ಬೆಂಗಳೂರಿನ ಮಂತ್ರಿ ಡೆವೆಲಪರ್ಸ್ ಮೇಲೆ ಇಡಿ ದಾಳಿ!
ಬೆಂಗಳೂರು: ADVERTISEMENT ನಗರದ ಪ್ರಸಿದ್ಧ ರಿಯಲ್ ಎಸ್ಟೇಟ್ ಸಂಸ್ಥೆಯಾದ ಮಂತ್ರಿ ಡೆವಲಪರ್ಸ್( Mantri Developers) ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ, ಇಡಿ ತಂಡ ಸಂಸ್ಥೆಯ ಕಚೇರಿ ಹಾಗೂ ಸಂಸ್ಥಾಪಕ ಸುನೀಲ ಮಂತ್ರಿ(Sunil Mantri) ಅವರ ನಿವಾಸಗಳ ಮೇಲೆ ಶೋಧ ಕಾರ್ಯ ನಡೆಸಿದೆ. ಬೆಂಗಳೂರಿನ ವಿಠ್ಠಲ ಮಲ್ಯ ರಸ್ತೆಯಲ್ಲಿರುವ ಕಚೇರಿಯಲ್ಲಿಯೂ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. 1999ರಲ್ಲಿ ಸ್ಥಾಪಿತವಾದ ಮಂತ್ರಿ ಡೆವೆಲಪರ್ಸ್ ಸಂಸ್ಥೆ … Continue reading ಬೆಂಗಳೂರಿನ ಮಂತ್ರಿ ಡೆವೆಲಪರ್ಸ್ ಮೇಲೆ ಇಡಿ ದಾಳಿ!
Copy and paste this URL into your WordPress site to embed
Copy and paste this code into your site to embed