• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆಗೆ ಮುಹೂರ್ತ ಫಿಕ್ಸ್‌..!

ಪ್ರತಿಧ್ವನಿ by ಪ್ರತಿಧ್ವನಿ
January 12, 2026
in ಕರ್ನಾಟಕ, ರಾಜಕೀಯ
0
ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆಗೆ ಮುಹೂರ್ತ ಫಿಕ್ಸ್‌..!
Share on WhatsAppShare on FacebookShare on Telegram

ದೆಹಲಿ: ಬೆಂಗಳೂರು ನಗರದ 5 ಪಾಲಿಕೆಗಳಿಗೆ ಜೂನ್ 30ರೊಳಗೆ ಚುನಾವಣೆ ಪೂರ್ಣಗೊಳಿಸಿ ಎಂದು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ‌‌. ಚುನಾವಣಾ ಆಯೋಗ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿಗಳ ಪೀಠ ಈ ನಿರ್ದೇಶನ ನೀಡಿದೆ.

ADVERTISEMENT
DK  Shivakuamr: ಪ್ರಯತ್ನ ವಿಫಲ ಅದರೂ ಪ್ರರ್ಥಾನೆ ವಿಫಲ ಆಗಲ್ಲ ಡಿಕೆಶಿ ಮಾತು..! #siddaramaiah #pratidhvani

ರಾಜ್ಯ ಸರ್ಕಾರದ ಪರ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ, ಈಗ ಮೀಸಲಾತಿಯ ಕರಡು ಅಧಿಸೂಚನೆ ಹೊರಡಿಸಲಾಗಿದೆ. ಮಾರ್ಚ್ 16ರೊಳಗೆ ಮತದಾರರ ಪಟ್ಟಿ ಅಂತಿಮಪಡಿಸಲಾಗುವುದು. ಹಾಗೆ ಮಾರ್ಚ್ ನಿಂದ ಎಸ್ಎಸ್‌ಎಲ್ ಸಿ ಸೇರಿದಂತೆ ಮತ್ತಿತರ ಪರೀಕ್ಷೆಗಳು ನಿಗದಿಯಾಗಿವೆ. ಹೀಗಾಗಿ ಮೇ 26 ರೊಳಗೆ 5 ಪಾಲಿಕೆಗಳ ಚುನಾವಣೆ ದಿನಾಂಕ ಘೋಷಿಸಿ ಜೂನ್ ತಿಂಗಳೊಳಗೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಪೀಠಕ್ಕೆ ತಿಳಿಸಿದರು‌‌.

R ashok : ಕಾರಜೋಳರೇ ನಾವು ಯಾವುದೋ ಕಿತ್ತೋಗಿರೋ ಡ್ರೆಸ್‌ ಹಾಕ್ಕೊಂಡು ಬಂದಿದ್ದೀನಿ #pratidhvani #rashok

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಫೆಬ್ರವರಿ 20 ರೊಳಗೆ ಅಂತಿಮ ಮೀಸಲಾತಿ ಹೊರಡಿಸಲು ಸರ್ಕಾರಕ್ಕೆ, ಚುನಾವಣಾ ಆಯೋಗಕ್ಕರ ಸೂಚನೆ ನೀಡಿದ್ದು, ಜೂನ್ 30 ರೊಳಗೆ ಬೆಂಗಳೂರಿನ 5 ಪಾಲಿಕೆಗಳಿಗೆ ಚುನಾವಣೆಗೆ ನಿರ್ದೇಶನ ನೀಡಿದೆ.

Tags: Bangalore CorporationsGBA ElectionSupreemcourt
Previous Post

ನಾಳೆ ಸಿಎಂ ಸಿದ್ದರಾಮಯ್ಯ–ರಾಹುಲ್ ಗಾಂಧಿ ದಿಢೀರ್ ಭೇಟಿ: ರಾಜ್ಯ ರಾಜಕೀಯದಲ್ಲಿ ಸಂಚಲನ

Next Post

ಕುಬ್ಜವಾಗುತ್ತಿರುವ ಸಮಾಜದಲ್ಲಿ ಯುವ ಸಮುದಾಯ

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
Next Post
ಕುಬ್ಜವಾಗುತ್ತಿರುವ ಸಮಾಜದಲ್ಲಿ ಯುವ ಸಮುದಾಯ

ಕುಬ್ಜವಾಗುತ್ತಿರುವ ಸಮಾಜದಲ್ಲಿ ಯುವ ಸಮುದಾಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!