• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ʼUAPAʼ ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !

ಪ್ರತಿಧ್ವನಿ by ಪ್ರತಿಧ್ವನಿ
October 1, 2025
in Top Story, ದೇಶ, ರಾಜಕೀಯ, ಸಿನಿಮಾ, ಸ್ಟೂಡೆಂಟ್‌ ಕಾರ್ನರ್
0
ʼUAPAʼ ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !
Share on WhatsAppShare on FacebookShare on Telegram


ಶಿಕ್ಷಣ ತಜ್ಞ ಮತ್ತು ಸಾಮಾಜಿಕ ಕಾರ್ಯಕರ್ತರಾಗಿರಾಗಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ರಾಷ್ಟ್ರೀಯ ತನಿಖಾ  ಸಂಸ್ಥೆ ( NIA)  ಅಧಿಕಾರಿಗಳು ವಶಕ್ಕೆ ಪಡೆದು ಜೋಧ್ ಪುರಕ್ಕೆ ಕರೆದೋಯ್ದಿದ್ದಾರೆಂದು ಅವರ ಪತ್ನಿ ತಿಳಿಸಿದ್ದಾರೆ.  ಸೋನಮ್ ವಾಂಗ್ಚುಕ್ ರವರು ಲಡಾಖ್ ಪ್ರದೇಶವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮತ್ತು ಸಂವಿಧಾನದ 6 ಅನುಚ್ಚೇಧದಡಿಯಲ್ಲಿ ಸೇರಿಸಬೇಕೆಂದು ಆಗ್ರಹಿಸಿ ಉಪವಾಸ ಸತ್ಯಾಗ್ರಹವನ್ನು ನಡೆಸುತ್ತಿದ್ದರು. 


ಕೆಲವು ದಿನಗಳ ಹಿಂದೆ ಪತ್ರಿಭಟನೆಯೂ ತೀವ್ರ ಸ್ವರೂಪ ಪಡೆದುಕೊಂಡಿತ್ತು, ಪ್ರತಿಭಟನಾಕಾರರು ಲೇಹ್ ನಲ್ಲಿರುವ ಬಿಜೆಪಿ ಕಚೇರಿಗೆ ಲಗ್ಗೆ ಇಟ್ಟು, ಪಕ್ಷದ ಕಚೇರಿಯನ್ನು ಬೆಂಕಿ ಹೆಚ್ಚಿ ದ್ವಂಸಗೊಳಿಸುವ ಪ್ರಯತ್ನ ಮಾಡಿದರು. ಇನ್ನೂ ಈ ಪ್ರತಿಭಟನೆಯಲ್ಲಿ 4 ಜನರು ಮೃತಪಟ್ಟರೆ ಕನಿಷ್ಠ 50 ಮಂದಿ ಗಾಯಗೊಂಡಿದ್ದಾರೆ. ಸೋನಮ್ ವಾಂಗ್ಚುಕ್‌ ಅವರು  ಅನೇಕ ಬಾರಿ  ಕೇಂದ್ರ ಸರ್ಕಾರಕ್ಕೆ ಲೇಹ್‌ ಲಡಾಖ್‌ ಪ್ರದೇಶಗಳನ್ನು ಪ್ರತ್ಯೇಕ ರಾಜ್ಯವನ್ನಾಗಿ ಘೋಷಿಸಲು ಪತ್ರವನ್ನು ಬರೆದಿದ್ದರು ಕೂಡ ಮೋದಿ ಸರ್ಕಾರ ಈ ಬಗ್ಗೆ ಗಮನವಹಿಸದೆ ಈ ವಿಚಾರವನ್ನು ನಿರ್ಲಕ್ಷಿಸುತ್ತಲೇ ಬಂದಿದೆ.

ADVERTISEMENT


ಈ ಹಿನ್ನಲೆಯಲ್ಲಿ ಸೋನಮ್ ವಾಂಗ್ಚುಕ್ ಅವರು ಮಾರ್ಚ್ ತಿಂಗಳಲ್ಲಿ  35 ದಿನಗಳ ಕಾಲ ಉಪವಾಸ ಸತ್ಯಾಗ್ರಹವನ್ನು ನಡೆಸಿದ್ದರು. ಅವರನ್ನು ಭೇಟಿಯಾಗಲು ಭಾರತೀಯ ಚಿತ್ರರಂಗದ ಪ್ರಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕ ಪ್ರಕಾಶ್ ರಾಜ್ ಅವರನ್ನು ಭೇಟಿ ಮಾಡಿ ಸಮಸ್ಯೆಯನ್ನು ಆಲಿಸಿ ಇವರು ಕೈಗೊಂಡಿದ್ದ ಉಪವಾಸ ಸತ್ಯಾಗ್ರಹವನ್ನು ನಿಲ್ಲಿಸುವಂತೆ ಮನವಿ ಮಾಡಿದ್ದರು. ಆಗಲು ಕೂಡ ಕೇಂದ್ರ ಸರ್ಕಾರ ಸೋನಾಮ್ ಅವರನ್ನು ಭೇಟಿಯಾಗಲು ಯಾವ ಒಬ್ಬ ಕೇಂದ್ರ ಸಚಿವರಾಗಲಿ ಅಥವಾ ಸಂಸದರಾಗಲಿ ಭೇಟಿಯಾಗಲಿಲ್ಲ.

ಈ ಬಾರಿಯೂ ಅವರು 15 ದಿನಗಳ ಕಾಲ ಉಪವಾಸ ಸತ್ಯಾ ಗ್ರಹವನ್ನು ಪ್ರಾರಂಭಿಸಿದ್ದರು. ಆದರೆ ಯಾವಾಗ ಪ್ರತಿಭಟನೆ ಕಾವು ಹೆಚ್ಚಾಯಿತು ಆಗ ಅವರು ಸತ್ಯಗ್ರಹವನ್ನು ಮುರಿದಿದ್ದಲ್ಲದೆ, ಪ್ರತಿಭಟನಾಕಾರರನ್ನು ಎಚ್ಚರಿಸಿದ್ದಾದರು ಸಹ ಯಾವುದೇ ಪ್ರಯೋಜನವಾಗಲಿಲ್ಲ ಕಾರಣ ಆಗಲೇ ಪರಿಸ್ಥಿತಿ ಕೈ ಮೀರಿತ್ತು. ಇದಾದ ಬಳಿಕ  ಅವರ ಬಂಧನವಾಗಿ
5 ದಿನಗಳು ಕಳೆದಿವೆಯಾದರೂ ಕೂಡ NIA ಅಧಿಕಾರಿಗಳು ಈವರೆಗೂ ಯಾವುದೇ ಸೂಕ್ತ ಮಾಹಿತಿಯನ್ನು ನೀಡುತ್ತಿಲ್ಲ. ಇತ್ತ ಕೇಂದ್ರ ಸರ್ಕಾರ ಎಂದಿನಿಂತೆ ಈ ವಿಚಾರದಲ್ಲೂ
ಮೌನವನ್ನು ತಾಳಿದೆ.



ಇವರ ಬಗ್ಗೆ ಬಾಲಿವುಡ್‌ ಸೂಪರ್‌ ಸ್ಟಾರ್‌ ಅಮೀರ್‌ ಖಾನ್‌ ಅಭಿನಯನದ ಹಾಗೂ Super Hit Movie 3 Idiots ಚಿತ್ರವು ಪ್ರಖ್ಯಾತ ಲೇಖಕ ಚೇತನ್‌ ಭಗತ್‌ ಬರೆದ ಕಾದಂಬರಿ ಆಧಾರಿತ ಚಿತ್ರ ಇದಾಗಿದ್ದು, ಚಿತ್ರದಲ್ಲಿ ಅಮೀರ್‌ ಖಾನ್‌ ಮಾಡಿದ ರಾಂಚೋದಾಸ್‌ ಛಾಂಛಡ್‌ ಅಲಿಯಾಸ್‌ ಪುನ್‌ ಸುಕ್‌ ವಾಂಗ್ಡು ಪಾತ್ರವು ಇವರ ಬಗ್ಗೆ ಎಂಬುದು ವಿಶೇಷ.







Tags: Amir KhanBJPBollywoodBomanIrani Kareena KapoorChetan BhagathcongressModiRajkumar HiraniSharman Joshi Vinod Chopra Films
Previous Post

ಹೆಚ್ಚುವರಿ ಸೌಕರ್ಯಕ್ಕೆ ನಟ ದರ್ಶನ್‌ ಪರ ವಕೀಲರು ಕೋರ್ಟ್‌ ನಲ್ಲಿ ವಾದ !

Next Post

ʼNAASH Studioʼ Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

March 5, 2026
ಈ ಕಾಲದಲ್ಲೂ ಹೆಣ್ಣುಮಕ್ಕಳನ್ನು ಗೌರವಿಸಿ ಎಂದು ಹೇಳಬೇಕೆಂದರೆ ಅದು ನಮ್ಮ ದೌರ್ಭಾಗ್ಯ- ಶಿವರಾಜಕುಮಾರ್

ಈ ಕಾಲದಲ್ಲೂ ಹೆಣ್ಣುಮಕ್ಕಳನ್ನು ಗೌರವಿಸಿ ಎಂದು ಹೇಳಬೇಕೆಂದರೆ ಅದು ನಮ್ಮ ದೌರ್ಭಾಗ್ಯ- ಶಿವರಾಜಕುಮಾರ್

March 5, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
Next Post
ʼNAASH Studioʼ Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

ʼNAASH Studioʼ Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada