• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೆನಡಾ ಸಂಸತ್ತಿನಲ್ಲಿ ಕನ್ನಡ ಕಹಳೆ ; ಕನ್ನಡದಲ್ಲೇ ಭಾಷಣ ಮಾಡಿದ ಕನ್ನಡಿಗ ಸಂಸದ ಚಂದ್ರ ಆರ್ಯ

Any Mind by Any Mind
May 20, 2022
in ಕರ್ನಾಟಕ, ವಿದೇಶ
0
ಕೆನಡಾ ಸಂಸತ್ತಿನಲ್ಲಿ ಕನ್ನಡ ಕಹಳೆ ; ಕನ್ನಡದಲ್ಲೇ ಭಾಷಣ ಮಾಡಿದ ಕನ್ನಡಿಗ ಸಂಸದ ಚಂದ್ರ ಆರ್ಯ
Share on WhatsAppShare on FacebookShare on Telegram

ಭಾರತೀಯರು ಅದರಲ್ಲೂ ಕನ್ನಡಿಗರೊಬ್ಬರು ದೂರದ ಕೆನಡಾ ಸಂಸದರಾಗಿ ಆಯ್ಕೆಯಾಗಿ ಅಲ್ಲಿಯ ಸಂಸತ್ತಿನಲ್ಲಿ ನಮ್ಮ ಮಾತೃಭಾಷೆ ಕನ್ನಡ ಭಾಷೆಯಲ್ಲೇ ಮಾತನಾಡುವ ಮೂಲಕ ಚಂದ್ರ ಆರ್ಯ ಅವರು ಕನ್ನಡ ನಾಡು, ಕನ್ನಡ ಭಾಷೆ, ಕನ್ನಡಿಗರ ಮೇಲಿನ ತಮ್ಮ ಪ್ರೀತಿ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ.

ADVERTISEMENT

ಹೌದು,  ಕೆನಡಾ ಸಂಸತ್ತಿನಲ್ಲಿ, ಕನ್ನಡಿಗ ಸಂಸದ ಚಂದ್ರ ಆರ್ಯ ಅವರು, ತಮ್ಮ ಮಾತೃಭಾಷೆಯ ಪ್ರೇಮವನ್ನು ತೋರಿದ್ದಾರೆ. ಸಂಸತ್ ನಲ್ಲಿ ಕನ್ನಡದಲ್ಲಿಯೇ ಮಾತನಾಡಿ, ಕನ್ನಡದ ಕಲರವನನ್ನು ಕೆನಡಾ ಸಂಸತ್ ನಲ್ಲಿ ಉಂಟು ಮಾಡಿದ್ದಾರೆ.

ಈ ಕುರಿತು ಖುದ್ದು ಅವರೇ ಮಾಹಿತಿ ನೀಡಿದ್ದು, ನಮಸ್ಕಾರ, ನಾನು ಇಂದು ಕೆನಡಾ ಸಂಸತ್ತಿನಲ್ಲಿ ನನ್ನ ಮಾತೃಭಾಷೆ ಕನ್ನಡದಲ್ಲಿ ಮಾತನಾಡಿದ್ದೇನೆ ಎಂದು ತಿಳಿಸಿದ್ದಾರೆ.

ಮುಂದುವರೆದು, ಪುರಾತನ ಇತಿಹಾಸವುಳ್ಳ ಸುಂದರವಾದ ನಮ್ಮ ಕನ್ನಡ ಭಾಷೆಯನ್ನ, 5 ಕೋಟಿ ಜನ ಮಾತನಾಡುತ್ತಾರೆ. ಪ್ರಪಂಚದಲ್ಲಿ ಇದೇ ಮೊದಲ ಬಾರಿಗೆ ವಿದೇಶದ ಸಂಸತ್ತಿನಲ್ಲಿ ಕನ್ನಡ ಭಾಷೆಯ ಮೂಲಕ ಮಾತನಾಡಲಾಗಿದೆ ಎಂದು ಬರೆದುಕೊಂಡಿದ್ದಾರೆ.

ಮಾನ್ಯ ಸಭಾಪತಿ,

ಕೆನಡಾ ದೇಶದ ಸಂಸತ್ತಿನಲ್ಲಿ ನನ್ನ ಮಾತೃಭಾಷೆ ಕನ್ನಡದಲ್ಲಿ ಮಾತನಾಡಲು ಅವಕಾಶ ಸಿಕ್ಕಿರುವುದಕ್ಕೆ ನನಗೆ ಸಂತೋಷವಾಗುತ್ತಿದೆ. ಭಾರತದ ದೇಶದ ಕರ್ನಾಟಕ ರಾಜ್ಯದ ತುಮಕೂರು ಜಿಲ್ಲೆಯ ಸಿರಾ ತಾಲ್ಲೂಕಿನ ದ್ವಾರಾಳು ಗ್ರಾಮದ ವ್ಯಕ್ತಿಯೊಬ್ಬ ಕೆನಡಾದಲ್ಲಿ ಸಂಸತ್ ಸದಸ್ಯನಾಗಿ ಆಯ್ಕೆಯಾಗಿ ಮತ್ತು ಕನ್ನಡದಲ್ಲಿ ಮಾತನಾಡುವುದು ಸುಮಾರು ಐದು ಕೋಟಿ ಕನ್ನಡಿಗರಿಗೆ ಹೆಮ್ಮೆಯ ಕ್ಷಣ. ಕೆನಡಾ ದೇಶದ ಕನ್ನಡಿಗರು 2018ನೇ ಇಸವಿಯಲ್ಲಿ ಕೆನಡಾದ ಈ ಸಂಸತ್ತಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದರು. ರಾಷ್ಟ್ರಕವಿ ಕುವೆಂಪು ಬರೆದಿರುವ ಮತ್ತು ನಟಸಾರ್ವಭೌಮ ಡಾ. ರಾಜಕುಮಾರ್ ಹಾಡಿರುವ ಭಾವಗೀತೆಯ ಕೆಲವು ಪದಗಳೊಂದಿಗೆ ನನ್ನ ಹೇಳಿಕೆಯನ್ನು ಮುಗಿಸುತಿದ್ದೇನೆ.

ಎಲ್ಲಾದರೂ ಇರು ಎಂತಾದರು ಇರು ಎಂದೆಂದಿಗೂ ನೀ ಕನ್ನಡವಾಗಿರು.. ಧನ್ಯವಾದಗಳು ಸಭಾಪತಿಗಳೆ ಎಂದು ತಮ್ಮ ಮಾತು ಮುಗಿಸಿದ್ದಾರೆ.

I spoke in my mother tongue (first language) Kannada in Canadian parliament.
This beautiful language has long history and is spoken by about 50 million people.
This is the first time Kannada is spoken in any parliament in the world outside of India. pic.twitter.com/AUanNlkETT

— Chandra Arya (@AryaCanada) May 19, 2022
Tags: BJPCongress PartyCovid 19ನರೇಂದ್ರ ಮೋದಿಬಿಜೆಪಿ
Previous Post

ಆರ್ ಸಿಬಿ ಪರ 7000 ರನ್ ದಾಖಲೆ ಬರೆದ ವಿರಾಟ್ ಕೊಹ್ಲಿ!

Next Post

ಜೂನ್ 3ನೇವಾರದಲ್ಲಿ ದ್ವಿತೀಯ PUC ಫಲಿತಾಂಶ

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post
ಜೂನ್ 3ನೇವಾರದಲ್ಲಿ ದ್ವಿತೀಯ PUC ಫಲಿತಾಂಶ

ಜೂನ್ 3ನೇವಾರದಲ್ಲಿ ದ್ವಿತೀಯ PUC ಫಲಿತಾಂಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada