• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಕ್ರಮ ಹಣ ವರ್ಗಾವಣೆ ತೆಲುಗು ಸೂಪರ್ ಸ್ಟಾರ್ ಮಹೇಶ್ ಬಾಬು ಗೆ ಸಮನ್ಸ್ ಜಾರಿ ಮಾಡಿದೆ ಇಡಿ

ಪ್ರತಿಧ್ವನಿ by ಪ್ರತಿಧ್ವನಿ
April 22, 2025
in Top Story, ದೇಶ, ಶೋಧ, ಸಿನಿಮಾ
0
ಅಕ್ರಮ ಹಣ ವರ್ಗಾವಣೆ ತೆಲುಗು ಸೂಪರ್ ಸ್ಟಾರ್ ಮಹೇಶ್ ಬಾಬು ಗೆ ಸಮನ್ಸ್ ಜಾರಿ ಮಾಡಿದೆ ಇಡಿ
Share on WhatsAppShare on FacebookShare on Telegram

ಹೈದರಬಾದ್ : ಜಾಹಿರಾತು ಒಂದರಲ್ಲಿ ನಟನೆಗೆ ಕೋಟಿಗೂ ಅತ್ಯಧಿಕ ಪ್ರಮಾಣದ ಹಣವನ್ನು cash ಮೂಲಕ ಪಡೆದ ಆರೋಪಕ್ಕೆ ತೆಲುಗು ನಟ ಸೂಪರ್ ಸ್ಟಾರ್ ಮಹೇಶ್ ಬಾಬು ಗೆ ED ಸಮನ್ಸ್ ಜಾರಿ ಮಾಡಿದೆ ಹಾಗೂ ಇದೇ ತಿಂಗಳು 28 ಕೆ ವಿಚಾರಣೆ ಗೆ ಹಾಜರಾಗುವಂತೆ ಸೂಚನೇನು ಕೊಟ್ಟಿದೆ.

ADVERTISEMENT

ಇದರ ಮೂಲ ಹುಡುಕುತ್ತಾ ಹೋದರೆ. ಹೈದರಬಾದ್ ಮೂಲದ ರಿಯಲ್ ಎಸ್ಟೇಟ್ ಸಂಸ್ಥೆಯಾದ ಮತ್ತು ಸಾಯಿ ಸೂರ್ಯ ಡೆವಲಪರ್ಸ್ ಮತ್ತು ಸುರಾನ ಗ್ರೂಪ್ ಮೇಲೆ ಅಕ್ರಮ ಹಣ ವರ್ಗಾವಣೆ ಕಾಯ್ದೆ ಅಡಿಯಲ್ಲಿ ಇಡಿ ಪ್ರಕರಣ ದಾಖಲಿಸಿ ದಾಳಿ ಮಾಡಲಾಗಿತ್ತು.
ಈ ಕಂಪನಿ ನಲ್ಲಿನ ಜಾಹಿರಾತಿನಲ್ಲಿ ಮಹೇಶ್ ಬಾಬು ನಟನೆ ಮಾಡಿದ್ದರು .


ಈ ನಟನೆಗೆ 5.9ಕೋಟಿ ರೂಪಾಯಿ ಸಂಭಾವನೆ ಕೊಟ್ಟಿದ್ದರು .
ಈ ಪೈಕಿ 3.4ಕೋಟಿ ರೂಪಾಯಿ ಚೆಕ್ ಮೂಲಕ ಹಾಗೂ 2.5ಕೋಟಿ ರೂಪಾಯಿನಗದು ಮೂಲಕ ಪಾವತಿಸಲಾಗಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.ಈ ನಗದಿನ ವಾಯಿವಾಟು ಬಗ್ಗೆ ED ಅಧಿಕಾರಿಗಳು ಸಂಶಯ ವ್ಯಕ್ತಪಡಿಸಿ ಈಗ ನಟ ಮಹೇಶ್ ಬಾಬು ಗೆ ಸಮನ್ಸ್ ಜಾರಿ ED ಮಾಡಿದೆ

Tags: jacqueline fernandez in money laundering casejacqueline fernandez money laundering casejagan money laundering casemahesh babu casemoney launderingmoney Laundering casemoney laundering case 2022monson mavunkal money laundering casenora fatehi money laundering casesouth superstar mahesh babutelugu entertainmenttelugu newstelugu superstar mahesh babuys jagan mohan reddy money laundering caseys jagan money laundering case
Previous Post

ಉತ್ತರ ಭಾರತದವರರಿಂದ ಕನ್ನಡಿಗರ ಮೇಲೆ ಏನೆಲ್ಲಾ ದೌರ್ಜನ್ಯ ಆಗ್ತಿದೆ…?

Next Post

*ಚಂದನಾ ನಾಗ್ ರಂಗಪ್ರವೇಶ*ಏಪ್ರಿಲ್ 20ರ ಸಂಜೆ ಭಾನುವಾರ ಎಡಿಎ ರಂಗಮಂದಿರದಲ್ಲಿ ಹಿರಿ ಕಿರಿಯ ಕಲಾವಿದರ ಸಮಾವೇಶ.

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
Next Post

*ಚಂದನಾ ನಾಗ್ ರಂಗಪ್ರವೇಶ*ಏಪ್ರಿಲ್ 20ರ ಸಂಜೆ ಭಾನುವಾರ ಎಡಿಎ ರಂಗಮಂದಿರದಲ್ಲಿ ಹಿರಿ ಕಿರಿಯ ಕಲಾವಿದರ ಸಮಾವೇಶ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada