• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾತ್ರಿ ವೇಳೆ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಕ್ಲೋಸ್‌..

ಪ್ರತಿಧ್ವನಿ by ಪ್ರತಿಧ್ವನಿ
March 5, 2025
in Top Story, ಅಂಕಣ, ಇದೀಗ, ಕರ್ನಾಟಕ, ಜೀವನದ ಶೈಲಿ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಕಾಮಗಾರಿ ಹಿನ್ನೆಲೆ ನಗರದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ರಾತ್ರಿ 11 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಎಲ್ಲಾ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಬೆಳಗ್ಗೆ 6 ರಿಂದ ರಾತ್ರಿ 11 ಗಂಟೆಯವರೆಗೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕಾಮಗಾರಿ ಪೂರ್ಣಗೊಳ್ಳುವವರೆಗೂ ಫ್ಲೈಓವರ್ ಕ್ಲೋಸ್ ಆಗಲಿದೆ.

ADVERTISEMENT

ಕಾಮಗಾರಿ ಹಿನ್ನೆಲೆ ಇಂದಿನಿಂದ ರಾತ್ರಿ ವೇಳೆ ಅಂದರೆ 11 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೂ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ (Flyover) ಮೇಲೆ ಎಲ್ಲಾ ಮಾದರಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.

ಈ ಕುರಿತಾಗಿ ಪತ್ರಿಕಾ ಪ್ರಕಟನೆ ಹೊರಡಿಸಿರುವ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ನಗರದ ಎಲೆಕ್ಟ್ರಾನಿಕ್ ಸಿಟಿಯಿಂದ ಸಿಲ್ಕ್​​ ಬೋರ್ಡ್ ಫ್ಲೈಓವರ್ ಕ್ಲೋಸ್ ಆಗಲಿದ್ದು, ಬೆಳಗ್ಗೆ 6ರಿಂದ ರಾತ್ರಿ 11ರವರೆಗೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕಾಮಗಾರಿ ಪೂರ್ಣಗೊಳ್ಳುವವರೆಗೂ ಫ್ಲೈಓವರ್ ಕ್ಲೋಸ್ ಆಗಲಿದೆ ಎಂದು ತಿಳಿಸಿದೆ.

ಬೆಳಿಗ್ಗೆ ವೇಳೆಯಲ್ಲಿ ಬೆಳಿಗ್ಗೆ 06-00 ಗಂಟೆಯಿಂದ ರಾತ್ರಿ 11-00 ಗಂಟೆಯವರೆಗೆ ಇದು ಎಲ್ಲಾ ರೀತಿಯ ವಾಹನಗಳಿಗೆ ಸಂಚಾರಕ್ಕೆ ತೆರೆದಿರುತ್ತದೆ. ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.

Tags: #flyoverclosed#flyoverrepair#marketflyoverclosed#sirasicircleclosebaghajatin flyover is partly closed for repairingBangaloreBanglorecity newscity news moradabadcity news updateelectronic city flyoverFlyoverflyover bandSmart city
Previous Post

50ನೇ ದಿನದತ್ತ ನೋಡಿದವರು ಏನಂತಾರೆ… ಸಂತಸದಲ್ಲಿ ಚಿತ್ರತಂಡ

Next Post

Pratidhvani Exclusive: ನಟಿಗೆ ಚಿನ್ನ(ದಾ)ಟ ಸಚಿವರಿಗೆ ಪ್ರಾಣಸಂಕಟ..

Related Posts

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?
ಅಂಕಣ

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

by ಪ್ರತಿಧ್ವನಿ
April 13, 2026
0

ವಿಶೇಷ ಲೇಖನ : ನಾ ದಿವಾಕರ, ಹಿರಿಯ ಲೇಖಕರು.. ಡಾ. ಬಿ.ಆರ್. ಅಂಬೇಡ್ಕರ್ ಮತ್ತೊಮ್ಮೆ ವಾರ್ಷಿಕ ಆಚರಣೆಗಳ ಕೇಂದ್ರ ಬಿಂದುವಾಗಿ ಸಾರ್ವಜನಿಕರ ನಡುವೆ ಕಾಣಿಸಿಕೊಳ್ಳಲಿದ್ದಾರೆ. ತಾನು ದೇಶದ...

Read moreDetails
ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

April 13, 2026
ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

April 13, 2026
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
“ಪೈಪೋಟಿಗಿಂತ ಮೀರಿದ ಸಹೋದರಿಯರ ಬಂಧ: ಆಶಾ–ಲತಾ ಸಂಬಂಧದ ಅಪರೂಪದ ಕಥೆ”

“ಪೈಪೋಟಿಗಿಂತ ಮೀರಿದ ಸಹೋದರಿಯರ ಬಂಧ: ಆಶಾ–ಲತಾ ಸಂಬಂಧದ ಅಪರೂಪದ ಕಥೆ”

April 12, 2026
Next Post

Pratidhvani Exclusive: ನಟಿಗೆ ಚಿನ್ನ(ದಾ)ಟ ಸಚಿವರಿಗೆ ಪ್ರಾಣಸಂಕಟ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada