• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಡಿ ಅಧಿಕಾರಿಗಳ ವಿರುದ್ಧದ ಎಫ್​ಐಆರ್​ಗೆ ಹೈಕೋರ್ಟ್ ತಡೆ!

ಪ್ರತಿಧ್ವನಿ by ಪ್ರತಿಧ್ವನಿ
July 23, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
ಇಡಿ ಅಧಿಕಾರಿಗಳ ವಿರುದ್ಧದ ಎಫ್​ಐಆರ್​ಗೆ ಹೈಕೋರ್ಟ್ ತಡೆ!
Share on WhatsAppShare on FacebookShare on Telegram

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮದ ತನಿಖೆ ವೇಳೆ ಅಧಿಕಾರಿಗೆ ಒತ್ತಡ ಹೇರಿದ ಆರೋಪದ ಮೇಲೆ ಇಡಿ ವಿರುದ್ಧ ದಾಖಲಾಗಿದ್ದ ಎಫ್​ಐಆರ್​ಗೆ ಕೋರ್ಟ್​ ತಡೆ ನೀಡಿದೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮದ ತನಿಖೆಯ ವೇಳೆ ಮಾಜಿ ಸಚಿವ ನಾಗೇಂದ್ರ ಅವರ ಹೆಸರು ಹೇಳುವಂತೆ ಒತ್ತಡ ಹೇರಿರುವ ಆರೋಪದ ಮೇಲೆ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ (Vilsan Garden Police Station) ತಮ್ಮ ವಿರುದ್ಧ ಎಫ್​​​ಐಆರ್ ದಾಖಲಿಸಿರುವುದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯದ (ED) ಇಬ್ಬರು ಅಧಿಕಾರಿಗಳು ಹೈಕೋರ್ಟ್ ಮೊರೆ ಹೋಗಿದ್ದು. ಇದೀಗ ಹೈಕೋರ್ಟ್​, ಇಡಿ ಅಧಿಕಾರಿಗಳ ವಿರುದ್ಧದ ಎಫ್​ಐಆರ್​ಗೆ(FIR) ತಡೆ ನೀಡಿ ಆದೇಶ ಹೊರಡಿಸಿದೆ.

ADVERTISEMENT

ಮಾಜಿ ಸಚಿವ ಬಿ.ನಾಗೇಂದ್ರ ಒತ್ತಡದಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವುದಾಗಿ ಒಪ್ಪಿಕೊಳ್ಳುವಂತೆ ತಮ್ಮ ಮೇಲೆ ಇಡಿ ಅಧಿಕಾರಿಗಳು ಒತ್ತಡ ಹಾಕಿದ್ದಾರೆ ಹಾಗೂ, ಮಾನಸಿಕವಾಗಿ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಿ ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಕಲ್ಲೇಶ್.ಬಿ ದೂರು ನೀಡಿದ್ದರು. ಸೋಮವಾರವಷ್ಟೇ (July 22nd) ನಗರದ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯ ಪೊಲೀಸರು, ಇಡಿ ಅಧಿಕಾರಿಗಳಾದ ಕಣ್ಣನ್ (Kannan) ಹಾಗೂ ಮಿತ್ತಲ್ (Mittal) ವಿರುದ್ಧ ಎಫ್​ಐಆರ್ ದಾಖಲಿಸಿದ್ದರು. ಈ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಈ ಅಧಿಕಾರಿಗಳು ಮಂಗಳವಾರ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದು, ಇಂದು (July 23) ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್(High Court), ಇಡಿ ಅಧಿಕಾರಿಗಳ (ED Officers) ವಿರುದ್ಧದ ಎಫ್​ಐಆರ್​ಗೆ ತಡೆ ನೀಡಿ ಆದೇಶಿಸಿದೆ.

Tags: BJPCongress PartyEDhigh courtValmiki Scamಬಿಜೆಪಿ
Previous Post

ಕೊನೆಗೂ ಜೈಲಿನಿಂದ ಸೂರಜ್ ರೇವಣ್ಣ ರಿಲೀಸ್.. ಸತ್ಯ ಮುಚ್ಚಿಡೋಕೆ ಆಗಲ್ಲ ಎಂದ ಸೂರಜ್

Next Post

ಸಿಎಂ ನಿತೀಶ್ ಕುಮಾರ್ ಒತ್ತಡಕ್ಕೆ ಕೇಂದ್ರ ಮಣಿತಾ..

Related Posts

AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ
Top Story

AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ

by ಪ್ರತಿಧ್ವನಿ
April 18, 2026
0

ಕೃತಕ ಬುದ್ಧಿಮತ್ತೆ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಹಿನ್ನೆಲೆಯಲ್ಲಿ, ಮನುಷ್ಯರ ಉದ್ಯೋಗ ಭವಿಷ್ಯ ಕುರಿತು ಜಾಗತಿಕ ಮಟ್ಟದಲ್ಲಿ ಆತಂಕ ಹೆಚ್ಚುತ್ತಿದೆ. ಈ ನಡುವೆ ಎಲೋನ್ ಮಸ್ಕ್ ಭವಿಷ್ಯದ ಬಗ್ಗೆ...

Read moreDetails
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

ದೇವಾಲಯಗಳ ಚಿನ್ನ ಬಳಕೆ ಬಗ್ಗೆ ಫಾದರ್ ಪೌಲ್ ಹೇಳಿಕೆ ವಿವಾದಕ್ಕೆ ದಾರಿ

April 18, 2026
ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

April 18, 2026
ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

April 17, 2026
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
Next Post

ಸಿಎಂ ನಿತೀಶ್ ಕುಮಾರ್ ಒತ್ತಡಕ್ಕೆ ಕೇಂದ್ರ ಮಣಿತಾ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada