ಭಾನುವಾರ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆದ T-20 ವಿಶ್ವಕಪ್ ಫಿನಾಲೆಯಲ್ಲಿ ಸರ್ವಾಂಗಿನ ಪ್ರದರ್ಶನದ ಫಲವಾಗಿ ಇಂಗ್ಲೆಂಡ್ ತಂಡವು ಕಪ್ಪನ್ನು ಮುಡಿಗೇರಿಸಿಕೊಂಡಿದೆ.
ಪಾಕಿಸ್ತಾನ ವಿರುದ್ಧ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಿದ ಇಂಗ್ಲೆಂಡ್ ತಂಡವು ಪಾಕಿಸ್ತಾನವನ್ನ 137 ರನ್ಗಳಿಗೆ ಕಟ್ಟಿಹಾಕುವಲ್ಲಿ ಶಶಿಯಾಯಿತು.
ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡವು ಆಲ್ರೌಂಡರ್ ಬೆನ್ ಸ್ಪೋಕ್ಸ್ (52 ರನ್, 49 ಎಸೆತ, 5 ಬೌಂಡರಿ, 1 ಸಿಕ್ಸರ್) ಅರ್ಧಶತಕದ ಫಲವಾಗಿ ಗುರಿಯನ್ನು 19 ಪವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ ಗುರಿಯನ್ನು ಬೆನ್ನಟ್ಟಿತು.