ಇಂಗ್ಲೆಂಡ್ ತಂಡದ ಸ್ಟಾರ್ ಆಲ್ ರೌಂಡರ್ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್ ಏಕದಿನ ಕ್ರಿಕೆಟ್ಗೆ ವಿದಾಯ ಘೋಷಿಸಿದ್ದಾರೆ.
ಮಂಗಳವಾರ ದಕ್ಷಿಣ ಆಫ್ರಿಕಾ ವಿರುದ್ದ ದರ್ಹ್ಯಾಮ್ನಲ್ಲಿ ನಡೆಯುವ ಏಕದಿನ ಪಂದ್ಯವೇ ಅವರ ಕೊನೆ ಪಂದ್ಯ ಎಂದು ತಿಳಿಸಿದ್ದಾರೆ.
ಒಟ್ಟು 104 ಪಂದ್ಯಗಳನ್ನಾಡಿರುವ ಸ್ಟೋಕ್ಸ್ 2919 ರನ್ ಹಾಗೂ 74 ವಿಕೆಟ್ಗಳನ್ನು ಕಬಳಿಸಿದ್ದಾರೆ. 2019ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯಾವಳಿಯಲ್ಲಿ ಅವರ ಸಾಹಸಮಯ ಆಟದ ಫಲವಾಗಿ ಇಂಗ್ಲೆಂಡ್ ವಿಶ್ವಕಪ್ ಗೆಲಲು ಪ್ರಮುಖ ಪಾತ್ರ ವಹಿಸಿದ್ದರು.
ಈ ಕುರಿತು ಟ್ವೀಟ್ ಮಾಡಿರುವ ಬೆನ್ ಇಂಗ್ಲೆಂಡ್ ತಂಡದೊಂದಿಗಿನ ತಮ್ಮ ಅವಿನಭಾವ ಸಂಬಂದವನ್ನ ತೆರಡದಿಟ್ಟಿದ್ದಾರೆ.