರಣದಲ್ಲಿ ಈಗಾಗಲೇ ಹಲವು ಬಾರಿ ಅಭಿಷೇಕ್ ಬ್ಯಾನರ್ಜಿ ಅವರಿಗೆ ಇ.ಡಿ ನೋಟಿಸ್ ನೀಡಿದೆ.

Tags: Abhishek BanerjeeEDINDIA Alllianceಅಭಿಷೇಕ್ ಬ್ಯಾನರ್ಜಿಇಡಿಇಂಡಿಯಾ ಮೈತ್ರಿಕೂಟ
Previous Post

ತಾಂತ್ರಿಕ ದೋಷದಿಂದ ತಪ್ಪಿದ ವಿಮಾನ | ದೆಹಲಿಯಲ್ಲೇ ಉಳಿದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ

Next Post

ಪಂಚ ರಾಜ್ಯಗಳ ಚುನಾವಣೆ ಮುಂದೂಡಲು ‘ಒಂದು ರಾಷ್ಟ್ರ ಒಂದು ಚುನಾವಣೆʼ ಪ್ರಚಾರ: ಪ್ರಶಾಂತ್ ಭೂಷಣ್

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
Next Post
ಪ್ರಶಾಂತ್‌ ಭೂಷಣ್‌

ಪಂಚ ರಾಜ್ಯಗಳ ಚುನಾವಣೆ ಮುಂದೂಡಲು ‘ಒಂದು ರಾಷ್ಟ್ರ ಒಂದು ಚುನಾವಣೆʼ ಪ್ರಚಾರ: ಪ್ರಶಾಂತ್ ಭೂಷಣ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada