• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ತೆಲಂಗಾಣ ಸಿಎಂ ಪುತ್ರಿ ಕೆ. ಕವಿತಾಗೆ ಇಡಿ ಸಮನ್ಸ್

ಪ್ರತಿಧ್ವನಿ by ಪ್ರತಿಧ್ವನಿ
March 8, 2023
in Top Story, ದೇಶ
0
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ತೆಲಂಗಾಣ ಸಿಎಂ ಪುತ್ರಿ ಕೆ. ಕವಿತಾಗೆ ಇಡಿ ಸಮನ್ಸ್
Share on WhatsAppShare on FacebookShare on Telegram

ದೆಹಲಿ : ದೆಹಲಿಯ ಅಬಕಾರಿ ನೀತಿಯಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಸಿಎಂ ಕೆ.ಚಂದ್ರಶೇಖರ್​ ರಾವ್​ ಪುತ್ರಿ ಕೆ. ಕವಿತಾರಿಗೆ ಜಾರಿ ನಿರ್ದೇಶನಾಲಯ ಮಾರ್ಚ್​ 9ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್​ ನೀಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ADVERTISEMENT


ಭಾರತ್​ ರಾಷ್ಟ್ರ ಸಮಿತಿ ಪಕ್ಷದ ಎಂಎಲ್​ಸಿ ಆಗಿರುವ 44 ವರ್ಷದ ಕವಿತಾರ ಆಪ್ತ ಹೈದರಾಬಾದ್​ ಮೂಲದ ಉದ್ಯಮಿ ಅರುಣ್​ ರಾಮಚಂದ್ರ ಪಿಳ್ಳೈರನ್ನು ಸೋಮವಾರ ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಈ ಪ್ರಕರಣದಲ್ಲಿ ಅರುಣ್​ ಪಿಳ್ಳೈ ಆರೋಪಿಯಾಗಿದ್ದು ಇವರೊಂದಿಗೆ ಕವಿತಾ ರಾವ್​ ಕಂಪನಿಯೊಂದರಲ್ಲಿ ಕೆಲಸ ಮಾಡಿದ್ದರು ಎನ್ನಲಾಗಿದೆ.


ಇಂಡೋಸ್ಪಿರಿಟ್ಸ್​ ಹೆಸರಿನ ಮದ್ಯದ ಕಂಪನಿಯಲ್ಲಿ ಬಿಆರ್​ಎಸ್​ ನಾಯಕಿ ಕವಿತಾ 65 ಪ್ರತಿಶತ ಪಾಲನ್ನು ಹೊಂದಿದ್ದಾರೆ. ಹೀಗಾಗಿ ಜಾರಿ ನಿರ್ದೇಶನಾಲಯ ಕವಿತಾ ರಾವ್​ರನ್ನು ಆರೋಪಿಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡಿದೆ. 2022ರ ಡಿಸೆಂಬರ್​ 11ರಲ್ಲಿಯೂ ಜಾರಿ ನಿರ್ದೇಶನಾಲಯ ಕವಿತಾರ ನಿವಾಸದಲ್ಲಿ ಇಡಿ ಕವಿತಾರನ್ನು ವಿಚಾರಣೆಗೆ ಒಳಪಡಿಸಿತ್ತು.


ಮುಂಬರುವ ಸಂಸತ್​​ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸುವಂತೆ ಕೋರಿ ಮಾರ್ಚ್ 10 ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಕವಿತಾ ಹೇಳಿದ್ದರು.


ಮದ್ಯದ ವ್ಯಾಪಾರಿಗಳಿಗೆ ಪರವಾನಗಿ ನೀಡಲು ದೆಹಲಿ ಸರ್ಕಾರವು 2021-22ರ ಅಬಕಾರಿ ನೀತಿಯ ಅಡಿಯಲ್ಲಿ ಲಂಚ ಸ್ವೀಕರಿಸುವ ಮೂಲಕ ಡೀಲರ್​ಗಳಿಗೆ ಅವಕಾಶ ಮಾಡಿಕೊಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಆದರೆ ಈ ಆರೋಪಗಳನ್ನು ದೆಹಲಿಯ ಆಡಳಿತಾರೂಢ ಆಪ್​ ಪಕ್ಷವು ಬಲವಾಗಿ ನಿರಾಕರಿಸಿದೆ.

Tags: Delhi Excise PolicyEnforcement DirectorateK. Kavita RaoTelangana CM KC Rao
Previous Post

ಮಹಿಳಾ ದಿನದ ವಿಶೇಷ ಈ ನಮ್ಮ ಹೆಮ್ಮೆಯ ಕನ್ನಡತಿ..! ಲಕ್ಷಕ್ಕೆ ಒಬ್ಬಳು..

Next Post

ಹೈಕೋರ್ಟ್​ ನಿರೀಕ್ಷಣಾ ಜಾಮೀನು..! ಮಾಡಾಳು ಮಾಡಿದ ಮೂರು ಮರ್ಮ..

Related Posts

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !
Top Story

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

by ಪ್ರತಿಧ್ವನಿ
May 25, 2026
0

ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಚಿತ್ರದ ಟೀಸರ್ ಬಿಡುಗಡೆಯಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಕೆಲವರು ಟೀಸರ್‌ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರೆ, ಇನ್ನೂ ಕೆಲವರು ಚಿತ್ರದ...

Read moreDetails
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
Next Post
ಹೈಕೋರ್ಟ್​ ನಿರೀಕ್ಷಣಾ ಜಾಮೀನು..! ಮಾಡಾಳು ಮಾಡಿದ ಮೂರು ಮರ್ಮ..

ಹೈಕೋರ್ಟ್​ ನಿರೀಕ್ಷಣಾ ಜಾಮೀನು..! ಮಾಡಾಳು ಮಾಡಿದ ಮೂರು ಮರ್ಮ..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada