• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಖಾಸಗಿ ಉದ್ಯಮಗಳಲ್ಲೂ ಕನ್ನಡಿಗರಿಗೆ ಉದ್ಯೋಗ ಖಾತ್ರಿ, ಸಿಎಂ ಜತೆ ಚರ್ಚಿಸಿ ಗೊಂದಲಗಳಿಗೆ ತೆರೆ: ಎಂ ಬಿ ಪಾಟೀಲ

ಪ್ರತಿಧ್ವನಿ by ಪ್ರತಿಧ್ವನಿ
July 17, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ಖಾಸಗಿ ಉದ್ಯಮಗಳಲ್ಲಿ ಕೂಡ ಕನ್ನಡಿಗರಿಗೆ ಕೆಲವು ಶ್ರೇಣಿಯ ಹುದ್ದೆಗಳನ್ನು ನೂರಕ್ಕೆ ನೂರರಷ್ಟು ಮೀಸಲಿಡಲಾಗುವುದು. ಇದೇ ಸಂದರ್ಭದಲ್ಲಿ ಉದ್ಯಮಗಳ ಹಿತಾಸಕ್ತಿಗಳನ್ನು ಸಹ ಕಾಪಾಡಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ (MB Patil)ಹೇಳಿದ್ದಾರೆ.ಬುಧವಾರ ಇಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಈ ಸಂಬಂಧ ಸರಕಾರವು ವಿಧೇಯಕಕ್ಕೆ ಅನುಮೋದನೆ ನೀಡಿದೆ. ಈ ವಿಚಾರವಾಗಿ ಸದ್ಯದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಐಟಿ-ಬಿಟಿ, IT.BT ಮತ್ತು ಕಾರ್ಮಿಕ ಸಚಿವರುಗಳ ಜೊತೆ ಚರ್ಚಿಸಿ, ಗೊಂದಲಗಳಿಗೆ ತೆರೆ ಎಳೆಯಲಾಗುವುದು ಎಂದರು.

ADVERTISEMENT

ಕರ್ನಾಟಕದಲ್ಲಿ ಕನ್ನಡಿಗರಿಗೆ (Kannadigas )ಉದ್ಯೋಗ ಸಿಗಲೇಬೇಕು ಎನ್ನುವುದರಲ್ಲಿ ಎರಡು ಮಾತಿಲ್ಲ. ತಯಾರಿಕಾ ವಲಯ ಮತ್ತು ಕೈಗಾರಿಕಾ ಕ್ರಾಂತಿಯ ಉಜ್ವಲ ಅವಕಾಶಗಳನ್ನು ನಾವು ಕಳೆದುಕೊಳ್ಳುವಂತಿಲ್ಲ ಎಂದು ಅವರು ಪ್ರತಿಪಾದಿಸಿದರು.ಸ್ಥಳೀಯರ ಹಿತಾಸಕ್ತಿಗಳನ್ನು ಕಾಪಾಡಲು ಸರಕಾರ ಬದ್ಧವಾಗಿದೆ. ಹಾಗೆಯೇ ಉದ್ಯಮ ವಲಯದವರ ಹಿತಾಸಕ್ತಿಗೂ ಧಕ್ಕೆಯಾಗದಂತೆ ನಿಗಾ ವಹಿಸಲಾಗುವುದು. ಈ ಕುರಿತು ಸಂಬಂಧಪಟ್ಟ ಎಲ್ಲರ ಜೊತೆಗೂ ಮಾತುಕತೆ ನಡೆಸಲಾಗುವುದು. ಈ ವಿಷಯದಲ್ಲಿ ಯಾವುದೇ ಆತಂಕ ಬೇಕಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.ಕರ್ನಾಟಕವು ಪುರೋಗಾಮಿ ರಾಜ್ಯವಾಗಿದೆ. ‘ಗ್ಲೋಬಲ್ ಚೈನಾ ಒನ್’ ನೀತಿಯಿಂದ ಒದಗಿ ಬಂದಿರುವ ಸದವಕಾಶವನ್ನು ನಾವು ಕಳೆದುಕೊಳ್ಳುವಂತಿಲ್ಲ. ಇದು ಶತಮಾನಕ್ಕೊಮ್ಮೆ ಒದಗಿ ಬರುವ ಅವಕಾಶ ಎಂದು ಪಾಟೀಲ Patil)ಬಣ್ಣಿಸಿದ್ದಾರೆ.

Tags: CM Siddaramaiah‌Congress PartyDCM D.K ShivakumarMB Patil
Previous Post

ಪೊಲೀಸ್‌ ಠಾಣೆ ಆವರಣದಲ್ಲೇ ಹೆತ್ತ ತಾಯಿಗೆ ಬೆಂಕಿ ಹಚ್ಚಿದ ಮಗ : ಇಲ್ಲಿದೆ ಭಯಾನಕ ವಿಡಿಯೋ

Next Post

ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾದರೆ ಏನೆಲ್ಲಾ ಆರೋಗ್ಯ ಸಮಸ್ಯೆಗಳು ಎದುರಾಗುತ್ತದೆ ಗೊತ್ತಾ?

Related Posts

Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
0

ಬಹು ನಿರೀಕ್ಷಿತ ಈ ಚಿತ್ರ ಗಣಪತಿ ಹಬ್ಬದ ವೇಳೆ ತೆರೆಗೆ ಜುಲೈ 4 ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Dynamic Prince Prajwal Devaraj) ಅವರ ಹುಟ್ಟುಹಬ್ಬ....

Read moreDetails

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
Next Post
ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾದರೆ ಏನೆಲ್ಲಾ ಆರೋಗ್ಯ ಸಮಸ್ಯೆಗಳು ಎದುರಾಗುತ್ತದೆ ಗೊತ್ತಾ?

ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾದರೆ ಏನೆಲ್ಲಾ ಆರೋಗ್ಯ ಸಮಸ್ಯೆಗಳು ಎದುರಾಗುತ್ತದೆ ಗೊತ್ತಾ?

Recent News

Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!