• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ನೌಕರ ಆತ್ಮಹತ್ಯೆ; ಸಚಿವರ ರಾಜೀನಾಮೆಗೆ ಆಗ್ರಹ

ಪ್ರತಿಧ್ವನಿ by ಪ್ರತಿಧ್ವನಿ
May 29, 2024
in ರಾಜಕೀಯ
0
ನೌಕರ ಆತ್ಮಹತ್ಯೆ; ಸಚಿವರ ರಾಜೀನಾಮೆಗೆ ಆಗ್ರಹ
Share on WhatsAppShare on FacebookShare on Telegram

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸಿಬ್ಬಂದಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ರಾಜೀನಾಮೆ ನೀಡಬೇಕೆಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಆಗ್ರಹಿಸಿದ್ದಾರೆ.

ADVERTISEMENT

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ನಾಗೇಂದ್ರ ಕೂಡಲೇ ರಾಜೀನಾಮೆ ನೀಡಿ, ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಬೇಕು. ರಾಜ್ಯ ಸರ್ಕಾರದ ತನಿಖಾ ಸಂಸ್ಥೆಗಳಿಂದ ಇದರ ಸಮಗ್ರ ನಿಷ್ಪಕ್ಷಪಾತ ತನಿಖೆ ಮಾಡಲು ಅಸಾಧ್ಯ. ಆದ್ದರಿಂದ ಕೇಂದ್ರ ಸರ್ಕಾರದ ಏಜೆನ್ಸಿಗಳ ಮೂಲಕ ತನಿಖೆ ನಡೆಸಬೇಕು ಎಂದು ಕೂಡ ಈ ಸಂದರ್ಭದಲ್ಲಿ ಮನವಿ ಮಾಡಿದರು.

ಆತ್ಮಹತ್ಯೆ ಮಾಡಿಕೊಂಡಿರುವ ಚಂದ್ರಶೇಖರ್ ಅವರ ಮೌಖಿಕ ಆದೇಶದಂತೆ ಹಣ ವರ್ಗಾವಣೆ ಮಾಡಿದ್ದಾಗಿ ಬರೆದುಕೊಂಡಿದ್ದಾರೆ. ಆದರೂ ಸಚಿವರ ಹೆಸರು ಏಕೆ ಇಲ್ಲ ಎಂದು ಪ್ರಶ್ನಿಸಿದ್ದಾರೆ.

ಜಂಟಿ ಖಾತೆ ಇದ್ದಾಗ ಹೇಗೆ ವರ್ಗಾವಣೆ ಆಗಿದೆ? ಬ್ಯಾಂಕಿನ ಪ್ರತಿ ತಿಂಗಳ ವಿವರ- ಹುಜೂರ್ ಖಜಾನೆಯ ವಿವರವನ್ನು ಪುನರ್ ಪರಿಶೀಲಿಸಲಿಲ್ಲವೇ? ಎಂದು ಕೂಡ ಪ್ರಸ್ನಿಸಿದ್ದಾರೆ.
ಬಹುಶಃ ಇತ್ತೀಚಿನ ವರ್ಷಗಳಲ್ಲಿ ಸರ್ಕಾರದ ಖಜಾನೆಯನ್ನೇ ಲೂಟಿ ಮಾಡಿದ ದೊಡ್ಡ ಹಗರಣವಿದು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವುದು ಹಗಲುದರೋಡೆ. 187 ಕೋಟಿ ರೂ. ಹಗರಣದ ವಿಚಾರ ಗೊತ್ತಿದ್ದೂ ಗೊತ್ತಿಲ್ಲದಂತೆ ಕಣ್ಮುಚ್ಚಿ ಕುಳಿತ ಸರ್ಕಾರವಿದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: BJPGovind KarajolNagendra
Previous Post

ವಿಜಯೇಂದ್ರ ವಿರುದ್ಧ ಹರಿಹಾಯ್ದ ಶಾಸಕ ಪ್ರದೀಪ್ ಈಶ್ವರ್

Next Post

ಒಂದು ದಿನ ಮುಂಚಿತ ಮೇ 31ಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ.. ಜೂನ್ 1 ರಿಂದ ಜುಲೈ 15ರವರೆಗೆ ಉತ್ತಮ ಮಳೆ ನಿರೀಕ್ಷೆ

Related Posts

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ
Top Story

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ

by ಪ್ರತಿಧ್ವನಿ
August 18, 2026
0

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಅಲ್ಲದೇ 7 ದಿನಗಳೊಳಗೆ ಮತ್ತೆ...

Read moreDetails
ಜೈಲಿಗೆ ಹಾಕಿದ್ರೂ ನಾವು ‘ವಂದೇ ಮಾತರಂ’ ಎರಡೇ ಪ್ಯಾರಾ ಹಾಡೋದು: ಬಿ.ಕೆ ಹರಿಪ್ರಸಾದ್‌

ಜೈಲಿಗೆ ಹಾಕಿದ್ರೂ ನಾವು ‘ವಂದೇ ಮಾತರಂ’ ಎರಡೇ ಪ್ಯಾರಾ ಹಾಡೋದು: ಬಿ.ಕೆ ಹರಿಪ್ರಸಾದ್‌

August 18, 2026
ರಾಜ್ಯದಲ್ಲಿ ಶೀಘ್ರವೇ ಉದ್ಯೋಗ ಸೇತು ಯೋಜನೆ ಆರಂಭ: ಸಿಎಂ ಡಿ.ಕೆ ಶಿವಕುಮಾರ್

ರಾಜ್ಯದಲ್ಲಿ ಶೀಘ್ರವೇ ಉದ್ಯೋಗ ಸೇತು ಯೋಜನೆ ಆರಂಭ: ಸಿಎಂ ಡಿ.ಕೆ ಶಿವಕುಮಾರ್

August 18, 2026
JSSC-CGL ಪರೀಕ್ಷೆ ರದ್ದು: 16 ದಿನಗಳ ಉಪವಾಸ ಅಂತ್ಯಗೊಳಿಸಿದ ವಿದ್ಯಾರ್ಥಿ ನಾಯಕ

JSSC-CGL ಪರೀಕ್ಷೆ ರದ್ದು: 16 ದಿನಗಳ ಉಪವಾಸ ಅಂತ್ಯಗೊಳಿಸಿದ ವಿದ್ಯಾರ್ಥಿ ನಾಯಕ

August 18, 2026
ರಾಮಮಂದಿರ ದೇಣಿಗೆ ಕಳವು ಪ್ರಕರಣ: ಚಂಪತ್ ರಾಯ್‌ಗೆ SIT ಕ್ಲೀನ್ ಚಿಟ್

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಚಂಪತ್ ರಾಯ್‌ಗೆ SIT ಕ್ಲೀನ್ ಚಿಟ್

August 18, 2026
Next Post
ರಾಜ್ಯದಲ್ಲಿ ಭಾರೀ ಮಳೆ, ಹಲವು ಕಡೆ ಸಂಕಷ್ಟದ ಸರಮಾಲೆ..

ಒಂದು ದಿನ ಮುಂಚಿತ ಮೇ 31ಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ.. ಜೂನ್ 1 ರಿಂದ ಜುಲೈ 15ರವರೆಗೆ ಉತ್ತಮ ಮಳೆ ನಿರೀಕ್ಷೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada