• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ : ಸಚಿವ ಡಾ.ಸಿಎನ್. ಅಶ್ವತ್ಥನಾರಾಯಣ ವಿರುದ್ಧ FIR ದಾಖಲು

Any Mind by Any Mind
May 28, 2022
in ಕರ್ನಾಟಕ
0
10 ವರ್ಷಗಳ ಹಿಂದೆ  ನಡೆದ ಅಕ್ರಮದ ಬಗ್ಗೆ ತನಿಖೆ ನಡೆಸುವಂತೆ ಸಿಎಂಗೆ ಒತ್ತಾಯಿಸುತ್ತೇನೆ : ಸಚಿವ ಅಶ್ವಥ್ ನಾರಾಯಣ್
Share on WhatsAppShare on FacebookShare on Telegram

ವಿಧಾನ ಪರಿಷತ್ ಚುನಾವಣೆಯ ನೀತಿ ಸಂಹಿತೆ ಉಲ್ಲಂಘಿಸಿ ಆರೋಪದ ಮೇಲೆ ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣಗೆವಿರುದ್ಧ ಎಫ್ಐಆರ್ ದಾಖಲಾಗಿದೆ.

ADVERTISEMENT

ದಕ್ಷಿಣ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲತ್ತು. ಈ ವೇಳೆಯಲ್ಲಿಯೇ ಮೇ.16ರಂದು ಮಂಡ್ಯದ ಕೆಲ ಕಾಲೇಜುಗಳಲ್ಲಿ ಸಭೆ ನಡೆಸಿದ್ದಂತ ಸಚಿವ ಸಿಎನ್ ಅಶ್ವತ್ಥನಾರಾಯಣ ಅವರು, ನೀತಿ ಸಂಹಿತೆ ಉಲ್ಲಂಘಿಸಿದ್ದರು.

ಈ ಸಂಬಂಧ ಮಂಡ್ಯ ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಸುಂಡಹಳ್ಳಿ ಮಂಜುನಾಥ್, ಸಚಿವರ ವಿರುದ್ಧ ಸೂಕ್ತ ಕ್ರಮಕ್ಕಾಗಿ ದೂರು ನೀಡಿದ್ದರು. ಈ ದೂರು ಆಧರಿಸಿ, ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ್, ಬಿಜೆಪಿ ಅಭ್ಯರ್ಥಿ ಎಂ.ವಿ ರವಿಶಂಕರ್ ವಿರುದ್ಧ ಐಪಿಸಿ ಸೆಕ್ಷನ್ 1860 ಹಾಗೂ ಪ್ರಜಾಪ್ರತಿನಿಧಿ ಕಾಯ್ದೆ 1950, 1951 ಅಡಿ ಪ್ರಕರಣ ದಾಖಲಾಗಿದೆ.

Tags: BJPCongress PartyCovid 19ನರೇಂದ್ರ ಮೋದಿಬಿಜೆಪಿ
Previous Post

ಕರ್ನಾಟಕದಲ್ಲಿ ಕನ್ನಡಿಗರಿಗೆ ತೊಂದರೆ ನೀಡಿದವರ ವಿರುದ್ಧ ಉಗ್ರ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Next Post

Gicha GiliGili | ರೀಲ್ಸ್‌ ಬಗ್ಗೆ ಗಿಚ್ಚಿ ಗಿಲಿಗಿಲಿ ನಟಿ ಸೌಮ್ಯಾ ಡಿ ಸಾಹ ಹೇಳಿದ್ದೇನು?

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

April 18, 2026
Next Post
Gicha GiliGili | ರೀಲ್ಸ್‌ ಬಗ್ಗೆ ಗಿಚ್ಚಿ ಗಿಲಿಗಿಲಿ ನಟಿ ಸೌಮ್ಯಾ ಡಿ ಸಾಹ ಹೇಳಿದ್ದೇನು?

Gicha GiliGili | ರೀಲ್ಸ್‌ ಬಗ್ಗೆ ಗಿಚ್ಚಿ ಗಿಲಿಗಿಲಿ ನಟಿ ಸೌಮ್ಯಾ ಡಿ ಸಾಹ ಹೇಳಿದ್ದೇನು?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!