• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Bill Gates: ಎಪ್ಸ್ಟೀನ್ ಪೈಲ್ಸ್ ವಿವಾದ: ಎ.ಐ ಶೃಂಗಸಭೆಯಿಂದ ಹೊರಗುಳಿದ ಬಿಲ್ ಗೇಟ್ಸ್

ಪ್ರತಿಧ್ವನಿ by ಪ್ರತಿಧ್ವನಿ
February 17, 2026
in Top Story, ದೇಶ, ರಾಜಕೀಯ, ವಿದೇಶ
0
Bill Gates: ಎಪ್ಸ್ಟೀನ್ ಪೈಲ್ಸ್ ವಿವಾದ: ಎ.ಐ ಶೃಂಗಸಭೆಯಿಂದ ಹೊರಗುಳಿದ ಬಿಲ್ ಗೇಟ್ಸ್
Share on WhatsAppShare on FacebookShare on Telegram

ನವದೆಹಲಿ: ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಭಾರತಕ್ಕೆ ಭೇಟಿ ನೀಡಿದ್ದಾರೆ. ಆದರೆ ದೆಹಲಿಯಲ್ಲಿ ನಡೆಯುತ್ತಿರುವ ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026 ಕಾರ್ಯಕ್ರಮದಲ್ಲಿ ಅವರ ಭಾಗವಹಿಸುವಿಕೆಯನ್ನು ರದ್ದುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ADVERTISEMENT
Saayoni Ghosh : ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಟಿಎಂಸಿ ಸಂಸದೆ  #pratidhvani

ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕರಾದ ಗೇಟ್ಸ್ ಅವರು ನಿನ್ನೆ ಆಂಧ್ರ ಪ್ರದೇಶಕ್ಕೂ ಭೇಟಿ ನೀಡಿದ್ದರು. ನವದೆಹಲಿಯಲ್ಲಿ ನಡೆಯುತ್ತಿರುವ ಕೃತಕ ಬುದ್ಧಿಮತ್ತೆ (Artificial Intelligence) ಕುರಿತ ಮಹತ್ವದ ಶೃಂಗಸಭೆಯಲ್ಲಿ ಅವರು ಅತಿಥಿಯಾಗಿ ಭಾಗವಹಿಸುವ ನಿರೀಕ್ಷೆ ಇತ್ತು. ಆದರೆ, ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅವರ ಹೆಸರು ಅತಿಥಿಗಳ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ತಿಳಿದುಬಂದಿದೆ.

ವಿವಾದಕ್ಕೆ ಕಾರಣ ಏನು?

ಇತ್ತೀಚೆಗೆ ಬಿಡುಗಡೆಯಾದ ದಾಖಲೆಗಳಲ್ಲಿ ಅಮೆರಿಕದ ವಿವಾದಿತ ವ್ಯಕ್ತಿ ಜೆಫ್ರಿ ಎಪ್ಸ್ಟೀನ್ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಗಣ್ಯರ ಹೆಸರುಗಳು ಉಲ್ಲೇಖವಾಗಿವೆ. ಆ ಪಟ್ಟಿಯಲ್ಲಿ ಬಿಲ್ ಗೇಟ್ಸ್ ಅವರ ಹೆಸರು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ವ್ಯಕ್ತವಾಗಿವೆ. ಈ ಹಿನ್ನೆಲೆ ಅವರ ಭಾಗವಹಿಸುವಿಕೆ ಬಗ್ಗೆ ಚರ್ಚೆ ಮತ್ತು ವಿವಾದ ತೀವ್ರಗೊಂಡಿದೆ.

B. R. Bhaskar Prasad Podcast : ದರ್ಶನ್‌ನ ಟಾರ್ಗೆಟ್‌ ಮಾಡಿದ್ದೇ ಸರ್ಕಾರ..?  #pratidhvani

ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026ರಲ್ಲಿ ದೇಶ-ವಿದೇಶಗಳ ತಂತ್ರಜ್ಞಾನ ತಜ್ಞರು, ನೀತಿ ರೂಪಕಾರರು ಮತ್ತು ಕೈಗಾರಿಕಾ ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ. ಕೃತಕ ಬುದ್ಧಿಮತ್ತೆಯ ಬಳಕೆ, ಭವಿಷ್ಯದ ತಂತ್ರಜ್ಞಾನ, ಡಿಜಿಟಲ್ ಆರ್ಥಿಕತೆ ಮತ್ತು ಸ್ಟಾರ್ಟ್‌ಅಪ್ ಪರಿಸರದ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಬಿಲ್ ಗೇಟ್ಸ್ ಔಟ್‌ ಭಾಗವಹಿಸುವಿಕೆ ರದ್ದಾಗಿರುವ ಬಗ್ಗೆ ಆಯೋಜಕರು ಅಧಿಕೃತ ಪ್ರಕಟಣೆ ನೀಡಿಲ್ಲ. ಆದರೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಕ್ತವಾದ ಪ್ರತಿಕ್ರಿಯೆಗಳ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬೆಳವಣಿಗೆ ತಂತ್ರಜ್ಞಾನ ಮತ್ತು ರಾಜಕೀಯ ವಲಯಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.

Tags: Bill gatesEpstein FilesIndiaIndia AI SummitPoliticsUnlock Epstein files
Previous Post

ರಾಜ್ಯ ಸರ್ಕಾರವೇ ಬಡವರ ಭೂಮಿ ಕಬಳಿಸುವ ಕೆಲಸ ಮಾಡುತ್ತಿದೆ- ಛಲವಾದಿ ನಾರಾಯಣಸ್ವಾಮಿ ಆರೋಪ

Next Post

CM CUP ಬ್ಯಾಡ್ಮಿಂಟನ್‌ ಟೂರ್ನಿ : KGF ಸ್ಮಾಷರ್ಶ್ ತಂಡದ ಸಾರಥಿ ಟೆಕ್ಕಿ ನವೀನ್ ಯಶೋಗಾಥೆ..!

Related Posts

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್
Top Story

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

by ಪ್ರತಿಧ್ವನಿ
March 4, 2026
0

ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ನಂ.1 ಮಾಡುವುದು ಶಿವಕುಮಾರ್ ಅವರ ಕನಸು: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್.. ಮಾಗಡಿ : "ಮಾಗಡಿ ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ಬೆಂಗಳೂರು ದಕ್ಷಿಣ ಜಿಲ್ಲೆಗೆ...

Read moreDetails
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post
CM CUP ಬ್ಯಾಡ್ಮಿಂಟನ್‌ ಟೂರ್ನಿ : KGF ಸ್ಮಾಷರ್ಶ್ ತಂಡದ ಸಾರಥಿ ಟೆಕ್ಕಿ ನವೀನ್ ಯಶೋಗಾಥೆ..!

CM CUP ಬ್ಯಾಡ್ಮಿಂಟನ್‌ ಟೂರ್ನಿ : KGF ಸ್ಮಾಷರ್ಶ್ ತಂಡದ ಸಾರಥಿ ಟೆಕ್ಕಿ ನವೀನ್ ಯಶೋಗಾಥೆ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!