• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಶಿಕ್ಷಣ ನಮ್ಮನ್ನು ಸ್ವಾಭಿಯನ್ನಾಗಿಸಿ ಶೋಷಣೆಯಿಂದ ಮುಕ್ತಗೊಳಿಸುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
October 4, 2023
in Uncategorized
0
ಶಿಕ್ಷಣ ನಮ್ಮನ್ನು ಸ್ವಾಭಿಯನ್ನಾಗಿಸಿ ಶೋಷಣೆಯಿಂದ ಮುಕ್ತಗೊಳಿಸುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರು: ಶಿಕ್ಷಣ ನಮ್ಮನ್ನು ಸ್ವಾಭಿಯನ್ನಾಗಿಸಿ ಶೋಷಣೆಯಿಂದ ಮುಕ್ತಗೊಳಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡಿದರು. ಕರ್ನಾಟಕ ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಸಂಘದ ಸುವರ್ಣ ಮಹೋತ್ಸವದ ಅಂಗವಾಗಿ ನಿರ್ಮಿಸಿದ್ದ ಬಂಜಾರ ಭವನವನ್ನು ಉದ್ಘಾಟಿಸಿ ಮಾತನಾಡಿದರು.

ADVERTISEMENT

ಸಾವಿರಾರು ವರ್ಷಗಳಿಂದ ನಾವೆಲ್ಲಾ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದೆವು. ಬ್ರಿಟಿಷರು ಬಂದ ಮೇಲೆ ಶಿಕ್ಷಣದ ಅವಕಾಶಗಳು ತೆರೆದುಕೊಂಡವು. ಡಾ.ಬಿ.ಆರ್.ಅಂಬೇಡ್ಕರ್ ಅವರ ಕಾರಣದಿಂದ ವಂಚಿತರೆಲ್ಲರಿಗೂ ಶಿಕ್ಷಣ ಮೂಲಭೂತ ಹಕ್ಕಾಯಿತು. ಈ ಕಾರಣಕ್ಕೇ ನಾವೆಲ್ಲರೂ ಶಿಕ್ಷಿತರಾಗಬೇಕು. ಶಿಕ್ಷಣ ನಮ್ಮನ್ನು ಸ್ವಾಭಿಮಾನಿಯನ್ನಾಗಿಸುತ್ತದೆ. ಸ್ವಾಭಿಮಾನಿಯಾದರೆ ಶೋಷಣೆಯಿಂದ ತಪ್ಪಿಸಿಕೊಳ್ಳಬಹುದು ಎಂದರು.

ಬಂಜಾರ ಸಮುದಾಯದ ಏಳಿಗೆಗೆ ಅಭಿವೃದ್ದಿಗೆ ಕಾಂಗ್ರೆಸ್ ಸರ್ಕಾರ ನೀಡಿದ ಕೊಡುಗೆಗಳ ಪಟ್ಟಿ ನೀಡಿದ ಮುಖ್ಯಮಂತ್ರಿಗಳು, ಸೇವಾಲಾಲ್ ಮಠಕ್ಕೆ ನೆರವು ನೀಡಿದ್ದು ನಮ್ಮ ಸರ್ಕಾರ. ಸೇವಾಲಾಲ್ ಜಯಂತಿ ಆಚರಿಸಿದ್ದು ನಮ್ಮ ಸರ್ಕಾರ. ತಾಂಡ್ಯಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿದ್ದು ನಮ್ಮ ಸರ್ಕಾರ. ಇನ್ನೂ 5 ಸಾವಿರ ತಾಂಡ್ಯಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲಾಗುವುದು ಎಂದು ಭರವಸೆ ನೀಡಿದರು.

ನಾವು ತಾಂಡ್ಯಾ ಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಮುನ್ನುಡಿ ಬರೆದೆವು. ಆದರೆ ಬಿಜೆಪಿಯವರು ನಮ್ಮ ಕೆಲಸವನ್ನು ಅವರು ಮಾಡಿದ್ದು ಎಂದು ಹೇಳಿಕೊಳ್ಳುತ್ತಿದ್ದಾರೆ. ಇದು ಹೇಗಿದೆ ಅಂದರೆ, “ಅಟ್ಟಿಕ್ಕಿದವರಿಗಿಂತ ಬೊಟ್ಟಿಕ್ಕಿದವರು ಮೇಲು” ಎನ್ನುವ ಗಾಧೆ ಮಾತಿನಂತಾಗಿದೆ ಬಿಜೆಪಿ ಸ್ಥಿತಿ ಎಂದು ವ್ಯಂಗ್ಯವಾಡಿದರು.ಬಂಜಾರ ಸಮುದಾಯದ ಅಭಿವೃದ್ಧಿಗೆ ಬಜೆಟ್ ನಲ್ಲಿ 275 ಕೋಟಿ ನೀಡಲಾಗಿತ್ತು. ಸೇವಲಾಲ್ ವಸತಿ ಶಾಲೆ ಸೇರಿದಂತೆ ಇನ್ನಿತರೆ ಬೇಡಿಕೆಗಳಿಗೆ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಹಣ ನೀಡುತ್ತೇನೆ ಎನ್ನುವ ಭರವಸೆ ನೀಡಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿಧಾನಸಭೆ ಉಪ ಸಭಾಪತಿಗಳಾದ ರುದ್ರಪ್ಪ ಮಾನಪ್ಪ ಲಮಾಣಿ ಅವರು ಸೇವಾಲಾಲ್ ಪ್ರತಿಮೆ ಅನಾವರಣಗೊಳಿಸಿದರು. ಬಂಜಾರ ಕರಕುಷಲ ವಸ್ತು ಪ್ರದರ್ಶನವನ್ನು ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಉದ್ಘಾಟಿಸಿದರು.

ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್, ಶಾಸಕರಾದ ನೇಮಿರಾಜನಾಯ್ಕ್, ಅವಿನಾಶ್ ಜಾದವ್, ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಬಿ.ಸಿದ್ಯಾನಾಯ್ಕ್, ಮಾಜಿ ಸಚಿವೆ ಬಿ.ಟಿ.ಲಲಿತಾನಾಯಕ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Previous Post

ಶಿವಮೊಗ್ಗ ಗಲಭೆ ಸರ್ಕಾರದ ಓಲೈಕೆ ರಾಜಕಾರಣದ ಫಲ: ಬಸವರಾಜ ಬೊಮ್ಮಾಯಿ

Next Post

ನನಗೆ ಜಾತಿ ರಾಜಕಾರಣ ಗೊತ್ತಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

Related Posts

ಆಯುರ್ವೇದಿಕ್ ಚಿಕಿತ್ಸೆ ಟೆಂಟ್: 40 ಲಕ್ಷ ವಂಚಿಸಿದ್ದ ನಕಲಿ ಸ್ವಾಮೀಜಿ ಬಂಧನ
Uncategorized

ಆಯುರ್ವೇದಿಕ್ ಚಿಕಿತ್ಸೆ ಟೆಂಟ್: 40 ಲಕ್ಷ ವಂಚಿಸಿದ್ದ ನಕಲಿ ಸ್ವಾಮೀಜಿ ಬಂಧನ

by ಪ್ರತಿಧ್ವನಿ
December 10, 2025
0

ಬೆಂಗಳೂರು: ಲೈಂಗಿಕ ಸಮಸ್ಯೆಗೆ ಪರಿಹಾರ ನೀಡುತ್ತೇವೆ ಎಂದು ಐಟಿ ಕಂಪನಿಯ ಉದ್ಯೋಗಿಗೆ ಬರೋಬ್ಬರಿ 40 ಲಕ್ಷ ವಂಚಿಸಿದ್ದ ನಕಲಿ ಸ್ವಾಮೀಜಿ ವಿನಯ್ ಗುರೂಜಿ ಸೇರಿ ಇಬ್ಬರನ್ನ ಜ್ಞಾನಭಾರತಿ...

Read moreDetails
Belagavi Politics: ಲಕ್ಷ್ಮಣ್‌ ಸವದಿಗೆ ತೀವ್ರ ನಿರಾಸೆ ತಂದಿಟ್ಟ ಜಾರಕಿಹೊಳಿ ಬ್ರದರ್ಸ್‌ ತಂತ್ರ

Belagavi Politics: ಲಕ್ಷ್ಮಣ್‌ ಸವದಿಗೆ ತೀವ್ರ ನಿರಾಸೆ ತಂದಿಟ್ಟ ಜಾರಕಿಹೊಳಿ ಬ್ರದರ್ಸ್‌ ತಂತ್ರ

December 13, 2025
*ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಆರ್.ವಿ. ದೇವರಾಜ್ ಮೈಸೂರಿನಲ್ಲಿ ವಿಧಿವಶರಾಗಿದ್ದಾರೆ*

*ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಆರ್.ವಿ. ದೇವರಾಜ್ ಮೈಸೂರಿನಲ್ಲಿ ವಿಧಿವಶರಾಗಿದ್ದಾರೆ*

December 2, 2025
ಬೆಂಗಳೂರಲ್ಲಿ ದೇಶದ ಅತಿದೊಡ್ಡ ಸೈಬರ್ ವಂಚನೆ ಬಯಲು

ಬೆಂಗಳೂರಲ್ಲಿ ದೇಶದ ಅತಿದೊಡ್ಡ ಸೈಬರ್ ವಂಚನೆ ಬಯಲು

November 17, 2025

ಜಪಾನಿನ ನೈಡೆಕ್ ಕಂಪನಿಯ ಆರ್ಚರ್ಡ್ ಹಬ್ ಗೆ ಚಾಲನೆ ನೀಡಿದ ಸಚಿವ ಎಂ ಬಿ ಪಾಟೀಲ್..

November 15, 2025
Next Post
ನನಗೆ ಜಾತಿ ರಾಜಕಾರಣ ಗೊತ್ತಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ನನಗೆ ಜಾತಿ ರಾಜಕಾರಣ ಗೊತ್ತಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

Please login to join discussion

Recent News

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌
Top Story

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

by ಪ್ರತಿಧ್ವನಿ
December 14, 2025
ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್
Top Story

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 14, 2025
ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?
Top Story

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

by ಪ್ರತಿಧ್ವನಿ
December 14, 2025
ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್
Top Story

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 14, 2025
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ
Top Story

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

by ಪ್ರತಿಧ್ವನಿ
December 14, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

December 14, 2025
ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

December 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!