• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

ಪ್ರತಿಧ್ವನಿ by ಪ್ರತಿಧ್ವನಿ
July 9, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

ನವದೆಹಲಿಯಲ್ಲಿ MSTC ಕಾರ್ಪೊರೇಟ್ ಕಚೇರಿ ಉದ್ಘಾಟಿಸಿದ ಹೆಚ್.ಡಿ. ಕುಮಾರಸ್ವಾಮಿ. (HD Kumarswamy)

ADVERTISEMENT

ಲೋಹ ಹಾಗೂ ಉಕ್ಕು ಕ್ಷೇತ್ರದಲ್ಲಿ ನಾವೀನ್ಯತೆ ಹಾಗೂ ಮರು ಬಳಕೆಯನ್ನು ಉತ್ತೇಜಿಸಿ ಗ್ರೀನ್ ಸ್ಟೀಲ್ ತಯಾರಿಕೆಗೆ ಒತ್ತು ನೀಡಲಾಗುವುದು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumarswamy) ಅವರು ಹೇಳಿದರು.

ನವದೆಹಲಿಯ ನವರೋಜಿ ನಗರದಲ್ಲಿ ಬುಧವಾರ ಎಂ ಎಸ್ ಟಿಸಿ (Metal Scrap Trade Corporation Limited) ನೂತನ ಕಾರ್ಪೊರೇಟ್ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಲೋಹ ವಲಯದಲ್ಲಿ ಇಂಗಾಲ ಹೊರಸೂಸುವಿಕೆಯನ್ನು ಶೂನ್ಯ ಮಟ್ಟಕ್ಕೆ ತರಬೇಕು ಎನ್ನುವುದು ಪ್ರಧಾನಿ ನರೇಂದ್ರ ಮೋದಿ ಅವರ ಉದೇಶವಾಗಿದ್ದು, ಆ ನಿಟ್ಟಿನಲ್ಲಿ ನಾವು ವೇಗಗತಿಯಲ್ಲಿ ಕೆಲಸ ಮಾಡುತ್ತಿದ್ದೇವೆ. ಮೆಟಲ್ ಸ್ಕ್ರ್ಯಾಪ್ ಅನ್ನು ಪರಿಣಾಮಕಾರಿಯಾಗಿ ವಿಲೇವಾರಿ ಹಾಗೂ ಮರುಬಳಕೆ ಮಾಡುವ ನಿಟ್ಟಿನಲ್ಲಿ ಮುತುವರ್ಜಿಯಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದೇವೆ ಎಂದು ಸಚಿವರು ಹೇಳಿದರು.

1964ರಲ್ಲಿ ಲೋಹ ತ್ಯಾಜ್ಯ ವ್ಯಾಪಾರ ಸಂಸ್ಥೆಯಾಗಿ ಸ್ಥಾಪನೆಯಾದ MSTC ಕೇಂದ್ರ ಸರಕಾರಿ ಸ್ವಾಮ್ಯದ ಮಿನಿರತ್ನ ಕಂಪನಿಯಾಗಿದೆ. ದೇಶದ ಅತ್ಯಂತ ವಿಶ್ವಾಸಾರ್ಹ ಡಿಜಿಟಲ್ ಹರಾಜು ವೇದಿಕೆಗಳಲ್ಲಿ ಒಂದಾಗಿದ್ದು, ISO-ಪ್ರಮಾಣೀಕೃತ ಮೂಲಸೌಕರ್ಯ ಹೊಂದಿದೆ ಎಂದು ಸಚಿವರು ಕಂಪನಿಯ ಬಗ್ಗೆ ಮಾಹಿತಿ ನೀಡಿದರು.

ಕಂಪನಿಯು 4 ಲಕ್ಷಕ್ಕೂ ಹೆಚ್ಚು ಹರಾಜುಗಳನ್ನು ಪೂರ್ಣಗೊಳಿಸಿದ್ದು, MSTC ಸಾರ್ವಜನಿಕ ಆಸ್ತಿ ಹಣಗಳಿಕೆ, ಸ್ಪೆಕ್ಟ್ರಮ್ ಮಾರಾಟ ಮತ್ತು ಕಲ್ಲಿದ್ದಲು ಬ್ಲಾಕ್ ಹರಾಜಿನಲ್ಲಿ ಪ್ರಮುಖ ಕಂಪನಿಯಾಗಿ ಕೆಲಸ ಮಾಡುತ್ತಿದೆ. ಈ. ಕಂಪನಿ ಬೆಳವಣಿಗೆ ಹಾಗೂ ಪರಿವರ್ತನಾತ್ಮಕ ರೂಪಾಂತರವು ಪ್ರಧಾನಿ ನರೇಂದ್ರ ಮೋದಿ ಅವರ ವಿಶಾಲ ಅಭಿವೃದ್ಧಿಯ ದೃಷ್ಟಿಕೋನಕ್ಕೆ ಹೊಂದಿಕೆಯಾಗುತ್ತದೆ. ಅವರ ನಾಯಕತ್ವವು ಸಾರ್ವಜನಿಕ ಸೇವಾ ವಿತರಣೆಯಲ್ಲಿ ತಂತ್ರಜ್ಞಾನ, ಪಾರದರ್ಶಕತೆ ಮತ್ತು ದಕ್ಷತೆಗೆ ಒತ್ತು ನೀಡಿದೆ. ಡಿಜಿಟಲ್ ಸಕ್ರಿಯಗೊಳಿಸುವವನಾಗಿ MSTC ಯ ಪಾತ್ರವು ವಲಯಗಳಲ್ಲಿ ಹೊಣೆಗಾರಿಕೆ ಮತ್ತು ಒಳಗೊಳ್ಳುವಿಕೆಯನ್ನು ನೀಡುವ ಈ ಆಡಳಿತ ಮಾದರಿಯನ್ನು ಪ್ರತಿಬಿಂಬಿಸುತ್ತದೆ ಎಂದು ಸಚಿವ ಕುಮಾರಸ್ವಾಮಿ ಅವರು ಹೇಳಿದರು.

ಉಕ್ಕು ಸಚಿವಾಲಯದ ಕಾರ್ಯದರ್ಶಿ ಸಂದೀಪ್ ಪೌಂಡ್ರಿಕ್, MSTC ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮಾನವೇಂದ್ರ ಗೋಶಾಲ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ತಿತರಿದ್ದರು.

Tags: cm hd kumaraswamyex cm hd kumaraswamyH D KumarswamyHD Kumaraswamyhd kumaraswamy cryinghd kumaraswamy hosurhd kumaraswamy jdshd kumaraswamy livehd kumaraswamy newshd kumaraswamy on dkshd kumaraswamy planhd kumaraswamy speechhd kumaraswamy wifehd kumaraswamyihd kumarswamyhd kumarswamy allegationshd kumarswamy mini mini powderhd kumarswamy newshd kumarswamy trollhd kumarswamy tweetshd kumarswamy vs chaluvarayaswamyhdkumarswamyhosur hd kumaraswamyManavendra GoshalSandeep Poundrik
Previous Post

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

Next Post

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

Related Posts

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
0

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ಪ್ರದೋಶ್ ತಂದೆ ಸುಬ್ಬರಾವ್ ವಿಧಿವಶರಾಗಿದ್ದಾರೆ. ಹೀಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರದೋಶ್ ಗೆ ಕೋರ್ಟ್ ಅನುಮತಿ ನೀಡಿದೆ.ತಂದೆ ನಿಧನರಾದ...

Read moreDetails
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

October 23, 2025
Next Post

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!