• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಕಳ್ಳತನಕ್ಕೆ ಬಂದ ಆಗಂತುಕನಿಂದ ವೃದ್ಧೆಯ ಕೊ*

ಪ್ರತಿಧ್ವನಿ by ಪ್ರತಿಧ್ವನಿ
November 5, 2025
in ಇತರೆ / Others
0
ಕಳ್ಳತನಕ್ಕೆ ಬಂದ ಆಗಂತುಕನಿಂದ ವೃದ್ಧೆಯ ಕೊ*
Share on WhatsAppShare on FacebookShare on Telegram


ಬೆಂಗಳೂರು: ವೃದ್ಧೆಯ ಕೊಂದು ಮಾಂಗಲ್ಯ ಸರ ಕಳ್ಳತನ ಮಾಡಿರುವ ಘಟನೆ ಉತ್ತರಹಳ್ಳಿಯ ನ್ಯೂ ಮಿಲಿನಿಯಂ ಸ್ಕೂಲ್ ರಸ್ತೆಯಲ್ಲಿ ನಡೆದಿದೆ.. ಮನೆಯಲ್ಲಿ ವಾಸವಿದ್ದ 65 ವರ್ಷದ ಶ್ರೀಲಕ್ಷ್ಮಿ ಮೃತ ದುರ್ದೈವಿ.

ADVERTISEMENT

ನಿನ್ನೆ (ಮಂಗಳವಾರ) ಬೆಳಿಗ್ಗೆ 9.30 ಕ್ಕೆ ಕೆಲಸಕ್ಕೆ ಹೋಗಿದ್ದ ಪತಿ ಅಶ್ವತ್ಥ ನಾರಾಯಣ್ ಮಧ್ಯಾಹ್ನ 2 ಗಂಟೆಗೆ ಪತ್ನಿಗೆ ಕರೆ ಮಾಡಿದ್ದಾರೆ. ಆದರೆ ಪತ್ನಿ ಶ್ರೀಲಕ್ಷ್ಮಿ ಕರೆ ಸ್ವೀಕರಿಸಿಲ್ಲ. ಬಳಿಕ ಸಂಜೆ ಸುಮಾರು 5.30 ಕ್ಕೆ ಮನೆ ಬಾಡಿಗೆದಾರನಿಗೆ ಕರೆ ಮಾಡಿದ್ದ ಅಶ್ವತ್ಥ ನಾರಾಯಣ, ನನ್ನ ಹೆಂಡತಿ ಶ್ರೀಲಕ್ಷ್ಮೀ ಮದ್ಯಾಹ್ನ ದಿಂದ ಫೋನ್ ತೆಗೆಯುತ್ತಿಲ್ಲ, ಮನೆ ಬಳಿ ಹೋಗಿ ನೋಡುವಂತೆ ಹೇಳಿದ್ದಾರೆ. ಈ ವೇಳೆ ತಾನು ಸಹ ಹೊರಗಡೆ ಇರೋದಾಗಿ ಹೇಳಿದ್ದ ಫಣಿರಾಜ್, ತನ್ನ ಹೆಂಡತಿಗೆ ವಿಚಾರ ತಿಳಿಸಿದ್ದ.

Siddaramaiah :  ದರ್ಶನ್ ಗೆ ಖಡಕ್ ಎಚ್ಚರಿಕೆ ಸಿಎಂ ಸಿದ್ದರಾಮಯ್ಯ #pratidhvani

ಸಂಜೆ 6ಕ್ಕೆ ಫಣಿರಾಜ್ ಅಶ್ವತ್ಥ ನಾರಾಯಣ ಗೆ ಕರೆ ಮಾಡಿ,
ನಿಮ್ಮ ಹೆಂಡತಿ ಶ್ರೀಲಕ್ಷ್ಮಿ ನೆಲದ ಮೇಲೆ ಬಿದ್ದಿದ್ದಾರೆ, ಉಸಿರಾಡುತ್ತಿಲ್ಲವೆಂದು ಹೇಳಿದಾಗ ಪತಿ ಮನೆ ಬಳಿ ಬಂದಿದ್ದಾರೆ. ಬಳಿಕ ಬೆಡ್ ಮೇಲೆ ಮಲಗಿಸಿ ನೋಡಿದಾಗ ಕುತ್ತಿಗೆಯ ಬಲಭಾಗ, ತುಟಿಯ ಮೇಲೆ ಗಾಯಗಳಾಗಿತ್ತು. ಹಾಗೆ ಮುಖದ ಮೇಲೆ ಪರಚಿತ ಗಾಯಗಳು ಸಹ ಇತ್ತು. ಅಷ್ಟಲ್ಲದೇ ಕುತ್ತಿಗೆಯಲ್ಲಿದ್ದ ಮಾಂಗಲ್ಯ ಸರ ಕಾಣೆಯಾಗಿತ್ತು.

ಮೇಲ್ನೋಟಕ್ಕೆ ಕಳ್ಳತನಕ್ಕೆ ಬಂದ ವ್ಯಕ್ತಿ ವೃದ್ದೆಯನ್ನ ಕೊಲೆ ಮಾಡಿ ಮಾಂಗಲ್ಯ ಸರ ಕಿತ್ತುಕೊಂಡು ಹೋಗಿರುವುದು ಗೊತ್ತಾಗಿದೆ. ಬಳಿಕ ಪತಿ ಅಶ್ವತ್ಥ್ ನಾರಾಯಣ‌್ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಗೆ ಮಾಹಿತಿ ತಿಳಿಸಿದ್ದರು.
ಸ್ಥಳಕ್ಕೆ ಬಂದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಕೊಲೆ ಮತ್ತು  ದ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ

 

Tags: bangalore crime
Previous Post

ಇಂದಿನ ದಿನ ಭವಿಷ್ಯ..!!

Next Post

Bihar: ಬಿಹಾರದ ರಾಜಕೀಯ ನಾಯಕನ ಮನೆಯಲ್ಲಿ ಮೂವರು ಶವವಾಗಿ ಪತ್ತೆ: ತನಿಖೆ ಚುರುಕು

Related Posts

ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 
ಇತರೆ / Others

ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

by ಪ್ರತಿಧ್ವನಿ
March 4, 2026
0

ಈ ತಿಂಗಳು ಯಾವೆಲ್ಲಾ ಫೋನ್‌ ಲಾಂಚ್‌ ಆಗಲಿವೆ, ಆಗಿವೆ ಅನ್ನೋದನ್ನು ನೋಡೋಣ.ಸ್ಯಾಮ್‌ಸಂಗ್ ಗ್ಯಾಲಕ್ಸಿ S26 ಸರಣಿಯಿಂದ ವಿವೋ V70 ಸರಣಿಯವರೆಗೆ, ಫೆಬ್ರವರಿ 2026 ರಲ್ಲಿ ಎಲ್ಲಾ ವಿಭಾಗಗಳಲ್ಲಿ...

Read moreDetails
ಪೋಕ್ಸೋ ಕೇಸ್‌ ದಾಖಲು : ಮಲ್ಲಿಕಾರ್ಜುನ ಮುತ್ಯಾ ಫಸ್ಟ್‌ ರಿಯಾಕ್ಷನ್‌ ಏನು..?

ಪೋಕ್ಸೋ ಕೇಸ್‌ ದಾಖಲು : ಮಲ್ಲಿಕಾರ್ಜುನ ಮುತ್ಯಾ ಫಸ್ಟ್‌ ರಿಯಾಕ್ಷನ್‌ ಏನು..?

February 26, 2026
ಪತ್ನಿಯನ್ನು ಉಸಿರುಗಟ್ಟಿಸಿ ಕೊಂ*ದ  ಪತಿ: ಕಾರಣ ಕೇಳಿದ ಜನ ಅಚ್ಚರಿ!

ಪತ್ನಿಯನ್ನು ಉಸಿರುಗಟ್ಟಿಸಿ ಕೊಂ*ದ  ಪತಿ: ಕಾರಣ ಕೇಳಿದ ಜನ ಅಚ್ಚರಿ!

February 18, 2026
ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

February 10, 2026
BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

February 6, 2026
Next Post
ಜಿಂದಾಲ್ ಫ್ಯಾಕ್ಟರಿಯಲ್ಲಿನ ನೀರಿನ ಹೊಂಡಕ್ಕೆ ಬಿದ್ದು ಮೂವರು ಸಾವು

Bihar: ಬಿಹಾರದ ರಾಜಕೀಯ ನಾಯಕನ ಮನೆಯಲ್ಲಿ ಮೂವರು ಶವವಾಗಿ ಪತ್ತೆ: ತನಿಖೆ ಚುರುಕು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada