• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಈಶ್ವರಪ್ಪಗೆ ಕರೆ ಮಾಡಿದ ಅಮಿತ್ ಶಾ ! ಕಣದಿಂದ ಹಿಂದೆ ಸರಿಯಿರಿ ಎಂದು ಮನವಿ ಮಾಡಿದ ಚಾಣಕ್ಯ ! ನಿರ್ಧಾರ ಬದಲಿಸ್ತಾರ ಈಶ್ವರಪ್ಪಾ ? !

ಪ್ರತಿಧ್ವನಿ by ಪ್ರತಿಧ್ವನಿ
April 2, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಈಶ್ವರಪ್ಪಗೆ ಕರೆ ಮಾಡಿದ ಅಮಿತ್ ಶಾ ! ಕಣದಿಂದ ಹಿಂದೆ ಸರಿಯಿರಿ ಎಂದು ಮನವಿ ಮಾಡಿದ ಚಾಣಕ್ಯ ! ನಿರ್ಧಾರ ಬದಲಿಸ್ತಾರ ಈಶ್ವರಪ್ಪಾ ? !
Share on WhatsAppShare on FacebookShare on Telegram

ಯಾರೇ ಎಷ್ಟೇ ಸಮಾಧಾನ ಪಡಿಸಲು ಪ್ರಯತ್ನ ಪಟ್ಟೂ ಸುಮ್ಮನಾಗದ ಕೆಎಸ್ ಈಶ್ವರಪ್ಪ (K S Eshwarappa), ತಾವು ಶಿವಮೊಗ್ಗ (Shivamogga) ಕ್ಷೇತ್ರದಿಂದ ಪಕ್ಷೇತರರರಾಗಿ ಸ್ಪರ್ಧಿಸಿ ಶಿವಮೊಗ್ಗ ಮತ್ತು ಹಾವೇರಿ (haveri) ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳಿಗೆ ಪೆಟ್ಟು ನೀಡೋದು ಶತದಿದ್ಧ ಎಂಬಂತೆ ಯಾರ ಮಾತಿಗೂ ಕ್ಯಾರೆ ಎನ್ನದೇ ಚುನಾವಣೆಯ ಸಿದ್ಧತೆಗಳನ್ನ ಮಾಡಿಕೊಳ್ಳುತ್ತಿದ್ದಾರೆ. ಆದ್ರೆ ಈ ಎಲ್ಲದರ ಮಧ್ಯೆ ಇದೀಗ ಅವರನ್ನ ಕಣದಿಂದ ಹಿಂದೆ ಸರಿಸುವ ಕೊನೆಯ ಪ್ರಯತ್ನವೊಂದು ನಡೆದಿದೆ. ಅದುವೆ ಅಮಿತ್ ಶಾ (amit shah) ಎಂಬ ಬ್ರಹ್ಮಾಸ್ತ್ರ !

ADVERTISEMENT

ಸದ್ಯ 10 ಕ್ಷೇತ್ರಗಳ ಮಾಹಿತಿ ಪಡೆದು ಸಭೆ ನಡೆಸಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಚೆನ್ನಪಟ್ಟಣದಲ್ಲಿ (hennapattana) ರೋಡ್ ಶೋ ನಡೆಸಲು ರಾಜ್ಯಕ್ಕೆ ಬಂದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಈಶ್ವರಪ್ಪನವರಿಗೆ ಕರೆ ಮಾಡಿ ಮಾತನಾಡಿದ್ದಾರೆ ಎನ್ನಲಾಗ್ತಿದೆ. ಪಕ್ಷ ನಿಮ್ಮನ್ನ ನೆನಪಿನಲ್ಲಿ ಇಟ್ಟುಕೊಂಡಿದೆ. ನಾವು ಮತ್ತೊಮ್ಮೆ ಮೋದಿಯನ್ನ (pm modi) ಪ್ರಧಾನಿ ಮಾಡಬೇಕಿದೆ. ಹೀಗಾಗಿ ನೀವು ದಯವಿಟ್ಟು ಕಣದಿಂದ ಹಿಂದೆ ಸರಿಯಿರಿ ಎಂದು ಹೇಳಿದ್ದಾರಂತೆ.

ಈ ಮೊದಲು ವಿಧಾನಸಭಾ ಟಿಕೆಟ್ ಕೈ ತಪ್ಪಿದಾಗಲೂ ಕೂಡ ಸ್ವತಃ ಪ್ರಧಾನಿ ನರೇಂದ್ರ ಮೋದಿ ಈಶ್ವರಪ್ಪನವರಿಗೆ ಕರೆ ಮಾಡಿ ಮಾತನಾಡಿದ್ದರು. ಇದೀಗ ಅಮಿತ್‌ ಶಾ ಈಶ್ವರಪ್ಪನವರ ಮನವೊಲಿಸಲು ಮುಂದಾಗಿದ್ದು, ಇನ್ನಾದ್ರೂ ಮುನಿಸು ಮರೆತು, ವರಿಷ್ಠರ ಮಾತಿಗೆ ಬೆಲೆಕೊಟ್ಟು ಈಶ್ವರಪ್ಪ ಕಣದಿಂದ ಹಿಂದೆ ಸರಿಯುತ್ತಾರಾ ಎಂಬುದನ್ನ ಕಾದು ನೋಡಬೇಕಿದೆ.

Tags: BJPಅಮಿತ್ ಶಾಈಶ್ವರಪ್ಪನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಶಿವಮೊಗ್ಗಹಾವೇರಿ
Previous Post

ಅಮಿತ್ ಶಾಗೆ ಮತ ಕೇಳಲು ನೈತಿಕತೆಯೇ ಇಲ್ಲ.. ಜೆಡಿಎಸ್ ಎಲ್ಲಾ ಕಡೆ ಸೋಲುತ್ತೆ : ಸಿಎಂ ಸಿದ್ದರಾಮಯ್ಯ

Next Post

This Chinese Province Says It Faked Fiscal Data for Several Years

Related Posts

ದೇವೇಗೌಡರ ಭೇಟಿಯಿಂದ ಜಿಟಿ ದೇವೇಗೌಡ ರಾಜಕೀಯಕ್ಕೆ ಟ್ವಿಸ್ಟ್ !
Top Story

ದೇವೇಗೌಡರ ಭೇಟಿಯಿಂದ ಜಿಟಿ ದೇವೇಗೌಡ ರಾಜಕೀಯಕ್ಕೆ ಟ್ವಿಸ್ಟ್ !

by ಪ್ರತಿಧ್ವನಿ
May 15, 2026
0

ಬೆಂಗಳೂರು : ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡಿದ್ದಾರೆ ಎನ್ನಲಾಗುತ್ತಿದ್ದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಅವರು ದಿಢೀರ್ ಬೆಳವಣಿಗೆಯಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ...

Read moreDetails
ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

May 15, 2026
ಪಶ್ಚಿಮ ಏಷ್ಯಾ ಕಗ್ಗಂಟು ಗಂಭೀರ : ಭಾರತದಲ್ಲೇ ಇರಾನ್ ವಿದೇಶಾಂಗ ಸಚಿವರ ಸ್ಪೋಟಕ ಮಾತು

ಪಶ್ಚಿಮ ಏಷ್ಯಾ ಕಗ್ಗಂಟು ಗಂಭೀರ : ಭಾರತದಲ್ಲೇ ಇರಾನ್ ವಿದೇಶಾಂಗ ಸಚಿವರ ಸ್ಪೋಟಕ ಮಾತು

May 15, 2026
ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

ಪಶ್ಚಿಮ ಏಷ್ಯಾ ಶಾಂತಿಗೆ ಭಾರತದ ಬೆಂಬಲ : ಮೋದಿ ಹೇಳಿಕೆಯಿಂದ ಹೊಸ ರಾಜತಾಂತ್ರಿಕ ಸಂದೇಶ

May 15, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
Next Post

This Chinese Province Says It Faked Fiscal Data for Several Years

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!