• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆನೆಕಾಲು ರೋಗ: ಔಷಧ ವಿತರಣೆಗೆ ಚಾಲನೆ

ಪ್ರತಿಧ್ವನಿ by ಪ್ರತಿಧ್ವನಿ
August 11, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram
Colorful Assortment Of Medicine Tables & Capsules.

ನವದೆಹಲಿ: ಆನೆಕಾಲು ರೋಗವನ್ನು ನಿರ್ಮೂಲಗೊಳಿಸುವ ಉದ್ದೇಶದಿಂದ ಕೇಂದ್ರ ಆರೋಗ್ಯ ಸಚಿವಾಲಯವು ಉಚಿತವಾಗಿ ಔಷಧ ವಿತರಿಸುವ ಅರ್ಥವಾರ್ಷಿಕ ಕಾರ್ಯಕ್ರಮದ ಎರಡನೆಯ ಹಂತಕ್ಕೆ ಶನಿವಾರ ಚಾಲನೆ ನೀಡಿದೆ.ರಾಜ್ಯದ ಬೀದರ್ ಸೇರಿದಂತೆ ಈ ರೋಗವು ಜನರನ್ನು ಹೆಚ್ಚಾಗಿ ಬಾಧಿಸುತ್ತಿರುವ 63 ಜಿಲ್ಲೆಗಳಲ್ಲಿ ಔಷಧ ವಿತರಣೆ ಮಾಡಲಾಗುತ್ತದೆ.ಕ್ಯುಲೆಕ್ಸ್ ಸೊಳ್ಳೆಗಳು ಕಚ್ಚುವುದರಿಂದ ಈ ರೋಗ ಹರಡುತ್ತದೆ.’ಔಷಧ ವಿತರಣೆ ಕಾರ್ಯಕ್ರಮವು ಯಶಸ್ಸು ಕಾಣಬೇಕು ಎಂದಾದರೆ,

ADVERTISEMENT

ಔಷಧ ಪಡೆಯಲು ಅರ್ಹವಾಗಿರುವವರ ಪೈಕಿ ಶೇ 90ರಷ್ಟು ಮಂದಿ ಅದನ್ನು ಪಡೆದು,ಸೇವಿಸಬೇಕು’ ಎಂದು ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವ ಪ್ರತಾಪರಾವ್ ಜಾಧವ್ ಹೇಳಿದ್ದಾರೆ.2027ಕ್ಕೆ ಮೊದಲು ಆನೆಕಾಲು ರೋಗವನ್ನು ನಿರ್ಮೂಲಗೊಳಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ.ಆದರೆ ಪಡೆದ ಔಷಧವನ್ನು ಜನ ಸೇವಿಸದೆ ಇರುವುದು ಈ ಗುರಿ ತಲುಪುವಲ್ಲಿ ದೊಡ್ಡ ಅಡ್ಡಿಯಾಗಿದೆ.

Tags: Government of KarnatakaHealth & Family Welfare Serviceministry of health department
Previous Post

ಡಾ. ವೀರೇಂದ್ರ ಹೆಗ್ಗಡೆ ಕಾರ್ಯವೈಖರಿಗೆ ಪ್ರಧಾನಿ ಮೋದಿ ಮೆಚ್ಚುಗೆ!

Next Post

ಶಿವರಾಜಕುಮಾರ್ ಅಭಿನಯದ “ಭೈರತಿ ರಣಗಲ್” ಚಿತ್ರದ ಶೀರ್ಷಿಕೆ ಗೀತೆಗೆ ಅಭಿಮಾನಿಗಳು ಫಿದಾ.

Related Posts

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ
Top Story

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ

by ಪ್ರತಿಧ್ವನಿ
June 13, 2026
0

ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಶಬರಿಮಲೆಗೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಉತ್ತಮ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ತಿರುವಿತಾಂಕುರ್ ದೇವಸ್ವಂ ಬೋರ್ಡ್ (ಟಿಡಿಬಿ) ಮಹತ್ವದ ನಿರ್ಧಾರ ಕೈಗೊಂಡಿದೆ....

Read moreDetails
ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ: ‘ಲಂಚಕ್ಕೆ ಬ್ರೇಕ್, ಡ್ರಗ್ಸ್‌ಗೆ ಕಡಿವಾಣ, ಜನಸೇವೆಗೆ ಆದ್ಯತೆ’

June 13, 2026
ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

June 13, 2026
‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

June 13, 2026
Priyanka Kharge: ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 50 ಕೃತಕ ಬುದ್ಧಿಮತ್ತೆ ಪ್ರಯೋಗಾಲಯ: ಭವಿಷ್ಯಕ್ಕಾಗಿ ಮಹತ್ವದ ಹೆಜ್ಜೆ

June 13, 2026
Next Post
ಶಿವರಾಜಕುಮಾರ್ ಅಭಿನಯದ “ಭೈರತಿ ರಣಗಲ್” ಚಿತ್ರದ ಶೀರ್ಷಿಕೆ ಗೀತೆಗೆ ಅಭಿಮಾನಿಗಳು ಫಿದಾ.

ಶಿವರಾಜಕುಮಾರ್ ಅಭಿನಯದ "ಭೈರತಿ ರಣಗಲ್" ಚಿತ್ರದ ಶೀರ್ಷಿಕೆ ಗೀತೆಗೆ ಅಭಿಮಾನಿಗಳು ಫಿದಾ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada