• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಂಗ್ಲೆಂಡ್ ಪ್ರಧಾನಿ ಹುದ್ದೆಯಿಂದ ಕೆಳಗಿಳಿದ ರಿಷಿ ಸುನಾಕ್ ! ಪಾರ್ಲಿಮೆಂಟ್ ಚುನಾವಣೆಯಲ್ಲಿ ಕನ್ಸರ್ವೇಟೀವ್ ಪಕ್ಷಕ್ಕೆ ಭಾರೀ ಸೋಲು !

ಪ್ರತಿಧ್ವನಿ by ಪ್ರತಿಧ್ವನಿ
July 5, 2024
in Top Story, ಇದೀಗ, ದೇಶ, ವಿದೇಶ
0
ಇಂಗ್ಲೆಂಡ್ ಪ್ರಧಾನಿ ಹುದ್ದೆಯಿಂದ ಕೆಳಗಿಳಿದ ರಿಷಿ ಸುನಾಕ್ ! ಪಾರ್ಲಿಮೆಂಟ್ ಚುನಾವಣೆಯಲ್ಲಿ ಕನ್ಸರ್ವೇಟೀವ್ ಪಕ್ಷಕ್ಕೆ ಭಾರೀ ಸೋಲು !
Share on WhatsAppShare on FacebookShare on Telegram

ಇಂಗ್ಲೆಂಡ್ ಪಾರ್ಲಿಮೆಂಟ್‌ನ (England parliment) 650 ಕ್ಷೇತ್ರಗಳಿಗೆ ನಡೆದಿದ್ದ ಮತದಾನದ ಫಲಿತಾಂಶ ಪ್ರಕಟವಾಗಿದೆ. ಇಂಗ್ಲೆಂಡ್ ಪಾರ್ಲಿಮೆಂಟ್ ಚುನಾವಣೆಯಲ್ಲಿ ಲೇಬರ್ (Labour party) ಪಕ್ಷಕ್ಕೆ ಭಾರಿ ಮುನ್ನಡೆಯಾಗಿದೆ. ಇಂಗ್ಲೆಂಡ್ ಪಾರ್ಲಿಮೆಂಟ್‌ನ 380 ಕ್ಷೇತ್ರಗಳಲ್ಲಿ ಲೇಬ‌ರ್ ಪಕ್ಷಕ್ಕೆ ಮುನ್ನಡೆ ಸಾಧಿಸಿದ್ದು, ರಿಷಿ ಸುನಾಕ್ (Rishi sunak) ಅವರ ಕನ್ಸರ್ವೇಟೀವ್ ಪಕ್ಷಕ್ಕೆ (conservative party) 93 ಕ್ಷೇತ್ರಗಳಲ್ಲಿ ಮುನ್ನಡೆಯಾಗಿದ್ದು, ಭಾರೀ ಸೋಲು ಕಂಡಿದೆ.

ADVERTISEMENT

ಪ್ರಧಾನಿ ಹುದ್ದೆ ರಿಷಿ ಸುನಾಕ್ ಕೈ ತಪ್ಪಿದ್ದು, ಇದೀಗ ಲೇಬರ್ ಪಕ್ಷದ ಕೈರ್ ಸ್ಟಾರಮರ್ ಪ್ರಧಾನಿ ಪಟ್ಟಕ್ಕೇರುವುದು ನಿಶ್ಚಿತವಾಗಿದೆ. ಚುನಾವಣೆಯಲ್ಲಿ ಸೋಲು ಒಪ್ಪಿಕೊಂಡ ರಿಷಿ ಸುನಾಕ್ ನನ್ನನ್ನು ಕ್ಷಮಿಸಿ ಎಂದು ಕನ್ಸರ್ವೇಟೀವ್‌ ಪಕ್ಷದ ಸದಸ್ಯರಿಗೆ ಮನವಿ ಮಾಡಿದ್ರು.

ಈ ಹಿಂದೆ ಕರ್ನಾಟಕದ ನೀರಜ್ ಪಾಟೀಲ್ ಜೊತೆ ಬಸವೇಶ್ವರರಿಗೆ ಗೌರವ ಸಮರ್ಪಿಸಿದ್ದ ಲೇಬರ್ ಪಕ್ಷದ ನಾಯಕ ಕೈರ್ ಸ್ಟಾರಮರ್ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.

Tags: ಇಂಗ್ಲೆಂಡ್ ಪ್ರಧಾನಿ ರಿಷಿ ಸುನಕ್ಕನ್ಸರ್ವೇಟಿವ್ ಪಕ್ಷಕ್ಕೆ ಸೋಲುಚುನಾವಣೆಯಲ್ಲಿ ಸೋತ ರಿಷಿ ಸುನಕ್ರಿಷಿ ಸುನಕ್ ಗೆ ಸೋಲುಲೇಬರ್ ಪಕ್ಷಕ್ಕೆ ಗೆಲುವು
Previous Post

ಬೇಸಿಗೆ ಬೆಳೆ ಉತ್ಪಾದನೆ ಕುಂಠಿತ ;ಈರುಳ್ಳಿ ಆಲೂಗಡ್ಡೆ ಬೆಲೆ ಹೆಚ್ಚಳ

Next Post

ಎಸ್ಪಿ ಚನ್ನಬಸವಣ್ಣ ಬೀಳ್ಕೊಡುಗೆ..

Related Posts

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ
Top Story

ಸಿಎಂ ಕುರ್ಚಿ ಕಲಹಕ್ಕೆ ಹೊಸ ತಿರುವು: ಖರ್ಗೆಗೂ ಆಸೆ ಎಂದ ಅಶೋಕ್

by ಪ್ರತಿಧ್ವನಿ
May 1, 2026
0

ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ನಡೆಯುತ್ತಿರುವ ಒಳಕಲಹದಿಂದ ರಾಜ್ಯ ರಾಜಕೀಯದಲ್ಲಿ ಗೊಂದಲ ಹೆಚ್ಚಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದರು. ಈ ಕಲಹದ ನಡುವೆ ಎಐಸಿಸಿ...

Read moreDetails
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
Next Post
ಎಸ್ಪಿ ಚನ್ನಬಸವಣ್ಣ ಬೀಳ್ಕೊಡುಗೆ..

ಎಸ್ಪಿ ಚನ್ನಬಸವಣ್ಣ ಬೀಳ್ಕೊಡುಗೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada