• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮೇ 2 ಮತ ಏಣಿಕೆ: ವಿಜಯೋತ್ಸವಕ್ಕೆ ಬ್ರೇಕ್‌ ಹಾಕಿದ ಚುನಾವಣಾ ಆಯೋಗ

Any Mind by Any Mind
April 27, 2021
in ದೇಶ
0
ಮೇ 2 ಮತ ಏಣಿಕೆ: ವಿಜಯೋತ್ಸವಕ್ಕೆ ಬ್ರೇಕ್‌ ಹಾಕಿದ ಚುನಾವಣಾ ಆಯೋಗ
Share on WhatsAppShare on FacebookShare on Telegram

ADVERTISEMENT

ದೇಶದಲ್ಲಿ ಐದು ರಾಜ್ಯಗಳಲ್ಲಿ ವಿಧಾನಸಭಾ ಉಪಚುನಾವಣೆಯ ಹಾಗು ಕರ್ನಾಟಕದ ಲೋಕಸಭಾ ಮತ್ತು ವಿಧಾನಸಭಾ ಉಪಚುನಾವಣಾ ಫಲಿತಾಂಶ ಮೇ 2 ರಂದು ಪ್ರಕಟವಾಗಲಿದೆ. ಮತ ಏಣಿಕೆ ನಂತರ ಗೆದ್ದ ಪಕ್ಷ  ವಿಜಯೋತ್ಸವ ಆಚರಿಸುವಂತಿಲ್ಲ ಎಂದು ಚುನಾವಣಾ ಆಯೋಗ ಖಡಕ್‌  ಆದೇಶ ಹೊರಡಿಸಿದೆ.

ಅಸ್ಸಾಂ, ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ ಮತ್ತು ಪುದುಚೇರಿಯ ವಿಧಾನಸಭೆ ಚುನಾವಣಾ ಫಲಿತಾಂಶ ಸೇರಿದಂತೆ, ಕರ್ನಾಟಕದ ಬೆಳಗಾವಿ ಲೋಕಸಭಾ,  ಬಸವಕಲ್ಯಾಣ, ಮಸ್ಕಿ ಉಪಚುನಾವಣೆಯ ಫಲಿತಾಂಶ ಮೇ 2 ರಂದು ಬರಲಿದೆ.

ಕರೋನಾ ಎರಡನೇ ಅಲೆ ದೇಶವನ್ನು ಸಂಕಷ್ಟಕ್ಕೆ ಸಿಲುಕಿಸಿದ್ದು, ಈ ಸಂಬಂಧ ಕರೋನಾ ನಿಯಂತ್ರಣದ ಸಲುವಾಗಿ ಚುನಾವಣಾ ಆಯೋಗ ಈ ತೀರ್ಮಾನ ಕೈಗೊಂಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಈಗಾಗಲೇ  ಪಶ್ಚಿಮ ಬಂಗಾಳದಲ್ಲಿ  ಕೋವಿಡ್‌ ನಿಯಮ ಉಲ್ಲಂಘಿಸಿದ ಅಭ್ಯರ್ಥಿಗಳ ವಿರುದ್ಧ ಎಫ್‌ಐಆರ್‌ ಮತ್ತು ಶೋಕಾಸ್‌ ನೋಟಿಸ್ ಕೊಟ್ಟಿದೆ.

Previous Post

ಬಿಜೆಪಿ ಸರ್ಕಾರ ಜಿಂದಾಲ್ ಮುಂದೆ ಏಕಾಏಕಿ ಮಂಡಿಯೂರಲೂ ಒಂದು ಕಾರಣವಿದೆ –HD ಕುಮಾರಸ್ವಾಮಿ

Next Post

ಕೋವಿಡ್‌ ಮರಣ ಸಂಖ್ಯೆಯಲ್ಲಿ ಸುಳ್ಳು ಲೆಕ್ಕ: ದೆಹಲಿ ಅಂಕಿ ಅಂಶದಲ್ಲಿ 1000 ಕ್ಕೂ ಹೆಚ್ಚು ಕೋವಿಡ್ ಮರಣಗಳು ನಾಪತ್ತೆ

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
Next Post
ಕೋವಿಡ್‌ ಮರಣ ಸಂಖ್ಯೆಯಲ್ಲಿ ಸುಳ್ಳು ಲೆಕ್ಕ: ದೆಹಲಿ ಅಂಕಿ ಅಂಶದಲ್ಲಿ 1000 ಕ್ಕೂ ಹೆಚ್ಚು ಕೋವಿಡ್ ಮರಣಗಳು ನಾಪತ್ತೆ

ಕೋವಿಡ್‌ ಮರಣ ಸಂಖ್ಯೆಯಲ್ಲಿ ಸುಳ್ಳು ಲೆಕ್ಕ: ದೆಹಲಿ ಅಂಕಿ ಅಂಶದಲ್ಲಿ 1000 ಕ್ಕೂ ಹೆಚ್ಚು ಕೋವಿಡ್ ಮರಣಗಳು ನಾಪತ್ತೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!