• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮನೆಗಳಲ್ಲಿ ಪಾಠ ಹೇಳಿಕೊಡೋರಿಗೆ ಶಿಕ್ಷಣ ಇಲಾಖೆಯಿಂದ ಶಾಕ್; ಅನಧಿಕೃತ ಟ್ಯೂಷನ್‌ ಕ್ಲಾಸ್‌ಗಳಿಗೆ ಬ್ರೇಕ್

ಕರ್ಣ by ಕರ್ಣ
October 30, 2022
in ಕರ್ನಾಟಕ
0
ಮನೆಗಳಲ್ಲಿ ಪಾಠ ಹೇಳಿಕೊಡೋರಿಗೆ ಶಿಕ್ಷಣ ಇಲಾಖೆಯಿಂದ ಶಾಕ್; ಅನಧಿಕೃತ ಟ್ಯೂಷನ್‌ ಕ್ಲಾಸ್‌ಗಳಿಗೆ ಬ್ರೇಕ್
Share on WhatsAppShare on FacebookShare on Telegram

ಮಕ್ಕಳು ಚೆನ್ನಾಗಿ ಓದ್ಬೇಕು ಅಂತ ಅನೇಕರು ತಮ್ಮ ಮಕ್ಕಳನ್ನ ಹೆಚ್ಚುವರಿ ಕಲಿಕೆಗಾಗಿ ಮನೆ ಪಾಠ ಅಥ್ವಾ ಟ್ಯುಟೋರಿಯಲ್‌ಗಳಿಗೆ ಕಳಿಸ್ತಾರೆ. ಆದ್ರೆ ಅಲ್ಲಿ ಮಕ್ಕಳಿಗೆ ಎಷ್ಟು ಸೇಫ್ ಅನ್ನೋದ್ರ ಬಗ್ಗೆ ಯಾರು ಕೂಡಾ ಗಮನ ಹರಿಸೋದಿಲ್ಲ. ಹೀಗಾಗಿಯೇ ಶಿಕ್ಷಣ ಇಲಾಖೆ ಇದೀಗ ಈ ರೀತಿ ಅನಧಿಕೃತ ಮನೆಪಾಠ ಅಥ್ವಾ ಟ್ಯುಟೋರಿಯಲ್‌ ಸೆಂಟರ್‌ಗಳಿಗೆ ಶಾಕ್ ನೀಡಿದೆ.

ADVERTISEMENT

ಹೌದು, ಇಂತಹದೊಂದ ಕಾನೂನನ್ನ ಶಿಕ್ಷಣ ಇಲಾಖೆ ತರ್ತಿದೆ. ಇಷ್ಟು ದಿನ ಮನೆಯಲ್ಲಿ ಕೆಲ ಮಕ್ಕಳಿಗೆ ಬೇಕಾಬಿಟ್ಟಿ ಪಾಠಗಳನ್ನು ಹೇಳಿಕೊಡ್ತಿದ್ದವರಿಗೆ ಇದು ನಿಜಕ್ಕೂ ಶಾಕಿಂಗ್ ವಿಷ್ಯವಾಗಿದೆ. ಮನೆ ಪಾಠ ಅಥ್ವಾ ಕೋಚಿಂಗ್ ಸೆಂಟರ್‌ಗಳಲ್ಲಿ ಯಾವುದೇ ರೀತಿಯ ಮಾನದಂಡಗಳು ಇರಲಿಲ್ಲ.ಟ್ಯೂಷನ್‌ ಕೋಚಿಂಗ್ ಸೆಂಟರ್‌ಗಳಲ್ಲಿ ಮಕ್ಕಳಿಗೆ ರಕ್ಷಣೆ ಇಲ್ಲ. ಹೀಗಾಗಿ ಅನಧಿಕೃತ ಮನೆ ಪಾಠ, ಟ್ಯೂಷನ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯ ಬಂದ ಹಿನ್ನೆಲೆ, ಶಿಕ್ಷಣ ಇಲಾಖೆ ಈ ಕಾರ್ಯಕ್ಕೆ ಮುಂದಾಗಿದೆ.

ಇದೀಗ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಿದ್ದು, 1 ನೇ ತರಗತಿಯಿಂದ 7 ಹಾಗೂ 8ರಿಂದ 10 ನೇ ತರಗತಿಗಳ ಟ್ಯುಟೋರಿಯಲ್‌ಗೆ ನೋಂದಣಿ ಕಡ್ಡಾಯ ಮಾಡಿದೆ. ಶಿಕ್ಷಣ ಕಾಯ್ದೆಯನ್ನು ಉಲ್ಲಂಘಿಸಿದರೆ ಕ್ರಮ ಕೈಗೊಳ್ಳೋದಾಗಿ ಸೂಚನೆ ನೀಡಿದೆ.ಆದೇಶದ ಪ್ರಕಾರ ಎಲ್ಲಿ ಟ್ಯುಟೋರಿಯಲ್ ನಡೆಸಲಾಗುವುದು. ಎಷ್ಟು ಮಕ್ಕಳಿಗೆ ಪಾಠ ಹೇಳಿಕೊಡಲಾಗ್ತಿದೆ, ಎಷ್ಟು ಹಣವನ್ನು ಪಡೆಯಲಾಗ್ತಿದೆ ಎಂದು ಮಾಹಿತಿ ನೀಡಬೇಕು. ಈ ಮೂಲಕ ನೀಡಿರುವ ಮಾಹಿತಿ ಸರಿಯಿದ್ದರೆ ಅಂಥವರಿಗೆ ನೋಂದಣಿ ನೀಡಲಾಗುವುದು.

ಶಿಕ್ಷಣ ಇಲಾಖೆಯಿಂದ ಆದೇಶವೇನೋ ಹೊರಡಿಸಿದೆ. ಆದ್ರೆ ಇದು ಕಣ್ಣೊರೆಸೋ ಕೆಲಸವಾಗಿದ್ದು, ಕಠಿಣ ಕ್ರಮ ಕೈಗೊಂಡಿಲ್ಲ. ನಾವು ಅನೇಕ ಬಾರಿ ಮನವಿ ಮಾಡಿದ್ರು ಕೂಡ ಈ ಬಗ್ಗೆ ಇಲಾಖೆ ಗಮನ ಹರಿಸಿಲ್ಲ ಅಂತ ಖಾಸಗಿ ಶಾಲಾ ಒಕ್ಕೂಟದಿಂದ ಆರೋಪ ಮಾಡಲಾಗ್ತಿದೆ. ಒಟ್ನಲ್ಲಿ ಇಷ್ಟು ವರ್ಷಗಳ ಬಳಿಕ ಟ್ಯುಷನ್‌ಗಳಿಗೆ ಮಾನದಂಡಗಳನ್ನು ಅಳವಡಿಸಲು ಶಿಕ್ಷಣ ಇಲಾಖೆ ಮುಂದಾಗಿದ್ದು, ಇದು ಎಷ್ಟರ ಮಟ್ಟಿಗೆ ಸಕ್ಸಸ್ ಆಗುತ್ತೆ ಅನ್ನೋದನ್ನ ನೋಡ್ಬೇಕು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಗುಂಡಿ ಮುಚ್ಚಿ, ಇಲ್ಲಾ ಮನೆಗೆ ನಡೀರಿ; ಬಿಬಿಎಂಪಿ ಇಂಜಿನಿಯರ್‌ಗಳಿಗೆ ಕಮಿಷನರ್ ತಾಕೀತು

Next Post

ʼದಿ ವೈರ್‌ʼ ವಿರುದ್ಧ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ದೂರು; ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

May 20, 2026
Next Post
ʼದಿ ವೈರ್‌ʼ ವಿರುದ್ಧ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ದೂರು; ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ʼದಿ ವೈರ್‌ʼ ವಿರುದ್ಧ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ದೂರು; ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!