• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಚುನಾವಣೆ ಹಿನ್ನೆಲೆ ರಾಜ್ಯಾದ್ಯಂತ ಪಕ್ಷ ಸಂಘಟನೆ : ಮಾಜಿ ಸಿಎಂ ಜಗದೀಶ ಶೆಟ್ಟರ್

ಪ್ರತಿಧ್ವನಿ by ಪ್ರತಿಧ್ವನಿ
April 26, 2022
in ಕರ್ನಾಟಕ
0
ಚುನಾವಣೆ ಹಿನ್ನೆಲೆ ರಾಜ್ಯಾದ್ಯಂತ ಪಕ್ಷ ಸಂಘಟನೆ : ಮಾಜಿ ಸಿಎಂ ಜಗದೀಶ ಶೆಟ್ಟರ್
Share on WhatsAppShare on FacebookShare on Telegram

ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯುವದರಿಂದ ಈಗಾಗಲೇ ಪಕ್ಷ   ಸಂಘಟಿಸುವ ಕೆಲಸವನ್ನು ಮಾಡುತ್ತಿದ್ದೇವೆ. ತಳಮಟ್ಟದಿಂದ ಹಿಡಿದು ಪಕ್ಷವನ್ನು ಸಂಘಟಿಸುವ ಕಾರ್ಯದಲ್ಲಿ ಕಾರ್ಯಕರ್ತರು ಹಾಗೂ ಮುಖಂಡರು ಕಾರ್ಯ ಪ್ರವೃತ್ತರಾಗಿದ್ದಾರೆ ಎಂದು‌ ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿದರು.

ADVERTISEMENT

ಹುಬ್ಬಳ್ಳಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಎಲ್ಲೆಡೆ ಪಕ್ಷ ಸಂಘಟಿಸುವ ಕೆಲಸವನ್ನು ನಮ್ಮ ಕಾರ್ಯಕರ್ತರು, ಮುಖಂಡರು ನಡೆಸುತ್ತಿದ್ದಾರೆ. ವಿಧಾನಸಭೆ ಚುನಾವಣೆಗೂ ಮುಂಚೆ  ಚುನಾವಣೆ ತಯಾರಿ ನಡೆಸುತ್ತಿದ್ದಾರೆ. ಕಾರ್ಯಕರ್ತರ ಕೊರತೆಯನ್ನು ನೀಗಿಸುವ ಕೆಲಸ ಮಾಡಿದ್ದೇವೆ. ಈ ರೀತಿ ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಿದ ಪಕ್ಷವೆಂದರೇ ಅದು ಬಿಜೆಪಿ ಪಕ್ಷ ಮಾತ್ರ. ತಳಮಟ್ಟದಲ್ಲಿ ಬಿಜೆಪಿ‌ ಪಕ್ಷವನ್ನ ಬಲಪಡಿಸಿ, ಕಾರ್ಯಕರ್ತರನ್ನು  ಹುಟ್ಟುಹಾಕುವ ಕೆಲಸ ಮಾಡುತ್ತಿದ್ದೇವೆ. ಈ‌ ರೀತಿ‌ ಕೆಲಸಗಳು ಬೇರೆ ಯಾವುದೆ ಪಕ್ಷಗಳಲ್ಲಿ‌ಯೂ ಇಲ್ಲ. ಸಣ್ಣ ಸಣ್ಣ ಸಭೆಗಳ ಮುಖಾಂತರ ಪಕ್ಷ ಸಂಘಟಿಸುವ ಕೆಲಸ ಮಾಡುತ್ತಿದ್ದೇವೆ ಎಂದರು‌.

ಇದೇ ವೇಳೆ ಸಿಎಂ ಬಸವರಾಜ ಬೊಮ್ಮಾಯಿಯವರು ಎರಡು ಕ್ಷೇತ್ರಗಳಲ್ಲಿ  ಸ್ಪರ್ಧೆ ಮಾಡುತ್ತಾರಾ ಎಂಬ ವಿಚಾರವಾಗಿ‌ ಸುದ್ದಿಗಾರರೊಬ್ಬರು‌ ಕೇಳಿದ‌ ಪ್ರಶ್ನೆಗೆ ಪ್ರತಿಕ್ರಿಯಿಸಿ,  ಸಿಎಂ ಅವರು ಯಾವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತಾರೆ ಎಂಬ ಕುರಿತು‌ ಇದುವರೆಗೂ ಯಾವುದೇ ಚರ್ಚೆಗಳು‌ ಬಿಜೆಪಿ‌ ಪಕ್ಷದಲ್ಲಿ ಅಗಿಲ್ಲ. ಯಾವ ಕ್ಷೇತ್ರದಲ್ಲಿ‌ ಸ್ಪರ್ಧೆ ಮಾಡಬೇಕು ಎಂಬುದು ಅವರ ಸ್ವಂತ‌ ನಿರ್ಣಯ. ಅವರು ಯಾವ ಕ್ಷೇತ್ರದಲ್ಲಿ‌ ಸ್ಪರ್ಧೆ ಮಾಡುತ್ತಾರೆ ಎಂಬುದನ್ನು ಅವರಿಂದಲೆ ಸ್ಪಷ್ಟತೆ ಪಡೆದುಕೊಳ್ಳಬೇಕು ಎಂದರು.

ಇನ್ನು ವಿಧಾನಸಭೆ ಚುನಾವಣೆ ಕುರಿತು‌‌ ಮಾತನಾಡಿ, ವಿಧಾನಸಭಾ ಚುನಾವಣೆಯು ನಿಗದಿತ ಸಮಯದಲ್ಲೆ ಆಗುತ್ತದೆ. ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆ ಆಗುವುದಿಲ್ಲ ಎಂದರು. ಇದೇ ವೇಳೆ ಸಿಎಂ ಬದಲಾವಣೆ ಕುರಿತು ಪಕ್ಷದಲ್ಲಿ ಯಾವುದೆ ರೀತಿಯ ಚರ್ಚೆಗಳು ಅಗಿಲ್ಲ ಎಂದು ಸ್ಪಷ್ಟಪಡಿಸಿದರು.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಚುನಾವಣೆನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಮಾಜಿ ಸಿಎಂ ಜಗದೀಶ ಶೆಟ್ಟರ್ಸಿದ್ದರಾಮಯ್ಯ
Previous Post

ಮಕ್ಕಳನ್ನು ಸಣ್ಣ ಪ್ರಾಯದಲ್ಲೇ ಶಾಲೆಗೆ ಕಳಿಸಲು ಒತ್ತಾಯಪಡಿಸಬೇಡಿ: ಸುಪ್ರೀಂ ಕೋರ್ಟ್

Next Post

ಉದ್ಯೋಗ ಸಿಗದೆ ಬೇಸತ್ತ 40 ಕೋಟಿಗೂ ಅಧಿಕ ಭಾರತೀಯರು : ಸವೀಕ್ಷೆ ಬಿಚ್ಚಿಟ್ಟ ಮೋದಿ ಸರ್ಕಾರದ ದುರಾಡಳಿತ!

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
Next Post
ಉದ್ಯೋಗ ಸಿಗದೆ ಬೇಸತ್ತ 40 ಕೋಟಿಗೂ ಅಧಿಕ ಭಾರತೀಯರು : ಸವೀಕ್ಷೆ ಬಿಚ್ಚಿಟ್ಟ ಮೋದಿ ಸರ್ಕಾರದ ದುರಾಡಳಿತ!

ಉದ್ಯೋಗ ಸಿಗದೆ ಬೇಸತ್ತ 40 ಕೋಟಿಗೂ ಅಧಿಕ ಭಾರತೀಯರು : ಸವೀಕ್ಷೆ ಬಿಚ್ಚಿಟ್ಟ ಮೋದಿ ಸರ್ಕಾರದ ದುರಾಡಳಿತ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!