• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಎಂಗೇಜ್ ಆದ್ರು ಬಿಗ್​ಬಾಸ್ ವಿನ್ನರ್ ಮಂಜು ಪಾವಗಡ..!!

ಪ್ರತಿಧ್ವನಿ by ಪ್ರತಿಧ್ವನಿ
October 5, 2024
in Top Story, ಇದೀಗ, ಕರ್ನಾಟಕ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಮಜಾ ಭಾರತ ಮತ್ತು ಗಿಚ್ಚಿ ಗಿಲಿಗಿಲಿ ಖ್ಯಾತಿಯ ನಟ ಮಂಜು ಪಾವಗಡ ಅವರು ಶೀಘ್ರದಲ್ಲೇ ಮದುವೆಯಾಗಲಿದ್ದಾರೆ. ನವೆಂಬರ್‌ನಲ್ಲಿ ನಡೆಯಲಿರುವ ಈ ಮದುವೆಗೆ ನಂದಿನಿ ಎಂಬುವವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ADVERTISEMENT
Oplus_131072

ಬಿಗ್‌ಬಾಸ್‌ ಸೀಸನ್‌ 8 ರ ವಿನ್ನರ್ ಮಜಾ ಭಾರತ, ಗಿಚ್ಚಿ ಗಿಲಿಗಿಲಿ ಖ್ಯಾತಿಯ ಮಂಜು ಪಾವಗಡ, ಅಲಿಯಾಸ್‌ ಲ್ಯಾಗ್ ಮಂಜು ಮನೆಯಲ್ಲಿ ಸಂಭ್ರಮ ಕಳೆಗಟ್ಟಿದೆ. ಶೀಘ್ರದಲ್ಲಿ ಮಂಜು ಹಸೆಮಣೆ ಏರಲಿದ್ದಾರೆ. ಇಷ್ಟು ದಿನ ಮದುವೆಯಾಗಿಲ್ಲ ಎಂದು ಎಲ್ಲರೂ ಮಂಜುವನ್ನು ತಮಾಷೆ ಮಾಡುತ್ತಿದ್ದರು. ಆದರೆ ಇದೀಗ ಸದ್ದಿಲ್ಲದೇ ಮಂಜು ಪಾವಗಡ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಗುರು ಹಿರಿಯರ ಸಮ್ಮುಖದಲ್ಲಿ ನಂದಿನಿ ಎಂಬುವವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

Oplus_131072

ಇತ್ತೀಚಿಗಷ್ಟೇ ನಟ ಮಂಜು ಪಾವಗಡ ಅವರು ಬೆಂಗಳೂರಿನಲ್ಲಿ ತಮ್ಮ ಹೊಸ ಮನೆಗೆ ಪ್ರವೇಶ ಮಾಡಿದ್ದರು. ಹೊಸ ಮನೆಯೆ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ರು. ಇನ್ನು ಮಂಜು ಪಾವಗಡ ಅವರ ಹೊಸ ಮನೆಗೆ ನಟ ರಾಜೀವ್, ಅಂಕಿತಾ ಜಯರಾಮ್ ಸೇರಿದಂತೆ ಮುಂತಾದವರು ಆಗಮಿಸಿ ಶುಭ ಕೋರಿದ್ರು.

Tags: bigboss kannadaBigboss season 8Colours kannadaComedy KiladigaluGicchigililiKiccha sudheepManjupavagadaNiranjan DeshpandesadhukokilaShruthi
Previous Post

ಬೈಎಲೆಕ್ಷನ್‌ ಬೆನ್ನಲ್ಲೇ ಚನ್ನಪಟ್ಟಣದಲ್ಲಿ ಡಿ.ಕೆ.ಶಿವಕುಮಾರ್‌ ಫುಲ್‌ ಆಯಕ್ಟೀವ್‌

Next Post

ಆಭರಣ ನೀಡಲು ನಿರಾಕರಿಸಿದ್ದಕ್ಕೆ ಪೋಷಕರು ಮತ್ತು ಸಹೋದರ ಸೇರಿಕೊಂಡು ಯುವತಿಯ ಹತ್ಯೆ

Related Posts

ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 
ಸಿನಿಮಾ

ಕಿಚ್ಚ ಸುದೀಪ್ ಗರಂ: ‘ಸೆರಗ ಸರ್ಸೆ’ ವಿವಾದಕ್ಕೆ ತಣ್ಣನೆಯ ಸಂದೇಶ

by ಪ್ರತಿಧ್ವನಿ
April 28, 2026
0

ನಿರ್ದೇಶಕ ಪ್ರೇಮ್ ಅವರ ಬಹುನಿರೀಕ್ಷಿತ ‘ಕೆಡಿ’ ಸಿನಿಮಾದ ಪ್ರಚಾರ ಭಾಗವಾಗಿ ನಡೆದ ಪ್ರೆಸ್ ಮೀಟ್‌ನಲ್ಲಿ ಕಿಚ್ಚ ಸುದೀಪ್ ಭಾಗವಹಿಸಿ ಹಲವು ವಿಷಯಗಳ ಬಗ್ಗೆ ಮಾತನಾಡಿದರು. ವಿಶೇಷವಾಗಿ ‘ಸೆರಗ...

Read moreDetails
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
Next Post

ಆಭರಣ ನೀಡಲು ನಿರಾಕರಿಸಿದ್ದಕ್ಕೆ ಪೋಷಕರು ಮತ್ತು ಸಹೋದರ ಸೇರಿಕೊಂಡು ಯುವತಿಯ ಹತ್ಯೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada