• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕರುನಾಡಿನಿಗೆ ಎಂಟ್ರಿ ಕೊಟ್ಟ ಅಮಿತ್ ಶಾ ! ಡಿಕೆ ಭದ್ರಕೋಟೆಯಲ್ಲಿ ರಣಕಹಳೆ ಮೊಳಗಿಸಲಿದ್ದಾರೆ ಚಾಣಕ್ಯ !

ಪ್ರತಿಧ್ವನಿ by ಪ್ರತಿಧ್ವನಿ
April 2, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕರುನಾಡಿನಿಗೆ ಎಂಟ್ರಿ ಕೊಟ್ಟ ಅಮಿತ್ ಶಾ ! ಡಿಕೆ ಭದ್ರಕೋಟೆಯಲ್ಲಿ ರಣಕಹಳೆ ಮೊಳಗಿಸಲಿದ್ದಾರೆ ಚಾಣಕ್ಯ !
Share on WhatsAppShare on FacebookShare on Telegram

ಡಿಕೆ ಬ್ರದರ್ಸ್‌ (DK brothers) ಭದ್ರಕೋಟೆಯಲ್ಲಿ ಬಿಜೆಪಿ ಚುನಾವಣಾ ಚಾಣಕ್ಯ ಅಮಿತ್ ಶಾ (Amit sha) ಮತಬೇಟೆ ಆಡಲಿದ್ದಾರೆ.. ಬೆಂಗಳೂರು ಗ್ರಾಮಾಂತರದ (Bangalore rural) ಮೂಲಕ ಕರುನಾಡ ಅಖಾಡಕ್ಕೆ ಕಾಲಿಡಲಿರೋ ಅಮಿತ್ ಶಾ, ಡಿಕೆ ಬ್ರದರ್ಸ್ ಕೋಟೆಯನ್ನ ಕಬ್ಬ ಮಾಡಲು ರಣತಂತ್ರ ಹಣೆದಿದ್ದಾರೆ. ರಾಜ್ಯದಲ್ಲಿ ಕಮಲವನ್ನ ಅರಳಿಸಲು ಚುನಾವಣಾ ಚಾಣಕ್ಯ ಅಮಿತ್ ಶಾ ಇಂದು ಅಖಾಡಕ್ಕೆ ಎಂಟ್ರಿ ಕೊಡಲಿದ್ದಾರೆ.

ADVERTISEMENT

ನಿನ್ನೆ ತಡರಾತ್ರಿಯೇ ಅಮಿತ್ ಶಾ ಬೆಂಗಳೂರಿಗೆ ಬಂದಿದ್ದಾರೆ. ಡಿಕೆ ಬ್ರದರ್ಸ್‌ ಕಟ್ಟಿ ಹಾಕಲು ಮೈತ್ರಿ ನಾಯಕರು ಪಣ ತೊಟ್ಟಿದ್ದು, ಇಂದು ಬೆಂಗಳೂರು ಗ್ರಾಮಾಂತರ ಮೈತ್ರಿ ಅಭ್ಯರ್ಥಿ ಡಾ.ಮಂಜುನಾಥ್ (Dr. Manjunath) ಪರ ಅಮಿತ್ ಶಾ ರೋಡ್ ಶೋ ನಡೆಸಲಿದ್ದಾರೆ. ದು ಸಂಜೆ 4.40ಕ್ಕೆ ಹೆಲಿಕಾಪ್ಟ‌ರ್ ಮೂಲಕ ಚನ್ನಪಟ್ಟಣಕ್ಕೆ ಅಮಿತ್ ಶಾ ಆಗಮಿಸಲಿದ್ದಾರೆ. ಸಂಜೆ 4.40ರಿಂದ 5.50ರವರೆಗೆ ರೋಡ್ ಶೋನಲ್ಲಿ ಅಮಿತ್ ಶಾ ಭಾಗಿಯಾಗಲಿದ್ದಾರೆ. ಹೆಚ್.ಡಿ. ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತೆ ಹಲವು ನಾಯಕರು ರೋಡ್ ವೇಳೆ ಅಮಿತ್ ಶಾಗೆ ಸಾಥ್ ನೀಡಲಿದ್ದಾರೆ.

ಮೊದಲ ಪ್ರವಾಸದಲ್ಲೇ 10 ಲೋಕಸಭಾ ಕ್ಷೇತ್ರ ಟಾರ್ಗೆಟ್ ಮಾಡಲಾಗಿದೆ.. 5 ಕ್ಷೇತ್ರಗಳ ಶಕ್ತಿ ಪ್ರಮುಖರ ಸಮ್ಮೇಳನ ಆಯೋಜನೆ ಮಾಡಲಾಗಿದೆ.. ಅಲ್ಲದೇ ಇಂದು ಅಮಿತ್‌ ಶಾ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ಸಹ ನಡೆಯಲಿದೆ.ಈ ಮೂಲಕ ದೇಶ ವಿಭಜನೆಯ ಮಾತನಾಡಿದ್ದ ಡಿ.ಕೆ ಸುರೇಶ್‌ಗೆ ಠಕ್ಕ‌ರ್ ನೀಡಲು ರಣತಂತ್ರ ಹೆಣೆದಿದ್ದಾರೆ. ಟ್ನಲ್ಲಿ ಇಂದು ರಾಜ್ಯದಲ್ಲಿ ಅಮಿತ್ ಶಾ ಮೆನಿಯಾ ಕಳೆಗಟ್ಟಲಿದೆ. ಶತಾಯಗತಾಯವಾಗಿ ಲೋಕಸಭೆ ಚುನಾವಣೆಯಲ್ಲಿ ಡಿಕೆ ಕೋಟೆಯನ್ನು ವಶಪಡಿಸಿಕೊಳ್ಳಲೇಬೇಕೆಂದು ಬಿಜೆಪಿ ಪಣ ತೊಟ್ಟಿದ್ದು ಈ ನಿಟ್ಟಿನಲ್ಲಿ ಅಮಿತ್‌ ಶಾ ಅಖಾಡಕ್ಕಿಳಿದು ಅಬ್ಬರದ ಪ್ರಚಾರ ನಡೆಸಲಿದ್ದಾರೆ.

Tags: BJPಅಮಿತ್ ಶಾಚನ್ನಪಟ್ಟಣಡಾಕ್ಟರ್ ಮಂಜುನಾಥ್ಡಿಕೆ ಶಿವಕುಮಾರ್ಡಿಕೆ ಸುರೇಶ್ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಚಿತ್ರದುರ್ಗ, ಚಿಕ್ಕಬಳ್ಳಾಪುರ, ಹಾಸನ ಕ್ಷೇತ್ರದ ಬಂಡಾಯ ಶಮನಗೊಳಿಸಿದ ಬಿಎಸ್‌ವೈ ! ಬಿಜೆಪಿ ಪಾಲಿಗೆ ಆಪತ್ವಾಂಧವ ?!

Next Post

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ನಿಶ್ಚಿತ – ಜಿ.ಟಿ.ಡಿ.

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
Next Post
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ನಿಶ್ಚಿತ – ಜಿ.ಟಿ.ಡಿ.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ನಿಶ್ಚಿತ - ಜಿ.ಟಿ.ಡಿ.

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada