• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಾರ್ಖಂಡ್‌ ನಲ್ಲಿ ಎನ್‌ ಕೌಂಟರ್‌ : 5 ನಕ್ಸಲರಿಗೆ ಗುಂಡಿಟ್ಟು ಕೊಂದ ಯೋಧರು

Any Mind by Any Mind
April 3, 2023
in Top Story, ದೇಶ, ರಾಜಕೀಯ
0
ಜಾರ್ಖಂಡ್‌ ನಲ್ಲಿ ಎನ್‌ ಕೌಂಟರ್‌ : 5 ನಕ್ಸಲರಿಗೆ ಗುಂಡಿಟ್ಟು ಕೊಂದ ಯೋಧರು
Share on WhatsAppShare on FacebookShare on Telegram

ರಾಂಚಿ:ಏ.೦೩: ಜಾರ್ಖಂಡ್ ಪೊಲೀಸರ ಗುಂಡಿನ ದಾಳಿಗೆ ಐವರು ನಕ್ಸಲರು ಹತರಾಗಿದ್ದಾರೆ. ಐವರಲ್ಲಿ ಇಬ್ಬರು ನಕ್ಸಲೀಯರ ತಲೆಗೆ ಪೊಲೀಸ್ ಇಲಾಖೆ ತಲಾ 25 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದು, ಇನ್ನಿಬ್ಬರ ವಿರುದ್ಧ 5 ಲಕ್ಷ ರೂಪಾಯಿ ಘೋಷಿಸಿರುವುದಾಗಿ ವರದಿ ತಿಳಿಸಿದೆ.

ADVERTISEMENT

ಜಾರ್ಖಂಡ್ ನ ಛಾತ್ರಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳದಲ್ಲಿ ಎರಡು ಎಕೆ 47 ಗನ್‌ ಗಳು ವಶಪಡಿಸಿಕೊಳ್ಳಲಾಗಿದೆ. ನಕ್ಸಲೀಯರ ವಿರುದ್ಧದ ಕಾರ್ಯಾಚರಣೆ ಮುಂದುವರಿದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಜಾರ್ಖಂಡ್ ಪೊಲೀಸರ ಮಾಹಿತಿ ಪ್ರಕಾರ, ಹತ ನಕ್ಸಲೀಯರನ್ನು ಗೌತಮ್ ಪಾಸ್ವಾನ್, ಚಾರ್ಲಿ, ಸಬ್ ಝೋನಲ್ ಕಮಾಂಡರ್ಸ್ ಗಳಾದ ನಂದು, ಅಮರ್ ಗಂಜು ಮತ್ತು ಸಂಜೀವ್ ಭುಯಿಯಾನ್ ಎಂದು ಗುರುತಿಸಲಾಗಿದೆ.

ಎನ್ ಕೌಂಟರ್ ನಲ್ಲಿ ಐವರು ನಕ್ಸಲರು ಹತರಾಗಿದ್ದು, ಉಳಿದವರು ಗಾಯಗೊಂಡಿರುವುದಾಗಿ ವರದಿ ತಿಳಿಸಿದೆ. ಗುಂಡಿನ ಚಕಮಕಿ ನಡೆದ ಸ್ಥಳದಲ್ಲಿ ಎಕೆ 47 ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಸ್ಪೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Tags: BSFencounterlatestnewsnaxal attackNAXALSRanchiUpdatesurban Naxals
Previous Post

ಪ್ರಜಾಪ್ರಭುತ್ವ ವನ್ನು ಉಳಿಸಲು ಇದು ʼಮಿತ್ರಕಾಲʼ ವಿರುದ್ಧದ ಹೋರಾಟ : ಸತ್ಯವೇ ನನ್ನ ಅಸ್ತ್ರ ; ರಾಹುಲ್‌ ಗಾಂಧಿ..!

Next Post

ಮತ-ಮತದಾರ-ಮತದಾನ ಮತ್ತು ಮತದ ಮೌಲ್ಯ.. ಜನಮತದ ಅಪಮೌಲ್ಯೀಕರಣದಿಂದ ಪ್ರಜಾಪ್ರಭುತ್ವದ ತಳಪಾಯವೇ ಶಿಥಿಲವಾಗುತ್ತದೆ..!

Related Posts

‘ಅಗ್ನಿಪರೀಕ್ಷೆ’ಯಲ್ಲಿ ಗಿಲ್ಲಿ ನಟ ಗೆ ಜಡ್ಜ್ ಸ್ಥಾನ ಸಿಗದಿದ್ದು ಯಾಕೆ?ಗಿಲ್ಲಿ ನಟ ಕೊಟ್ಟ ಉತ್ತರವೇನು?
Top Story

‘ಅಗ್ನಿಪರೀಕ್ಷೆ’ಯಲ್ಲಿ ಗಿಲ್ಲಿ ನಟ ಗೆ ಜಡ್ಜ್ ಸ್ಥಾನ ಸಿಗದಿದ್ದು ಯಾಕೆ?ಗಿಲ್ಲಿ ನಟ ಕೊಟ್ಟ ಉತ್ತರವೇನು?

by ಪ್ರತಿಧ್ವನಿ
August 20, 2026
0

ಬಿಗ್‌ಬಾಸ್‌ ಕನ್ನಡದಲ್ಲಿ ಐತಿಹಾಸಿಕ ಗೆಲುವು ಸಾಧಿಸಿ ಅಪಾರ ಅಭಿಮಾನಿ ಬಳಗ ಹೊಂದಿರುವ ಗಿಲ್ಲಿ ನಟ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ಅವರ ಗೆಲುವಿನ ವಿಚಾರಕ್ಕಿಂತ ‘ಅಗ್ನಿಪರೀಕ್ಷೆ’...

Read moreDetails
‘ತಾಯಿಯೊಬ್ಬಳು, ಮಾತೃಭಾಷೆ ಹಲವು’ ಪ್ರದರ್ಶನಕ್ಕೆ ಚಾಲನೆ; ಭಾರತ–ಇಟಲಿ ಸಾಂಸ್ಕೃತಿಕ ಬಾಂಧವ್ಯಕ್ಕೆ ಹೊಸ ಮೆರುಗು

‘ತಾಯಿಯೊಬ್ಬಳು, ಮಾತೃಭಾಷೆ ಹಲವು’ ಪ್ರದರ್ಶನಕ್ಕೆ ಚಾಲನೆ; ಭಾರತ–ಇಟಲಿ ಸಾಂಸ್ಕೃತಿಕ ಬಾಂಧವ್ಯಕ್ಕೆ ಹೊಸ ಮೆರುಗು

August 20, 2026
543 ಲೋಕಸಭಾ ಸ್ಥಾನಗಳನ್ನು ಉಳಿಸಿಕೊಳ್ಳಿ: ದಕ್ಷಿಣ ವಲಯ ಮಂಡಳಿಗೆ ಡಿ.ಕೆ ಶಿವಕುಮಾರ್ ಆಗ್ರಹ

543 ಲೋಕಸಭಾ ಸ್ಥಾನಗಳನ್ನು ಉಳಿಸಿಕೊಳ್ಳಿ: ದಕ್ಷಿಣ ವಲಯ ಮಂಡಳಿಗೆ ಡಿ.ಕೆ ಶಿವಕುಮಾರ್ ಆಗ್ರಹ

August 20, 2026
₹103 ಕೋಟಿ ಮೌಲ್ಯದ ಖಾತೆ ವರ್ಗಾವಣೆ: ಅಧಿಕಾರಗಳ ವಿರುದ್ಧ ಸುಮೋಟೋ ಕೇಸ್

₹103 ಕೋಟಿ ಮೌಲ್ಯದ ಖಾತೆ ವರ್ಗಾವಣೆ: ಅಧಿಕಾರಗಳ ವಿರುದ್ಧ ಸುಮೋಟೋ ಕೇಸ್

August 20, 2026
ದೇಶಕ್ಕಾಗಿ ಹೋರಾಡಿದವರಲ್ಲಿ ಒಬ್ಬ ಬಿಜೆಪಿ ನಾಯಕರ ಹೆಸರು ಇದೆಯೇ?-ಬಿ.ಕೆ ಹರಿಪ್ರಸಾದ್‌‌

ದೇಶಕ್ಕಾಗಿ ಹೋರಾಡಿದವರಲ್ಲಿ ಒಬ್ಬ ಬಿಜೆಪಿ ನಾಯಕರ ಹೆಸರು ಇದೆಯೇ?-ಬಿ.ಕೆ ಹರಿಪ್ರಸಾದ್‌‌

August 20, 2026
Next Post
ಮತ-ಮತದಾರ-ಮತದಾನ ಮತ್ತು ಮತದ ಮೌಲ್ಯ.. ಜನಮತದ ಅಪಮೌಲ್ಯೀಕರಣದಿಂದ ಪ್ರಜಾಪ್ರಭುತ್ವದ ತಳಪಾಯವೇ ಶಿಥಿಲವಾಗುತ್ತದೆ..!

ಮತ-ಮತದಾರ-ಮತದಾನ ಮತ್ತು ಮತದ ಮೌಲ್ಯ.. ಜನಮತದ ಅಪಮೌಲ್ಯೀಕರಣದಿಂದ ಪ್ರಜಾಪ್ರಭುತ್ವದ ತಳಪಾಯವೇ ಶಿಥಿಲವಾಗುತ್ತದೆ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!