• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

ಪ್ರತಿಧ್ವನಿ by ಪ್ರತಿಧ್ವನಿ
May 27, 2026
in Top Story
0
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Share on WhatsAppShare on FacebookShare on Telegram

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ ಸ್ವೀಕರಿಸಲು ಇಂದು ವಿಧಾನಸೌಧಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರನ್ನು ಕಂಡ ಕೆಲ ಸಿಬ್ಬಂದಿ ಕಣ್ಣೀರು ಹಾಕಿದ ಘಟನೆ ನಡೆದಿದೆ.

ADVERTISEMENT
Karnataka Power Tussle : ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ #pratidhvani

ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿ ಸ್ವೀಕರಿಸಲು ವಿಧಾನಸೌಧಕ್ಕೆ ಬಂದ ಸಿಎಂ ಅವರನ್ನು ಮುಖ್ಯಮಂತ್ರಿ ಕಚೇರಿಯ ನೌಕರರು ಹಾಗೂ ಗುತ್ತಿಗೆ ಆಧಾರಿತ ಸಿಬ್ಬಂದಿ ಸುತ್ತುವರಿದರು. ಈ ವೇಳೆ, “ಸರ್, ದಯವಿಟ್ಟು ರಾಜೀನಾಮೆ ನೀಡಬೇಡಿ” ಎಂದು ಸಿಬ್ಬಂದಿ ಕೈಮುಗಿದು ಮನವಿ ಮಾಡುತ್ತಾ ಭಾವುಕರಾದರು.ಸಿಬ್ಬಂದಿಯ ಭಾವನಾತ್ಮಕ ಪ್ರತಿಕ್ರಿಯೆಯನ್ನು ಗಮನಿಸಿದ ಸಿದ್ದರಾಮಯ್ಯ ಅವರು ತಮ್ಮ ವಿಶಿಷ್ಟ ಕೈಸನ್ನೆಯ ಮೂಲಕ ಸಮಾಧಾನಪಡಿಸಿ ಧೈರ್ಯ ತುಂಬಿದರು. ಸಿಎಂ ಕಚೇರಿ ಇತಿಹಾಸದಲ್ಲೇ ಇಂತಹ ಭಾವುಕ ಕ್ಷಣ ಅಪರೂಪ ಎಂದು ಹೇಳಲಾಗುತ್ತಿದೆ.

Siddaramaiah Fans Protest : ಕಾವೇರಿ ನಿವಾಸದ ಎದುರು ಸಿದ್ದರಾಮಯ್ಯ ಬೆಂಬಲಿಗರ ಹೈಡ್ರಾಮಾ..! #pratidhvani

ಇನ್ನೊಂದೆಡೆ, ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ರಾಜೀನಾಮೆ ನಿರ್ಧಾರ ತಡೆಯಲು ಸಚಿವರು ಹಾಗೂ ಶಾಸಕರು ತೀವ್ರ ಕಸರತ್ತು ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವರಾದ ಬೈರತಿ ಸುರೇಶ್ ಹಾಗೂ ಕೆ ಜೆ ಜಾರ್ಜ್ ಅವರು ಸಿದ್ದರಾಮಯ್ಯ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಸುದೀರ್ಘ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.“ಹೈಕಮಾಂಡ್ ಒತ್ತಡಕ್ಕೆ ಮಣಿದು ತಕ್ಷಣ ರಾಜೀನಾಮೆ ನೀಡಬೇಡಿ. ಮೊದಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಬೇಕು. ಶಾಸಕರ ಅಭಿಪ್ರಾಯ ಕೇಳಿದ ಬಳಿಕವೇ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕು” ಎಂದು ಸಚಿವರು ಸಿಎಂ ಮುಂದೆ ಬಲವಾದ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Tags: Bengaluru PoliticsBreaking NewsCM OfficeCM StaffCongress GovernmentEmotional momentEmotional SceneKARNATAKA CMKarnataka CongressKarnataka Politicspolitical newspratidavanisiddaramaiahsiddaramaiah resignationStaff In TearsVIDHANA SOUDHA
Previous Post

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

Next Post

ಡಿಕೆ ಶಿವಕುಮಾರ್ ಪರ ಘೋಷಣೆ ಜೋರಾಗಿದೆ: ಬೆಂಬಲಿಗರ ಸಂಭ್ರಮ, ಹೈಕಮಾಂಡ್‌ನಿಂದ ಎಚ್ಚರಿಕೆ!

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

by ಪ್ರತಿಧ್ವನಿ
May 27, 2026
0

ಎಡ್‌ಟೆಕ್ ಕ್ಷೇತ್ರದ ಪ್ರಮುಖ ಸಂಸ್ಥೆಯಾಗಿದ್ದ ಬೈಜೂಸ್ ಸಂಸ್ಥೆಯ ಸಂಸ್ಥಾಪಕ ಬೈಜು ರವೀಂದ್ರನ್‌ ಅವರಿಗೆ ಸಿಂಗಾಪುರದ ನ್ಯಾಯಾಲಯವು 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿದ...

Read moreDetails
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
Next Post
ಡಿಕೆ ಶಿವಕುಮಾರ್ ಪರ ಘೋಷಣೆ ಜೋರಾಗಿದೆ: ಬೆಂಬಲಿಗರ ಸಂಭ್ರಮ, ಹೈಕಮಾಂಡ್‌ನಿಂದ ಎಚ್ಚರಿಕೆ!

ಡಿಕೆ ಶಿವಕುಮಾರ್ ಪರ ಘೋಷಣೆ ಜೋರಾಗಿದೆ: ಬೆಂಬಲಿಗರ ಸಂಭ್ರಮ, ಹೈಕಮಾಂಡ್‌ನಿಂದ ಎಚ್ಚರಿಕೆ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!