ಇಂಧನದ ಬೆಲೆ ಏರಿಕೆಯ ಬೆನ್ನಲೆ ವಿದ್ಯುತ್‌ ದರ ಏರಿಸಿದ ಸರ್ಕಾರ

ಪೆಟ್ರೋಲ್‌, ಡೀಸೆಲ್ ಬೆಲೆ ಏರಿಕೆ ಬೆನ್ನೆಲೆ, ರಾಜ್ಯ ಸರ್ಕಾರ ವಿದ್ಯುತ್‌ ದರ ಏರಿಸಿ ಜನಸಾಮಾನ್ಯರಿಗೆ ಮತ್ತೊಂದು  ಶಾಕ್‌ ನೀಡಿದೆ. ಬುಧವಾರ ಈ ಆದೇಶ ಹೊರಡಿಸಿದ್ದು, ಏಪ್ರಿಲ್‌ 1 ರಿಂದಲೇ ಹೊಸ ಪರಿಷ್ಕೃತ ದರಗಳು ಜಾರಿಗೆ ಬಂದಿದೆ ಎಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ತಿಳಿಸಿದೆ. ADVERTISEMENT ಪ್ರತಿ ಯೂನಿಟ್‌ ವಿದ್ಯುತ್‌ಗೆ 83 ಪೈಸೆಯಿಂದ 1.68 ರೂ.ವರೆಗೆ ಏರಿಕೆ ಮಾಡುವಂತೆ ವಿದ್ಯುತ್‌ ಸರಬರಾಜು ಕಂಪನಿಗಳು ಸರ್ಕಾರಕ್ಕೆ  ಪ್ರಸ್ತಾವನೆ ಸಲ್ಲಿಸಿದ್ದವು, ಎಲ್ಲಾ ಸರಬರಾಜು ಕಂಪನಿಗಳಿಗೂ ಅನ್ವಯವಾಗುವಂತೆ ಪ್ರತಿ ಯೂನಿಟ್‌ಗೆ 30 … Continue reading ಇಂಧನದ ಬೆಲೆ ಏರಿಕೆಯ ಬೆನ್ನಲೆ ವಿದ್ಯುತ್‌ ದರ ಏರಿಸಿದ ಸರ್ಕಾರ