• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, July 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚುನಾವಣೆ ಘೋಷಣೆ : ಜೆಡಿಎಸ್ ಅಭ್ಯರ್ಥಿಗಳಿಗೆ ಎಚ್ಚರಿಕೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ..!

Any Mind by Any Mind
April 1, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಚುನಾವಣೆ ಘೋಷಣೆ : ಜೆಡಿಎಸ್ ಅಭ್ಯರ್ಥಿಗಳಿಗೆ ಎಚ್ಚರಿಕೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ..!
Share on WhatsAppShare on FacebookShare on Telegram

ಬೆಂಗಳೂರು:ಏ.೦೧: ರಾಜ್ಯ ವಿಧಾನಸಭೆ ಚುನಾವಣೆ ಸಿದ್ಧತೆಯ ಭಾಗವಾಗಿ ಶನಿವಾರ ಬೆಳಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಪಕ್ಷದ ಎಲ್ಲ ಶಾಸಕರು, ಅಭ್ಯರ್ಥಿಗಳಿಗೆ ಆನ್ಲೈನ್ ವೇದಿಕೆಯ ಮಹತ್ವದ ಟಿಪ್ಸ್ ನೀಡಿದರು.

ADVERTISEMENT

ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಜೆಪಿ ನಗರದ ತಮ್ಮ ನಿವಾಸದಿಂದಲೇ ಸಭೆ ನಡೆಸಿದ ಅವರು, ಕೆಲ ಅಭ್ಯರ್ಥಿಗಳಿಗೆ ಚಾಟಿ ಬೀಸಿದರು. ಅಲ್ಲದೆ, ಚುನಾವಣೆಯನ್ನು ಲಘುವಾಗಿ ಪರಿಗಣಿಸಬಾರದು ಹಾಗೂ ಗೆಲುವಿನ ಅವಕಾಶ ಕಳೆದುಕೊಳ್ಳಬೇಡಿ ಎಂದು ಕಿವಿಮಾತು ಹೇಳಿದರು. ಪಕ್ಷದ ಕಚೇರಿಯಿಂದ ಬರುವ ಸೂಚನೆಗಳನ್ನು ಪಾಲಿಸಲು ಸೂಚನೆ ನೀಡಿದ ಮಾಜಿ ಸಿಎಂ, ಮತದಾನಕ್ಕೆ ಇನ್ನೂ 37 ದಿನ ಇದೇ, ಇದು ನಿಮಗೆಲ್ಲ ಅಗ್ನಿಪರೀಕ್ಷೆ. ಕ್ಷೇತ್ರದಲ್ಲಿ ಏನಾದರೂ ಸಮಸ್ಯೆ ಇದ್ದರೆ ಬಗೆಹರಿಸಿಕೊಳ್ಳಿ. ಕಾರ್ಯಕರ್ತರು, ಮುಖಂಡರನ್ನು ಒಟ್ಟಿಗೆ ಕರೆದುಕೊಂಡು ಹೋಗಿ ಎಂದು ಅಭ್ಯರ್ಥಿಗಳಿಗೆ ತಿಳಿಸಿದ ಅವರು.

ಪಂಚರತ್ನ ರಥಯಾತ್ರೆ ಯಶಸ್ವಿ ಆಗಿದೆ. ಮೈಸೂರಿನಲ್ಲಿ ಸಮಾರೋಪ ಸಮಾವೇಶ ಯಶಸ್ವಿ ಆಗಿದೆ. ಪಂಚರತ್ನ ಯೋಜನೆಗಳನ್ನು ಮನೆ ಮನೆಗೂ ತೆಗೆದುಕೊಂಡು ಹೋಗಿ. ಯೋಜನೆಗಳ ಬಗ್ಗೆ ಜನರಿಗೆ ಮನದಟ್ಟು ಮಾಡಿಕೊಡಿ ಎಂದು ಅಭ್ಯರ್ಥಿಗಳಿಗೆ ಸೂಚಿಸಿದರು. ಇದೇ ವೇಳೆ ಅಭ್ಯರ್ಥಿಗಳ ಪ್ರಶ್ನೆಗಳಿಗೆ ಕುಮಾರಸ್ವಾಮಿ ಅವರು ಉತ್ತರ ನೀಡಿದರು.

Tags: BJPCongress PartyhddevegowdaHdKumaraswamyhdrevannaJDSJDS KarnatakaKarnataka GovernmentKarnataka Politicskarnatakaelectionkarnatakanewslatestnewsnikilkumarswamyprajwalrevannaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

ʻಗುರುದೇವ್‌ ಹೊಯ್ಸಳʼ ಬಗ್ಗೆ ನೆಗೆಟಿವ್‌ ಕಮೆಂಟ್‌.. ಖಡಕ್‌ ಉತ್ತರ ಕೊಟ್ಟ ನಿರ್ಮಾಪಕ..!

Next Post

ಜೆಡಿಎಸ್‌ ತೊರೆದು ಬಿಜೆಪಿಗೆ ಸೇರ್ಪಡೆಯಾದ ಎ.ಟಿ.ರಾಮಸ್ವಾಮಿ ..!

Related Posts

ಕುಡಿಯುವ ನೀರು ಪೂರೈಕೆಗಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ1ಕೋಟಿ ರೂ ಅನುದಾನ: ಸಿಎಂ
Top Story

ಕುಡಿಯುವ ನೀರು ಪೂರೈಕೆಗಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ1ಕೋಟಿ ರೂ ಅನುದಾನ: ಸಿಎಂ

by ಪ್ರತಿಧ್ವನಿ
July 9, 2026
0

ಬೆಳಗಾವಿ: ಮಳೆ ಕೊರತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಗ್ರಾಮೀಣ ಭಾಗದ ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ 1 ಕೋಟಿ ರೂ. ಅನುದಾನ ನೀಡಲು...

Read moreDetails
TMC TO BJP join Mps

BREAKING NEWS : ದೀದಿಗೆ ಬಿಗ್‌ ಶಾಕ್‌ : ಟಿಎಂಸಿಗೆ ಗುಡ್‌ ಬೈ ಹೇಳಿದ್ದ ಸಂಸದರು ಬಿಜೆಪಿ ಸೇರ್ಪಡೆ

July 9, 2026
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿದೆ “ರಾ.. ರಾ.. RX”

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿದೆ “ರಾ.. ರಾ.. RX”

July 9, 2026
ಶಿಕ್ಷಕಿ ಬೈದಿದ್ದಕ್ಕೆ 8ನೇತರಗತಿ ವಿದ್ಯಾರ್ಥಿನಿ ಆತ್ಮ**!

ಶಿಕ್ಷಕಿ ಬೈದಿದ್ದಕ್ಕೆ 8ನೇತರಗತಿ ವಿದ್ಯಾರ್ಥಿನಿ ಆತ್ಮ**!

July 9, 2026
ಮೇಲುಕೋಟೆಯಲ್ಲಿ ‘ಸೆಲೆಬ್ರಿಟಿ’ ಸಾಂಗ್ ಶೂಟ್..ಜಾನಿ ಮಾಸ್ಟರ್ ಕೊರಿಯೋಗ್ರಫಿಗೆ ಅಶ್ವಿನ್-ಪ್ರಿಯಾಂಕಾ ಕುಣಿತ

ಮೇಲುಕೋಟೆಯಲ್ಲಿ ‘ಸೆಲೆಬ್ರಿಟಿ’ ಸಾಂಗ್ ಶೂಟ್..ಜಾನಿ ಮಾಸ್ಟರ್ ಕೊರಿಯೋಗ್ರಫಿಗೆ ಅಶ್ವಿನ್-ಪ್ರಿಯಾಂಕಾ ಕುಣಿತ

July 9, 2026
Next Post
ಜೆಡಿಎಸ್‌ ತೊರೆದು ಬಿಜೆಪಿಗೆ ಸೇರ್ಪಡೆಯಾದ ಎ.ಟಿ.ರಾಮಸ್ವಾಮಿ ..!

ಜೆಡಿಎಸ್‌ ತೊರೆದು ಬಿಜೆಪಿಗೆ ಸೇರ್ಪಡೆಯಾದ ಎ.ಟಿ.ರಾಮಸ್ವಾಮಿ ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada