• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿಯಿಂದ ಈಶ್ವರಪ್ಪ ಉಚ್ಛಾಟನೆ..! ಶಿಸ್ತು ಸಮಿತಿಯಿಂದ ಮಹತ್ವದ ನಿರ್ಧಾರ

ಪ್ರತಿಧ್ವನಿ by ಪ್ರತಿಧ್ವನಿ
April 22, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಬಿಜೆಪಿಯಿಂದ ಈಶ್ವರಪ್ಪ ಉಚ್ಛಾಟನೆ..! ಶಿಸ್ತು ಸಮಿತಿಯಿಂದ ಮಹತ್ವದ ನಿರ್ಧಾರ
Share on WhatsAppShare on FacebookShare on Telegram

ರಾಜ್ಯ ಬಿಜೆಪಿಯ ಹಿರಿಯ ನಾಯಕ ಕೆಎಸ್‌ ಈಶ್ವರಪ್ಪ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. ರಾಜ್ಯ ಬಿಜೆಪಿ ಶಿಸ್ತು ಸಮಿತಿ ಈ ನಿರ್ಧಾರ ಕೈಗೊಂಡಿದೆ.
ರಾಜ್ಯ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆಎಸ್‌ ಈಶ್ವರಪ್ಪ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದ್ದು, ಆರು ವರ್ಷಗಳ ಕಾಲ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ತಿಳಿಸಲಾಗಿದೆ. ಬಿಜೆಪಿ ಶಿಸ್ತು ಸಮಿತಿ ಈ ನಿರ್ಧಾರ ಕೈಗೊಂಡಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಕೆಎಸ್‌ ಈಶ್ವರಪ್ಪ, ತಮ್ಮ ನಾಮಪತ್ರವನ್ನು ಹಿಂಪಡೆಯಲು ಇಂದು ಕೊನೆಯ ದಿನವಾಗಿತ್ತು. ಆದರೆ, ಈಶ್ವರಪ್ಪ ನಾಮಪತ್ರವನ್ನು ಹಿಂಪಡೆಯಲು ನಿರಾಕರಿಸಿದ ಕಾರಣ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.

ADVERTISEMENT

ಶಿವಮೊಗ್ಗ ಕಣದಲ್ಲಿ ಈಶ್ವರಪ್ಪ..
ಪುತ್ರನಿಗೆ ಹಾವೇರಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನಲೆಯಲ್ಲಿ ಬಂಡಾಯವೆದ್ದು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಚುನಾವಣಾ ಆಯೋಗ ಚಿಹ್ನೆ ನೀಡಿದೆ.ಕಬ್ಬಿನ ಜೊತೆ ಇರುವ ರೈತ’ನ ಚಿಹ್ನೆಯನ್ನು ಕೆ.ಎಸ್ ಈಶ್ವರಪ್ಪಗೆ ನೀಡಲಾಗಿದೆ. ಕಳೆದ ವಿಧಾನಸಭಾ ಚುನಾವಣಾ ವೇಳೆಯೇ ಚುನಾವಣಾ ರಾಜಕೀಯಕ್ಕೆ ರಾಜಕೀಯ ಘೋಷಿಸಿದ್ದ ಕೆ.ಎಸ್ ಈಶ್ವರಪ್ಪ ತಮ್ಮ ಪುತ್ರ ಕಾಂತೇಶ್ ಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು.ಆದರೆ ತಮ್ಮ ಪುತ್ರ ಕಾಂತೇಶ್ ಗೆ ಟಿಕೆಟ್ ಸಿಗದ ಹಿನ್ನೆಲೆ ಬಿಜೆಪಿ ವಿರುದ್ದ ಬಂಡಾಯ ಅಭ್ಯರ್ಥಿಯಾಗಿ ಚುನಾವಣಾ ಕಣದಲ್ಲಿ ಉಳಿದುಕೊಂಡಿದ್ದಾರೆ.

Tags: #bjpbengaluruBJPeshwarappaSuspendನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪ
Previous Post

ನೇಹಾ ಕೊಲೆ ಖಂಡಿಸಿ ಬೀದಿಗಿಳಿದ ಬಿಜೆಪಿ.. ಎಲ್ಲೆಲ್ಲಿ ಪ್ರತಿಭಟನೆ ಕಾವು ಜೋರಾಗಿತ್ತು..?

Next Post

ರಾಜ್ಯ ಸರ್ಕಾರದ ಜನಪರ ಗ್ಯಾರೆಂಟಿ ಯೋಜನೆಗಳು ಬಿಜೆಪಿಗೆ ಅಪಥ್ಯ-ಸಚಿವ ಪ್ರಿಯಾಂಕ್ ಖರ್ಗೆ.

Related Posts

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ
Top Story

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

by ಪ್ರತಿಧ್ವನಿ
May 15, 2026
0

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಯುದ್ಧದ ಸ್ಥಿತಿ ಹಾಗೂ ಉದ್ವಿಗ್ನ ಪರಿಸ್ಥಿತಿ ಪರಿಣಾಮ ಇದೀಗ ಭಾರತಕ್ಕೂ ತಟ್ಟಿದೆ, ಇದರ ಮುನ್ನೇಚ್ಚರಿಕೆ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ...

Read moreDetails
ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

May 15, 2026
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

May 15, 2026
64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

May 15, 2026
Next Post
ರಾಜ್ಯ ಸರ್ಕಾರದ ಜನಪರ ಗ್ಯಾರೆಂಟಿ ಯೋಜನೆಗಳು ಬಿಜೆಪಿಗೆ ಅಪಥ್ಯ-ಸಚಿವ ಪ್ರಿಯಾಂಕ್ ಖರ್ಗೆ.

ರಾಜ್ಯ ಸರ್ಕಾರದ ಜನಪರ ಗ್ಯಾರೆಂಟಿ ಯೋಜನೆಗಳು ಬಿಜೆಪಿಗೆ ಅಪಥ್ಯ-ಸಚಿವ ಪ್ರಿಯಾಂಕ್ ಖರ್ಗೆ.

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada