• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!

ತೀವ್ರಗೊಂಡ ಲೆಕ್ಕ ಕೊಡಿ ಅಭಿಯಾನ : ದಾವಣಗೆರೆಯ ಹರಿಹರದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣ..

ಪ್ರತಿಧ್ವನಿ by ಪ್ರತಿಧ್ವನಿ
April 13, 2026
in Top Story, ಇದೀಗ, ಕರ್ನಾಟಕ, ರಾಜಕೀಯ
0
ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!
Share on WhatsAppShare on FacebookShare on Telegram

ಬೆಂಗಳೂರು : ಮಹತ್ವದ ಬೆಳವಣಿಗೆಯೊಂದರಲ್ಲಿ ದಾವಣಗೆರೆಯ ಹರಿಹರ ಪಂಚಮಸಾಲಿ ಗುರು ಪೀಠದಿಂದ ಶ್ವಾಸಗುರು ವಚನಾನಂದ ಸ್ವಾಮೀಜಿಯವರನ್ನು ಉಚ್ಚಾಟಿಸಲಾಗಿದೆ. ಇಂದು ಸಭೆ ಸೇರಿದ್ಧ ಧರ್ಮ ದರ್ಶಿ ಮಂಡಳಿಯ 15 ಸದಸ್ಯರ ಪೈಕಿ 13 ಸದಸ್ಯರ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ADVERTISEMENT
Tamil Nadu Polls : ಡಿಎಂಕೆ ಯೋಜನೆಗಳು ಜನರ ಬದುಕನ್ನು ಬದಲಾಯಿಸಿವೆ..! #dmk #mkstalin #aiadmk

ವಚನಾನಂದ ಸ್ವಾಮೀಜಿಗಳಿಗೆ ಶ್ವಾಸಪೀಠ ಅಥವಾ ಹರಿಹರ ಪೀಠ ಈ ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳಲು ಸೂಚಿಸಲಾಗಿತ್ತು. ಆದರೆ ಇದಕ್ಕೆ ವಿಫಲರಾದ ಕಾರಣ ಹಾಗೂ ಮಠದ ಆಡಳಿತ ಮಂಡಳಿಯಲ್ಲಿನ ಭಿನ್ನಾಭಿಪ್ರಾಯಗಳ ಹಿನ್ನೆಲೆಯಲ್ಲಿ ಟ್ರಸ್ಟಿಗಳ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ಇನ್ನೂ ಈ ಬೆಳವಣಿಗೆಯಿಂದ ಹರಿಹರದ ಪಂಚಮಸಾಲಿ ಮಠದ ಸುತ್ತಮುತ್ತ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.

ವಚನಾನಂದ ಶ್ರೀಗೆ ಶ್ವಾಸಪೀಠ ಅಥವಾ ಹರಿಹರ ಪಂಚಮಸಾಲಿ ಪೀಠದ ಪೈಕಿ ಎರಡರಲ್ಲಿ ಒಂದನ್ನು ಆಯ್ಕೆ ಮಾಡುವಂತೆ ಹೇಳಿದ್ದರಂತೆ. ಆದರೆ ಈ ಬಗ್ಗೆ ಸ್ಪಷ್ಟವಾಗಿರುವ ನಿಲುವನ್ನು ತಾಳದ ಹಿನ್ನೆಲೆಯಲ್ಲಿ ವಚನಾನಂದ ಶ್ರೀಗಳನ್ನು ಪದಚ್ಯುತಿ ಮಾಡಿದ್ದೇವೆ ಎಂದ ಟ್ರಸ್ಟಿ ಬಸವರಾಜ ದಿಂಡೂರ ತಿಳಿಸಿದ್ದಾರೆ.

ಇನ್ನೂ ಈ ನಿರ್ಧಾರ ಟ್ರಸ್ಟ್ ನ ವತಿಯಿಂದ ವೈಯಕ್ತಿಕವಾಗಿ ಪಡೆದದ್ದಲ್ಲಾ, ಇದೊಂದು ಸಮಾಜದ ನಿರ್ಧಾರ. ಸ್ವಾಮೀಜಿಗಳು ನಮ್ಮನ್ನು ಒಳಗೆ ಕರೆಯೋಕೆ ಸಿದ್ಧರಿಲ್ಲ, ಶ್ವಾಸಗುರು ಪೀಠ ಬಿಡದೇ ಇರುವುದೇ ಇದಕ್ಕೆ ಮುಖ್ಯ ಕಾರಣ. ಉಳಿದ ಕಾರಣ ಏನು ಎಂಬುದನ್ನು ಸದ್ಯದಲ್ಲೇ ತಿಳಿಸುತ್ತೇವೆ ಎಂದು ಟ್ರಸ್ಟಿ ಜಿ.ಪಿ.ಪಾಟೀಲ್ ಸಭೆ ಬಳಿಕ ಟ್ರಸ್ಟ್‌ನ ಸದಸ್ಯರ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

ನನ್ನನ್ನು ಟಾರ್ಗೆಟ್‌ ಮಾಡಿದ್ದಾರೆ….

ಪ್ರಮುಖವಾಗಿ ಮಠದ ಅನುದಾನ ಹಾಗೂ ಹಣದಲ್ಲಿ ಅವ್ಯವಹಾರ ನಡೆದಿರುವ ಆರೋಪದ ಹಿನ್ನೆಲೆಯಲ್ಲಿ ನನ್ನನ್ನು ಟಾರ್ಗೆಟ್‌ ಮಾಡಿದ್ದಾರೆ. ನನ್ನ ಉಚ್ಚಾಟನೆ ಹಾಸ್ಯಾಸ್ಪದ ನಿರ್ಧಾರವಾಗಿದೆ, ಮಠದ ಅಧಿಕಾರ ವಹಿಸಿಕೊಂಡಾಗಿನಿಂದಲೂ ಇಂದಿನವರೆಗೂ ನಾನು ನನ್ನ ಪೂರ್ವಾಶ್ರಮಕ್ಕೆ ಹೋಗಿಲ್ಲ. ನನ್ನ ಹೆಸರಿನಲ್ಲಿ ಯಾವುದೇ ವೈಯಕ್ತಿಕ ಆಸ್ತಿಯನ್ನು ಮಾಡಿಕೊಂಡಿಲ್ಲ. ಆದರೆ ತಮ್ಮ ಅವ್ಯವಹಾರ ಮುಚ್ಚಿ ಹಾಕಲು ಯತ್ನಿಸಿದ್ದಾರೆ. ನಾನು ಲೆಕ್ಕ ಕೇಳಿದ್ದೆ ತಪ್ಪಾ ಎಂದು ಉಚ್ಚಾಟನೆಯ ಬಳಿಕ ವಚನಾನಂದ ಸ್ವಾಮೀಜಿ ಕಿಡಿಕಾರಿದ್ದಾರೆ.

Tags: Accountabiliti CampaignBasavaraj DindurDavanagere HariharaHarihara Peeth Trustee MeetingLingayat Panchamasali SeerPanchamasali PeethPratidhvaniShwasa PeethaVachananda Swamiji
Previous Post

ಒಳದನಿಗೆ ಜೀವತುಂಬಿದ ʼ ಪ್ರತಿಧ್ವನಿ ʼ ಯೊಡನೆ- ನಾ ದಿವಾಕರ  ಲೇಖನ

Next Post

“ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಅಪಪ್ರಚಾರ ನಡೆಸುವ ಬಿಜೆಪಿಯವರಿಗೆ ಸುಳ್ಳೇ ಮನೆ ದೇವರಾಗಿದೆ”

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post
“ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಅಪಪ್ರಚಾರ ನಡೆಸುವ ಬಿಜೆಪಿಯವರಿಗೆ ಸುಳ್ಳೇ ಮನೆ ದೇವರಾಗಿದೆ”

"ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಅಪಪ್ರಚಾರ ನಡೆಸುವ ಬಿಜೆಪಿಯವರಿಗೆ ಸುಳ್ಳೇ ಮನೆ ದೇವರಾಗಿದೆ"

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada