• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

C M ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದ ತನಿಖೆಯಲ್ಲಿ ಜಾರಿ ನಿರ್ದೇಶನಾಲಯವು 300 ಕೋಟಿ ರೂ. ಮೌಲ್ಯದ 142 ಆಸ್ತಿಗಳನ್ನು ಜಪ್ತಿ ಮಾಡಿದೆ. ED, Bangalore

ಪ್ರತಿಧ್ವನಿ by ಪ್ರತಿಧ್ವನಿ
January 18, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
C M  ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದ ತನಿಖೆಯಲ್ಲಿ ಜಾರಿ ನಿರ್ದೇಶನಾಲಯವು 300 ಕೋಟಿ ರೂ. ಮೌಲ್ಯದ 142 ಆಸ್ತಿಗಳನ್ನು ಜಪ್ತಿ ಮಾಡಿದೆ. ED, Bangalore
Share on WhatsAppShare on FacebookShare on Telegram

ADVERTISEMENT

ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಏಜೆಂಟ್‌ಗಳ ಹೆಸರಿನಲ್ಲಿ ನೋಂದಾಯಿತ ಆಸ್ತಿಗಳ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. PMLA ಕಾಯ್ದೆಯಡಿ ಈ ಆಸ್ತಿಗಳನ್ನು ತಾತ್ಕಾಲಿಕವಾಗಿ ಜಪ್ತಿ ಮಾಡಲಾಗಿದೆ. CM Siddaramaiah’s Muda Scam: ED Seizes 300 Crore Assets,

ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್: ಇಡಿಯಿಂದ 300 ಕೋಟಿ ರೂ ಮೌಲ್ಯದ ಸ್ಥಿರಾಸ್ತಿ ಮುಟ್ಟುಗೋಲು (ED Seizes 300 Crore ) ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದ ತನಿಖೆಯಲ್ಲಿ ಜಾರಿ ನಿರ್ದೇಶನಾಲಯವು 300 ಕೋಟಿ ರೂ. ಮೌಲ್ಯದ 142 ಆಸ್ತಿಗಳನ್ನು ಜಪ್ತಿ ಮಾಡಿದೆ. ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಏಜೆಂಟ್‌ಗಳ ಹೆಸರಿನಲ್ಲಿ ನೋಂದಾಯಿತ ಆಸ್ತಿಗಳ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಪಿಎಂಎಲ್‌ಎ ಕಾಯ್ದೆಯಡಿ ಈ ಆಸ್ತಿಗಳನ್ನು ತಾತ್ಕಾಲಿಕವಾಗಿ ಜಪ್ತಿ ಮಾಡಲಾಗಿದೆ

. ಸಿಎಂ ಸಿದ್ದರಾಮಯ್ಯ (CM Siddaramaiah as ED) ವಿರುದ್ಧದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನಗಳ ಅಕ್ರಮ ಹಂಚಿಕೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಅಂದಾಜು 300 ಕೋಟಿ ರೂಪಾಯಿ ಮೌಲ್ಯದ 142 ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಪಿಎಂಎಲ್ಎ ಕಾಯ್ದೆ ಅಡಿ ಸ್ಥಿರಾಸ್ತಿಗಳ ತಾತ್ಕಾಲಿಕ ಮುಟ್ಟುಗೋಲು ಹಾಕಲಾಗಿದೆ ಎಂದು ಇಡಿ ಟ್ವೀಟ್ ಮೂಲಕ ಖಚಿತ ಪಡಿಸಿದೆ.

Tags: BJPCongress PartyEDನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕೇಂದ್ರ ವಿಮಾನಯಾನ ಸಚಿವರನ್ನು ಬೇಟಿ ಮಾಡಿದ ಹೆಚ್.ಡಿ.ಕುಮಾರಸ್ವಾಮಿ.

Next Post

“ಹಿಟ್‌ಮ್ಯಾನ್ ರೋಹಿತ್ ಶರ್ಮಾ: ಇಂಗ್ಲೆಂಡ್ ಸರಣಿಗೆ ಮೊದಲು ಅದ್ಭುತ ಮರಳುವಿಕೆ!”

Related Posts

ಪವಿತ್ರಾ ಗೌಡಗೆ ಜೈಲಿನಲ್ಲಿ ರಾಜಾತಿಥ್ಯ? ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದ್ದೇನು?
Top Story

ಪವಿತ್ರಾ ಗೌಡಗೆ ಜೈಲಿನಲ್ಲಿ ರಾಜಾತಿಥ್ಯ? ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದ್ದೇನು?

by ಪ್ರತಿಧ್ವನಿ
August 18, 2026
0

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ಜೈಲಿಗೆ ಭೇಟಿ ನೀಡಿ ಮಹಿಳಾ ಬ್ಯಾರಕ್‌ಗಳು, ಕೈದಿಗಳಿಗೆ ನೀಡಲಾಗುತ್ತಿರುವ ಸೌಲಭ್ಯಗಳು, ಆಹಾರದ ಗುಣಮಟ್ಟ ಹಾಗೂ ಮಕ್ಕಳ ಪರಿಸ್ಥಿತಿಯನ್ನು ಪರಿಶೀಲಿಸಿದರು....

Read moreDetails
ನಿರೂಪಣಾ ಪಯಣಕ್ಕೆ ಅನುಪಮಾ ಗೌಡ ವಿದಾಯ;ಕಾರಣವೇನು?

ನಿರೂಪಣಾ ಪಯಣಕ್ಕೆ ಅನುಪಮಾ ಗೌಡ ವಿದಾಯ;ಕಾರಣವೇನು?

August 18, 2026
ಬಿಎಂಟಿಸಿ ಚಾಲನಾ ಸಿಬ್ಬಂದಿಗೆ ವಿಶೇಷ ಸುರಕ್ಷಾ ಚಾಲನಾ ತರಬೇತಿ ಆರಂಭ

ಬಿಎಂಟಿಸಿ ಚಾಲನಾ ಸಿಬ್ಬಂದಿಗೆ ವಿಶೇಷ ಸುರಕ್ಷಾ ಚಾಲನಾ ತರಬೇತಿ ಆರಂಭ

August 18, 2026
ಪ್ರದೋಷ್ ಮಾಫಿ ಸಾಕ್ಷಿಯಾದರೆ ಪ್ರಕರಣಕ್ಕೆ ಹೊಸ ತಿರುವು? ಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ

ಪ್ರದೋಷ್ ಮಾಫಿ ಸಾಕ್ಷಿಯಾದರೆ ಪ್ರಕರಣಕ್ಕೆ ಹೊಸ ತಿರುವು? ಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ

August 18, 2026
ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ

August 18, 2026
Next Post

"ಹಿಟ್‌ಮ್ಯಾನ್ ರೋಹಿತ್ ಶರ್ಮಾ: ಇಂಗ್ಲೆಂಡ್ ಸರಣಿಗೆ ಮೊದಲು ಅದ್ಭುತ ಮರಳುವಿಕೆ!"

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada