• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಈದ್ಗಾ ಮೈದಾನದಲ್ಲಿ ಗಣೇಶನ ಪ್ರತಿಷ್ಠಾಪನೆಗಾಗಿ ಪ್ರತಿಭಟನೆ!

ಪ್ರತಿಧ್ವನಿ by ಪ್ರತಿಧ್ವನಿ
August 19, 2022
in ಕರ್ನಾಟಕ
0
ಈದ್ಗಾ ಮೈದಾನದಲ್ಲಿ ಗಣೇಶನ ಪ್ರತಿಷ್ಠಾಪನೆಗಾಗಿ ಪ್ರತಿಭಟನೆ!
Share on WhatsAppShare on FacebookShare on Telegram

ADVERTISEMENT

ಹುಬ್ಬಳ್ಳಿ: ಇಂದು ಪ್ರತಿಭಟನೆಗಳು ಹತ್ತು ಹಲವು ಬಗೆಯಲ್ಲಿ ಭಿನ್ನವಿಭಿನ್ನವಾಗಿ ನಡಿತಾನೆ ಇರ್ತಾವೆ. ಆದ್ರೆ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಟಾಪನೆಗೆ ಒತ್ತಾಯಿಸಿ ಮೇಯರ್‌ಗೆ ಗಜಾನನ ಮೂರ್ತಿ ನೀಡಿ ವಿಭಿನ್ನವಾಗಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ಮಾಡುವ ಮೂಲಕ ಬೇಡಿಕೆ ಇಡೇರಿಕೆಗೆ ಒತ್ತಾಯಿಸಲಾಯಿತು.

ಹುಬ್ಬಳ್ಳಿ ನಗರದ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ಆಚರಣೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿ, ಗಜಾನನ ಮಹಾ ಮಂಡಳ ಮಹಾನಗರ ಪಾಲಿಕೆಯ ಮಹಾಪೌರರಿಗೆ ಕಚೇರಿ ಎದುರಿಗೆ ಪ್ರತಿಭಟನೆ ಮಾಡಿ ಮನವಿ ಸಲ್ಲಿಸಿದರು.

ಮಹಾನಗರ ಪಾಲಿಕೆಗೆ ಸ್ವತಃ ಗಣಪತಿ ಮೂರ್ತಿ ತೆಗೆದುಕೊಂಡು ಬಂದ ಮಂಡಳದ ಸದಸ್ಯರು ಪಾಲಿಕೆ ಮೇಯರ್ ಗೆ ನೀಡಿದರು.

ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಬೇಕು ಎಂದು ಪ್ರತಿವರ್ಷ ಮನವಿ ಸಲ್ಲಿಸಲಾಗುತ್ತಿದೆ. ಆದರೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಈ ವರ್ಷವಾದರೂ ಸ್ವತಃ ಪಾಲಿಕೆ ವತಿಯಿಂದ ಚನ್ನಮ್ಮ‌ ಮೈದಾನದಲ್ಲಿ ಮೂರ್ತಿ ಪ್ರತಿಷ್ಠಾಪಿಸಿ ಮೂರು ದಿನ ಹಬ್ಬವನ್ನು ಆಚರಿಸಬೇಕು ಎಂದು ಮನವಿ ಸಲ್ಲಿಸಿದರು.

ಈ ಹಬ್ಬದ ಆಚರಣೆಯಿಂದ ನಗರದಲ್ಲಿ ಹಿಂದೂ ಮುಸ್ಲಿಂ ಸಮುದಾಯದವರು ಹಬ್ಬದಲ್ಲಿ ಭಾಗವಹಿಸುವ ಮೂಲಕ ಸೌಹಾರ್ದ ಕಾಪಾಡಬಹುದು.‌ ಆದರಿಂದ ಪಾಲಿಕೆ‌ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಸಾವರ್ಕರ್ ಸ್ವಾತಂತ್ರ್ಯ ಸೇನಾನಿ ಆಗಿದ್ದಿಲ್ಲವೆಂದರೆ ಅವರನ್ಯಾಕೆ ಅಂಡಮಾನಿನ ಕಾಲಾಪಾನಿ ಶಿಕ್ಷೆಗೊಳಪಡಿಸಿದ್ದು?

Next Post

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ: ಘನತೆ ಕಳೆದುಕೊಂಡ ಬಿಜೆಪಿ ಸರ್ಕಾರ

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

May 20, 2026
Next Post
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ: ಘನತೆ ಕಳೆದುಕೊಂಡ ಬಿಜೆಪಿ ಸರ್ಕಾರ

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ: ಘನತೆ ಕಳೆದುಕೊಂಡ ಬಿಜೆಪಿ ಸರ್ಕಾರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!